ಆರೋಗ್ಯದ ಕಣಜವೇ ಎಂದು ಕರೆಯುವ ಹಲಸಿನ ಹಣ್ಣು ಥೈರಾಯ್ಡ್ , ಮೂಳೆ ಸವೆತ ಜೊತೆಗೆ ಹಲವು ರೋಗಗಳಿಗೆ ರಾಮಬಾಣ
ಹಲಸಿನ ಹಣ‍್ಣು ಸಂಸ್ಕ್ರತದಲ್ಲಿ ಪನಸ ಎಂದು ಕರೆಯುವ, ವೈಜ್ಞಾನಿಕವಾಗಿ ಆರ್ಟೋಕಾರ್ಪಸ್ ಹೆಟಿರೋಫೈಲಸ್ ಎಂಬ ಹೆಸರುಳ್ಳ ಇಂಗ್ಲಿಷ್ನಲ್ಲಿ ಜಾಕ್ ಫ‍್ರೂಟ್ ಎಂದು ಕರೆಯಲಾಗುವ ಹಲಸಿನ ಹಣ್ನು ಆಹಾರ ಮೌಲ್ಯಗಳನ್ನು ಮಾತ್ರವಲ್ಲ, ಔಷಧೀಯ ಅಂಶಗಳನ್ನೂ ಒಳ ಗೊಂಡಿದೆ ಹತ್ತರಂದ ಹನ್ನೆರಡು ಮೀಟರ್ ಗಳಷ್ಟು ಎತ್ತರಕ್ಕೆ ಬೆಳೆಯುವ ಹಲಸಿನ ಮರ, ಹಸಿರು ಎಲೆಗಳಿಂದ ಆವ್ರತವಾಗಿದೆ ಹಲಸಿನ ಹಣ್ಣಿನಲ್ಲಿ ಅಧಿಕ ಪ್ರಮಾಣದಲ್ಲಿ ವಿಟಮನ್ ಗಳು, ಸೆರೊಟಿನಿನ್, ಬೀಟಾ ಕ್ಯಾರೋಟಿನ್, ಸೋಡಿಯಮ್, ಕ್ಯಾಲ್ಶಿಯಮ್, ಪೊಟಾಶಿಯಮ್ ಅಂಶಗಳಿವೆ.
ಈ ಹಣ್ಣನ್ನು ನಿತ್ಯವೂ ನಿಯಮಿತವಾಗಿ ಸೇವಿಸಿದರೆ ಇದರಲ್ಲಿರುವ ಫೈಟೋನ್ಯೂಟ್ರಿಯೆಂಟ್ಗಳು ಕ್ಯಾನ್ಸರ್ನಲ್ಲಿ ಪ್ರತಿಬಂಧಕವಾಗಿ ಕಾರ್ಯವೆಸಗುತ್ತದೆ, ಅಧಿಕ ವಿಟಮಿನ್ ಎ ಇರುವುದರಿಂದ ಕಣ್ಣಿನ ತೊಂದರೆಗಳಿಗೆ ಮುಖ್ಯವಾಗಿ ಇರುಳುಗಣ್ಣು ತೊಂದರೆಗಳಿಗೆ ಉತ್ತಮ ಮತ್ತು ಇದರಲ್ಲಿರುವ ತಾಮ್ರದ ಅಂಶ ಥೈರಾಯಿಡ್ ತೊಂದರೆಗಳಿಗೆ ಹಿತಕರ.
ಹಲಸಿನ ಹಣ್ಣಿನ ಸೊನೆ ಒಣಗಿಸಿದಾಗ ಅದರಲ್ಲಿ ಆರ್ಟೋಸ್ಟಿರಾನ್ ಎಂಬ ರಾಸಾಯನಿಕ ಅಂಶವು ಸಿಗುತ್ತದೆ, ಇದು ಪುರುಷರ ಹಾರ್ಮೋನ್-ಆಂಡ್ರೋಜೆನ್ ನಂತೆ ಕಾರ್ಯ ವೆಸಗುತ್ತದೆ, ಜ್ವರ ಮತ್ತು ಭೇದಿ ಉಂಟಾದಾಗ ಹಲಸಿನ ಬೇರಿನ ಕಷಾಯವನ್ನು ಸೇವಿಸಿದರೆ ಗುಣಕಾರಿ.
