NEWS

ನಟಿ ಜಯಂತಿ ಅವರು ಬಿಟ್ಟುಹೋದ ಒಟ್ಟು ಆಸ್ತಿ ಮೌಲ್ಯ ಎಷ್ಟು ನೋಡಿ…ಇದೆಲ್ಲಾ ಯಾರಿಗೆ ಗೊತ್ತಾ

ಹಿರಿಯ ನಟಿ ಕನ್ನಡ ಚಿತ್ರರಂಗ ಮಾತ್ರವಲ್ಲದೇ ಸೌತ್ ಸಿನಿ ಇಂಡಸ್ಟ್ರಿಯ ದಂತ ಕತೆ ಎಂದೇ ಹೇಳಬಹುದಾದ ನಟಿ. ಐನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿ ತಮ್ಮದೇ ಒಂದು ಕಾಲವನ್ನು ಕಟ್ಟಿದ್ದ ಅಭಿನಯ ಶಾರದೆ ಜಯಂತಿ ಅಮ್ಮನವರು ಇಂದು ಬೆಳಿಗ್ಗೆ ನಾಲ್ಕು ಗಂಟೆ ಸಮಯದಲ್ಲಿ ಇಹಲೋಕ ತ್ಯಜಿಸಿದ್ದು ಕನ್ನಡ  ಅದಮ್ಯ ಚೇತನವೊಂದು ಕಣ್ಮರೆಯಾಗಿದೆ.

ಸ್ಯಾಂಡಲ್ವುಡ್ ನ ಎಲ್ಲಾ ಗಣ್ಯರು ಹಿರಿಯರು ಕಿರಿಯರು ಆಪ್ತರು ಸ್ನೇಹಿತರು ಎಲ್ಲರೂ ಸಹ ಜಯಂತಿ ಅಮ್ಮನವರ ಅಗಲಿಕೆಗೆ ಕಂಬನಿ ಮಿಡಿದಿದ್ದು ಸಂತಾಪ ಸೂಚಿಸಿದ್ದಾರೆ. ಈ ಸಮಯದಲ್ಲಿ ಜಯಂತಿ ಅವರ ಬಗ್ಗೆ ಅನೇಕರು ತಮ್ಮ ಒಡನಾಟದ ಅನುಭವಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಇನ್ನು ಅಭಿನಯ ಶಾರದೆ ಜಯಂತಿ ಅವರು ಡಾ.ರಾಜ್ ಕುಮಾರ್ ಅವರ ಜೊತೆ ನಲವತ್ತೈದು ಸಿನಿಮಾಗಳಲ್ಲಿ ಅಭಿನಯಿಸಿದ್ದು,ಜಯಂತಿ ಅವರನ್ನು ಕೂಡ ರಾಜ್ ಕುಮಾರ್ ಅವರು ಬಹಳ ಗೌರವವಾಗಿ ನೋಡುತ್ತಿದ್ದರು. ಜೊತೆಯಲ್ಲಿ ನಟಿಸುವ ಕಲಾವಿದರನ್ನು ಹೇಗೆ ನೋಡಬೇಕು ಯಾವ ರೀತಿ ಗೌರವ ಕೊಡಬೇಕು ಎಂಬುದನ್ನು ರಾಜ್‌ ಕುಮಾರ್‌ ಅವರನ್ನು ನೋಡಿ ಇತರರು ಕಲಿಯಬೇಕಿತ್ತುಆದರೆ ಆ ರೀತಿ ಪಾಠವನ್ನ ಇತರರು ಕಲಿಯಲಿಲ್ಲ.

