ಸಕ್ಕರೆ ಕಾಯಿಲೆ ಇದ್ದವರು ಸಿಕ್ಕರೆ ದಯವಿಟ್ಟು ಬಿಡಬೇಡಿ…
ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುವ ತರಕಾರಿ ಎಂದರೆ ಅದು ಕೇಸುವಿನ ಗೆದ್ದೆ. ದಕ್ಷಿಣ ಭಾರತ ಅಡುಗೆಯಲ್ಲಿ ಹೆಚ್ಚಾಗಿ ಬಳಸುವ ಉತ್ತರಕಾರಿ ಮಾರುಕಟ್ಟೆಯಲ್ಲಿ ಸುಲಭವಾಗಿ ಸಿಗುತ್ತದೆ ಅನೇಕ ಪೋಷಕಾಂಶ ನಾರಿನ ಅಂಶಗಳನ್ನು ತನ್ನೊಳಗೆ ಇರಿಸಿಕೊಂಡಿರುವ ಈ ಕೆಸುವಿನ ಗಡ್ಡಿ ಆರೋಗ್ಯಕ್ಕೆ ಬಹಳ ಒಳ್ಳೆಯದು .ಕೇಸುವಿನ ಗಡ್ಡೆಯಿಂದ ಆರೋಗ್ಯಕ್ಕೆ ಎನಿಲ್ಲ ಲಾಭದನ್ನು ಹೇಗೆ ಬಳಸಬಹುದು
ಎನ್ನುವುದರ ಬಗ್ಗೆ ಇವತ್ತಿನ ಮಾಹಿತಿಯ ಮುಖಾಂತರ ತಿಳಿದುಕೊಳ್ಳೋಣ ಕೆಸುವಿನ ಗಡ್ಡೆಯ ಬಳಕೆ ಮಧುಮೇಹಿಗಳಿಗೆ ಬಹಳ ಒಳ್ಳೆಯದು ರಕ್ತದಲ್ಲಿ ಸಕ್ಕರೆ ಪ್ರಮಾಣವನ್ನು ನಿಯಂತ್ರಣ ಮಾಡಲು ಸಹಾಯ ಮಾಡುತ್ತದೆ. ಕೆಸುವಿನ ಗಡ್ಡೆಯನ್ನು ಆಹಾರದ ಫೈಬರ್ ಕಾರ್ಬೋಹೈಡ್ರೇಟ್ ಗಳ ಜೀರ್ಣಕ್ರಿಯೆ ಮತ್ತು ಗ್ಲುಕೋಸ್ ಅನ್ನು ಹೀರಿಕೊಳ್ಳುವಿಕೆಯನ್ನು ನಿಧಾನ ಗೊಳಿಸಲು ಸಹಾಯಮಾಡುತ್ತದೆ.
ಇದು ಪ್ರತಿಯಾಗಿ ದೇಹವು ಇನ್ಸುಲಿನ್ ಬಿಡುಗಡೆಯನ್ನು ನಿಯಂತ್ರಿಸಲು ಮತ್ತು ರಕ್ತದಲ್ಲಿನ ಗ್ಲುಕೋಸ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಇದರಿಂದಾಗಿ ಉತ್ತಮ ಬ್ಲೆಸ್ಸಿನಿಕ್ ನಿಯಂತ್ರಣವನ್ನು ಒದಗಿಸುತ್ತದೆ. ಹೀಗಾಗಿ ಮಧುಮೇಹಿಗಳು ಕೆಸುವಿನ ಗಡ್ಡೆ ಸೇವನೆ ಮಾಡಬಹುದು.
ಇನ್ನು ಕೆಸುವಿನ ಗಡ್ಡೆಯೂ ಪೊಟ್ಯಾಶಿಯಂ ಅಂಶವನ್ನು ಹೊಂದಿರುತ್ತದೆ ಇದು ಸಾಮಾನ್ಯ ಜೀವಕೋಶದ ಕಾರ್ಯಕ್ಕೆ ಅಗತ್ಯವಿರುವ ಎಲ್ಲಾ ದೇಹದ ಅಂಗಾಂಶಗಳಲ್ಲಿರುವ ಅಗತ್ಯವಾದ ಖನಿಜಾಂಶವಾಗಿದೆ. ದೇಹದಲ್ಲಿ ಸೋಡಿಯಂ ಪ್ರಮಾಣ ಹೆಚ್ಚಾಗಿದ್ದರೆ ಕಡಿಮೆ ಮಾಡುತ್ತದೆ. ಅಲ್ಲದೆ ರಕ್ತನಾಳಗಳು ಮತ್ತು ಅಪಧಮನಿಗಳನ್ನು ವಿಶ್ರಾಂತಿ
ಮಾಡುವ ಮೂಲಕ ರಕ್ತದ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.ರಕ್ತದಲ್ಲಿನ ಸಕ್ಕರೆಯಂಶದಲ್ಲಿ ಯಾವುದೇ ವ್ಯತ್ಯಾಸ ಉಂಟಾಗುವುದಿಲ್ಲ. ಅಲ್ಲದೆ ಇದು ಜೀರ್ಣಕ್ರಿಯೆಯನ್ನು ನಿಧಾನವಾಗಿಸುವುದರಿಂದ ಇತರ ಕಾರ್ಬ್ಸ್ ಅನ್ನು ದೇಹ ನಿಧಾನಕ್ಕೆ ಹೀರಿಕೊಳ್ಳುತ್ತದೆ, ಇದರಿಂದಾಗಿ ಇದನ್ನು ತಿಂದ ಬಳಿಕ ದೇಹದಲ್ಲಿ ಸಕ್ಕರೆಯಂಶ ತುಂಬಾ ಹೆಚ್ಚಾಗುವುದಿಲ್ಲ.
ಆದ್ದರಿಂದ ಕೆಸುವಿನ ಗೆಡ್ಡೆಯಿಂದ ಮಧುಮೇಹಿಗಳು ಕೂಡ ತಿನ್ನಬಹುದು ಎಂದು ಸಂಶೋಧನೆಗಳು ಹೇಳಿವೆ.ಇದರಲ್ಲಿರುವ ನಾರಿನಂಶ ಹಾಗೂ ಪಿಷ್ಠದ ಅಂಶ ಹೃದಯ ಸಂಬಂಧಿ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡುತ್ತದೆ. ಅಧಿಕ ನಾರಿನಂಶವಿರುವ ಆಹಾರವನ್ನು ತಿಂದಷ್ಟೂ ಹೃದಯ ಸಂಬಂಧಿ ಕಾಯಿಲೆಗಳು ಕಾಡುವುದು ಕಡಿಮೆ ಎಂದು ಸಂಶೋಧನೆಗಳು ಹೇಳಿವೆ.