ಮೂಳೆ ಸವೆತವನ್ನು ತಡೆಗಟ್ಟುತ್ತದೆ : ಈ ಹಣ್ಣಿನಲ್ಲಿ ಅಧಿಕ ಮ್ಯಾಗ್ನಿಷಿಯಂ ಮತ್ತು ಕ್ಯಾಲ್ಸಿಯಂ ಅಂಶವಿರುವುದರಿಂದ ಮೂಳೆಗಳನ್ನು ಬಲಪಡಿಸಲು ಸಹಕಾರಿಯಾಗಿದೆ ಮ್ಯಾಗ್ನಿಷಿಯಂ, ಕ್ಯಾಲ್ಸಿಯಂ, ಪೊಟಾಷ್ಯಿಯಂ ಅಧಿಕವಿರುವ ಆಹಾರ ತಿಂದರೆ ಮೂಳೆಗಳು ಗಟ್ಟಿಯಾಗುವುದು.
ಜೀರ್ಣಶಕ್ತಿ: ಇದರಲ್ಲಿ ನಾರಿನಂಶವಿರುವುದರಿಂದ ಮಲಬದ್ಧತೆ ಸಮಸ್ಯೆ ಇರುವವರು ಇದನ್ನು ತಿನ್ನುವುದು ಒಳ್ಳೆಯದು. ಹೃದಯದ ಸ್ವಾಸ್ಥ್ಯ ಹೆಚ್ಚಿಸುತ್ತದೆ : ಇದರಲ್ಲಿ ವಿಟಮಿನ್ ಬಿ6 ಅಂಶವಿರುವುದರಿಂದ ರಕ್ತದಲ್ಲಿರುವ ಪ್ರಮಾಣ ಕಡಿಮೆ ಮಾಡಿ ಹೃದಯದ ಸ್ವಾಸ್ಥ್ಯ ಹೆಚ್ಚಿಸಲು ಸಹಕಾರಿಯಾಗಿದೆ.
ಜ್ಞಾನಮಾರ್ಗ ಜ್ಯೋತಿಷ್ಯ ಪೀಠಂ ” ಪ್ರಧಾನ ತಾಂತ್ರಿಕ ಶ್ರೀನಿವಾಸ್ ” kerala Famous Astrologer” ಇಷ್ಟಪಟ್ಟ ಸ್ತ್ರೀ-ಪುರುಷ ವಶೀಕರಣ ದಲ್ಲಿ ಓಪನ್ ?ಚಾಲೆಂಜ್” ಉದ್ಯೋಗ, ಸಾಲದ ಬಾಧೆ, ಸತಿ ಪತಿ ಕಲಹ, ಶತ್ರುನಾಶ, ಆರೋಗ್ಯದಲ್ಲಿ ಸಮಸ್ಯೆಗಳಿದ್ದರೆ “ಶ್ರೀ ಚೌಡೇಶ್ವರಿ ದೇವಿಯ ರಹಸ್ಯ ಅಘೋರಿ ನಾಗ ಸಾಧುಗಳ ಬ್ರಹ್ಮ ವಿದ್ಯೆಯಿಂದ” ನಿಮ್ಮ ಏನೇ ಸಮಸ್ಯೆಗಳಿದ್ದರೂ 11 ನಿಮಿಷದಲ್ಲಿ ಶಾಶ್ವತ ಪರಿಹಾರ. ಪ್ರಧಾನ ತಾಂತ್ರಿಕ ಶ್ರೀನಿವಾಸ್… 9886855514
ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9886855514. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕ ಶ್ರೀನಿವಾಸ್ 9886855514.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ,
ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9886855514.