ಹೌದು ಉಳಿದವರು ಮಾತ್ರ ಜಯಂತಿ ಅವರ ರೂಪ ಲಾವಣ್ಯವನ್ನು ಕುಕ್ಕಿ ಕುಕ್ಕಿ ತಿಂದುಬಿಟ್ಟಿದ್ದು, ಅನೇಕ ಗಂಡಸರಿಗೆ ಜಯಂತಿ ಅವರು ಆಹಾರವಾದರು. ಅತಿಯಾದ ಮುಗ್ಧತೆ ಅವರು ಪದೇ ಪದೇ ಮೋಸ ಹೋಗುವಂತೆ ಮಾಡಿತು ಎಂದು ಹಿರಿಯ ಪತ್ರಕರ್ತರಾದ ಗಣಪತಿ ಅವರು ಹೇಳಿಕೊಂಡಿದ್ದಾರೆ. ಜೇನುಗೂಡು ಜಯಂತಿಯವರು ಬಣ್ಣ ಹಚ್ಚಿದ ಮೊದಲ‌ ಕನ್ನಡದ ಸಿನಿಮಾ.‌ ತಮ್ಮ ಎರಡನೇ ಚಿತ್ರ ಚಂದವಳ್ಳಿಯ ತೋಟದಲ್ಲಿ ಡಾ ರಾಜ್ ಕುಮಾರ್ ಗೆ ನಾಯಕಿಯಾದರು

ಅಣ್ಣಾವ್ರು ಹಾಗೂ ಅಭಿನಯ ಶಾರದೆಯ ಜೋಡಿ ಕೂಡ ಅಭಿಮಾನಿ ದೇವರುಗಳ ಮನಸ್ಸು ಗೆದ್ದಿತ್ತು. ಜಯಂತಿ ಯವರಿಗೆ ಡಾ ರಾಜ್ ಕುಮಾರ್ ಜೊತೆ 30ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸುವ ಅವಕಾಶ ಸಿಕ್ಕಿತ್ತು. ಚಂದವಳ್ಳಿಯ ತೋಟ, ಮಿಸ್ ಲೀಲಾವತಿ, ಮಂತ್ರಾಲಯ ಮಹಾತ್ಮೆ, ಲಗ್ನ ಪತ್ರಿಕೆ, ಜೇಡರಭಲೇ, ಶ್ರೀ ಕೃಷ್ಣದೇವರಾಯ, ಪರೋಪಕಾರಿ, ಕಸ್ತೂರಿ ನಿವಾಸ, ದೇವರು ಕೊಟ್ಟ ತಂಗಿ, ಎಡಕಲ್ಲು ಗುಡ್ಡದ ಮೇಲೆ, ಮಸಣದ ಹೂ, ಚಿತ್ರಗಳಲ್ಲಿ ಜಯಂತಿ ಅಣ್ಣಾವ್ರಿಗೆ ಜೋಡಿಯಾಗಿದ್ದರು.

ಜಾಹಿರಾತು: “ಶ್ರೀ ಚೌಡೇಶ್ವರಿ ಜ್ಯೋತಿಷ್ಯಾಲಯ” “ಇಷ್ಟಪಟ್ಟ ಸ್ತ್ರೀ-ಪುರುಷ ವಶೀಕರಣ ದಲ್ಲಿ ಓಪನ್ ಚಾಲೆಂಜ್” ಉದ್ಯೋಗ, ಸಾಲದ ಬಾಧೆ, ಸತಿ ಪತಿ ಕಲಹ, ಶತ್ರುನಾಶ, ಆರೋಗ್ಯದಲ್ಲಿ ಸಮಸ್ಯೆಗಳಿದ್ದರೆ “ಶ್ರೀ ಚೌಡೇಶ್ವರಿ ದೇವಿಯ ರಹಸ್ಯ ಅಘೋರಿ ನಾಗ ಸಾಧುಗಳ ಬ್ರಹ್ಮ ವಿದ್ಯೆಯಿಂದ” ನಿಮ್ಮ ಏನೇ ಸಮಸ್ಯೆಗಳಿದ್ದರೂ 11 ನಿಮಿಷದಲ್ಲಿ ಶಾಶ್ವತ ಪರಿಹಾರ. Dr. ವೇದಾಂತ್ ಶರ್ಮ ಗುರೂಜಿ… 9740830644

ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9740830644. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ವೇದಾಂತ್ ಶರ್ಮ ಗುರೂಜಿ 9740830644.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ,

ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9740830644.

Related Articles

Leave a Reply

Your email address will not be published. Required fields are marked *

Back to top button