ಮನೆಯ ಈ ಜಾಗದಲ್ಲಿ ಬಿಳಿ ಎಕ್ಕೆ ಹೂವು ಇಟ್ಟರೆ ವಾಸ್ತು ದೋಷದ ಜೊತೆಗೆ ಈ ಎಲ್ಲ ರೋಗಗಳಿಂದ ಮುಕ್ತಿ ಸಿಗುತ್ತದೆ
ನಿಮ್ಮ ಮನೆಯ ಈ ಜಾಗದಲ್ಲಿ ಈ ಬಿಳಿ ಎಕ್ಕೆ ಗಿಡದ ಹೋವುನ್ನ ಇಡುವುದರಿಂದ ನಿಮ್ಮ ವಾಸ್ತು ದೋಷ ನಿವಾರಣೆಯಾಗುವುದರ ಜೊತೆಗೆ ಈ ರೋಗಗಳಿಂದ ಮುಕ್ತಿ ಪಡೆಯಬಹುದು. ನಿಮ್ಮ ಮನೆಯಲ್ಲಿ ಯಾವುದೇ ರೀತಿಯ ವಾಸ್ತು ದೋಷ ಇದೆ ಅಂತ ಅಂದುಕೊಳ್ಳಿ ಅಂತಹ ಸಂದರ್ಭದಲ್ಲಿ .
ಈ ಎಕ್ಕೆಯ ಹೂವನ್ನು ಮನೆಯ ಬಾಗಿಲಿಗೆ ಅಥವಾ ದೇವರ ಮನೆ ಬಾಗಿಲಿಗೆ ತೋರಣ ಕಟ್ಟಿದರೆ ವಾಸ್ತು ದೋಷ ನಿವಾರಣೆಯಾಗುತ್ತದೆ. ಒಟ್ಟಾರೆಯಾಗಿ ಮನೆಯ ಮುಂದೆ ಬಿಳಿ ಎಕ್ಕೆಯನ್ನು ಹಲವು ಮಂದಿ ಬಳಸುತ್ತಾರೆ, ಇದರಿಂದ ಒಳ್ಳೆಯದಾಗುವುದು ಹಾಗು ಮನೆಯ ಮೇಲೆ ಯಾವುದೇ ಮಾಟ ಮಂತ್ರಗಳು ತಗಲುವುದಿಲ್ಲ.
ಬಿಳಿ ಎಕ್ಕೆಯ ಆರೋಗ್ಯಕಾರಿ ಲಾಭಗಳು ಯಾವುವು: ಎಕ್ಕದ ಹಾಲನ್ನು ಮೂಲವ್ಯಾದಿ ಇರುವಂತವರು ಮೂಲವ್ಯಾಧಿಯ ಮೊಳಕೆಗೆ ಹಚ್ಚಿದರೆ ಈ ಸಮಸ್ಯೆಗೆ ಪರಿಹಾರ ಕಾಣಬಹುದು. ವಿಷ ಜಂತುಗಳು ಕಚ್ಚಿದ್ದರೆ, ಎಕ್ಕದ ಬೇರನ್ನು ಅರಿಶಿಣದಲ್ಲಿ ತೇಯ್ದು ನೀರಿನಲ್ಲಿ ಸೇವಿಸಿದರೆ ವಿಷದ ಅಂಶ ನಿರ್ಮೂಲನೆಗೊಳ್ಳುವುದು ಎಂದು ಹೇಳಲಾಗುತ್ತದೆ.
ಕಾಲುಗಳಲ್ಲಿ ಮುಳ್ಳು ಚುಚ್ಚಿದ್ದರೆ, ಮುಳ್ಳು ಒಳಭಾಗದಲ್ಲಿದ್ದು ವಿಪರೀತ ನೋವನ್ನು ಕೊಡುತ್ತಿದ್ದರೆ, ಇದರ ಹಾಲನ್ನು ಆ ಜಾಗಕ್ಕೆ ಹಾಕಿದರೆ ನೆಟ್ಟಿರುವಂತ ಮುಳ್ಳು ಮೇಲಕ್ಕೆ ಬಂದು ನೋವು ಕಡಿಮೆಯಾಗುತ್ತದೆ. ಬೆನ್ನು ನೋವು, ಮಂಡಿ ನೋವು ನಿವಾರಣೆ: ನಿಮಗೆ ಅತಿಯಾಗಿ ಬೆನ್ನು ನೋವು, ಅಥವಾ ಮಂಡಿ ನೋವು ಸಮಸ್ಯೆ ಕಾಡುತ್ತಿದ್ದರೆ ಹೀಗೆ ಮಾಡಿ ಎಕ್ಕೆ ಗಿಡದ ಎಲೆಗಳನ್ನು ಬೆಂಕಿ ಕೆಂಡದ ಸೋಕಿಸಿ ನೋವು ಇರುವ ಜಾಗಕ್ಕೆ ಶಕ ಕೊಟ್ಟರೆ ಕೆಲವೇ ದಿನಗಳಲ್ಲಿ ನೀವು ಇಲ್ಲದಂತಾಗುವುದು.
ಜ್ಞಾನಮಾರ್ಗ ಜ್ಯೋತಿಷ್ಯ ಪೀಠಂ ” ಪ್ರಧಾನ ತಾಂತ್ರಿಕ ಶ್ರೀನಿವಾಸ್ ” kerala Famous Astrologer” ಇಷ್ಟಪಟ್ಟ ಸ್ತ್ರೀ-ಪುರುಷ ವಶೀಕರಣ ದಲ್ಲಿ ಓಪನ್ ?ಚಾಲೆಂಜ್” ಉದ್ಯೋಗ, ಸಾಲದ ಬಾಧೆ, ಸತಿ ಪತಿ ಕಲಹ, ಶತ್ರುನಾಶ, ಆರೋಗ್ಯದಲ್ಲಿ ಸಮಸ್ಯೆಗಳಿದ್ದರೆ “ಶ್ರೀ ಚೌಡೇಶ್ವರಿ ದೇವಿಯ ರಹಸ್ಯ ಅಘೋರಿ ನಾಗ ಸಾಧುಗಳ ಬ್ರಹ್ಮ ವಿದ್ಯೆಯಿಂದ” ನಿಮ್ಮ ಏನೇ ಸಮಸ್ಯೆಗಳಿದ್ದರೂ 11 ನಿಮಿಷದಲ್ಲಿ ಶಾಶ್ವತ ಪರಿಹಾರ. ಪ್ರಧಾನ ತಾಂತ್ರಿಕ ಶ್ರೀನಿವಾಸ್… 9886855514
ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9886855514. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕ ಶ್ರೀನಿವಾಸ್ 9886855514.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ,
ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9886855514.