ಉಪಯುಕ್ತ ಮಾಹಿತಿ

ಇದನ್ನು ಕುಡಿದರೆ ನಿಮ್ಮ ಹೊಟ್ಟೆ ಕೈ ಕಾಲಿನ ಬೊಜ್ಜು ಕರಗಿದ್ದೆ ಗೊತ್ತಾಗೊಲ್ಲ..

ದೇಹದ ತೂಕವನ್ನು ಕಡಿಮೆ ಮಾಡುವಂತಹ ಅದ್ಭುತವಾದಂತಹ ಮನೆಮದ್ದು ಸಾಮಾನ್ಯವಾಗಿ ಹೆಚ್ಚಾಗಿರುವ ದೇಹದ ತೂಕವನ್ನು ಕಡಿಮೆ ಮಾಡಬೇಕು ಅಂತ ವ್ಯಾಯಾಮಗಳನ್ನು ಮಾಡುವುದು, ಡಯಟ್ ಗಳನ್ನು ಫಾಲೋ ಮಾಡುವುದು ಅಥವಾ ಊಟ ಬಿಡುವುದು, ಇನ್ನಿತರ ಪ್ರಕ್ರಿಯೆಗಳನ್ನು ನೀವು ಅನುಸರಣೆ ಮಾಡುತ್ತೀರಾ.

ಆದರೆ ಇಂದು ನಾನು ಸುಲಭವಾದಂತಹ ಮನೆ ಮದ್ದಿನಿಂದ ಹೇಗೆ ಹೊಟ್ಟೆಯ ಬೊಜ್ಜನ್ನು ಕರಗಿಸಬಹುದು ಮತ್ತು ದೇಹದ ತೂಕವನ್ನು ಹೇಗೆ ಕಳೆದುಕೊಳ್ಳಬಹುದು ಎಂಬುದರ ಬಗ್ಗೆ ಸಂಕ್ಷಿಪ್ತವಾದ ಮಾಹಿತಿಯನ್ನು ತಿಳಿಸುತ್ತೇವೆ. ಈ ಒಂದು ಮನೆ ಮದ್ದಿಗೆ ಬೇಕಾಗುವ ಪದಾರ್ಥಗಳು ನುಗ್ಗೆಸೊಪ್ಪು, ನಿಂಬೆಹಣ್ಣು, ಜೇನುತುಪ್ಪ ಇದಿಷ್ಟು ಪದಾರ್ಥಗಳು ಇದ್ದರೆ ಸಾಕು ಮನೆಮದ್ದು ಸಿದ್ದವಾಗುತ್ತದೆ. ಮೊದಲಿಗೆ ಒಂದು ಮಿಕ್ಸಿ ಜಾರಿಗೆ ಸ್ವಲ್ಪ ನುಗ್ಗೆಸೊಪ್ಪು ಹಾಗೂ ಸ್ವಲ್ಪ ನೀರನ್ನು ಹಾಕಿ.

ನುಣ್ಣಗೆ ರುಬ್ಬಿಕೊಳ್ಳಬೇಕು ನಂತರ ಈ ಒಂದು ಮಿಶ್ರಣವನ್ನು ಒಂದು ಗ್ಲಾಸ್ ಗೆ ಸ್ಟ್ರೈನರ್ ಮೂಲಕ ಶೋಧಿಸಿಕೊಳ್ಳಬೇಕು. ನಂತರ ಈ ನುಗ್ಗೆಸೊಪ್ಪಿನ ಜ್ಯೂಸ್ ಗೆ ಒಂದು ಟೇಬಲ್ ಸ್ಪೂನ್ ಜೇನುತುಪ್ಪ

ಹಾಗೂ ಒಂದು ಟೇಬಲ್ ಸ್ಪೂನ್ ನಿಂಬೆ ಹಣ್ಣಿನ ರಸವನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಂಡು ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು. ನುಗ್ಗೆಸೊಪ್ಪಿನ ರಸ ಕುಡಿಯಲು ಸ್ವಲ್ಪ ಕಹಿಯಾಗಿರುತ್ತದೆ

ಆದರೆ ಇದು ಆರೋಗ್ಯಕ್ಕೆ ಬಹಳ ಉಪಯುಕ್ತ ಅದರಲ್ಲೂ ಕೂಡ ದೇಹದ ತೂಕ ಕಡಿಮೆ ಮಾಡುವುದರಲ್ಲಿ ಇದು ರಾಮಬಾಣದಂತೆ ಕೆಲಸ ಮಾಡುತ್ತದೆ‌‌. ಸೊಪ್ಪಿನಲ್ಲಿ ಹಲವಾರು ರೀತಿಯ ಫೈಬರ್ ಮತ್ತು ವಿಟಮಿನ್ ಅಂಶ ಹೆಚ್ಚಾಗಿರುತ್ತದೆ ಅಷ್ಟೇ ಅಲ್ಲದೆ ಇದು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಕೂಡ ಇದು ಉಪಯುಕ್ತವಾಗಿದೆ.

ಜ್ಞಾನಮಾರ್ಗ ಜ್ಯೋತಿಷ್ಯ ಪೀಠಂ ” ಪ್ರಧಾನ ತಾಂತ್ರಿಕ ಶ್ರೀನಿವಾಸ್ ” kerala Famous Astrologer” ಇಷ್ಟಪಟ್ಟ ಸ್ತ್ರೀ-ಪುರುಷ ವಶೀಕರಣ ದಲ್ಲಿ ಓಪನ್ ?ಚಾಲೆಂಜ್” ಉದ್ಯೋಗ, ಸಾಲದ ಬಾಧೆ, ಸತಿ ಪತಿ ಕಲಹ, ಶತ್ರುನಾಶ, ಆರೋಗ್ಯದಲ್ಲಿ ಸಮಸ್ಯೆಗಳಿದ್ದರೆ “ಶ್ರೀ ಚೌಡೇಶ್ವರಿ ದೇವಿಯ ರಹಸ್ಯ ಅಘೋರಿ ನಾಗ ಸಾಧುಗಳ ಬ್ರಹ್ಮ ವಿದ್ಯೆಯಿಂದ” ನಿಮ್ಮ ಏನೇ ಸಮಸ್ಯೆಗಳಿದ್ದರೂ 11 ನಿಮಿಷದಲ್ಲಿ ಶಾಶ್ವತ ಪರಿಹಾರ. ಪ್ರಧಾನ ತಾಂತ್ರಿಕ ಶ್ರೀನಿವಾಸ್… 9886855514

ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9886855514. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕ ಶ್ರೀನಿವಾಸ್ 9886855514.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ,
ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9886855514.

Related Articles

Leave a Reply

Your email address will not be published.

Back to top button

You cannot copy content of this page