ಎಲ್ಲಾ ರೈತರಿಗೆ ಗುಡ್ ನ್ಯೂಸ್ ಕಿಸಾನ್ ಸಮ್ಮಾನ್ ಹಣದಲ್ಲಿ ಭಾರಿ ಹೆಚ್ಚಳ ಕೇಂದ್ರ ಬಜೆಟ್ ನಲ್ಲಿ ರೈತರಿಗೆ ಕೊಡುಗೆ.
ಈಗಾಗಲೇ ಪ್ರಧಾನಮಂತ್ರಿ ಕಿಸಾನ್ ಸನ್ಮಾನ ಯೋಜನೆ ಅಡಿಯಲ್ಲಿ ವರ್ಷಕ್ಕೆ ಕೇವಲ 6000 ಹಣ ಪಡೆದುಕೊಳ್ಳುತ್ತಿರುವ ದೇಶದ ಎಲ್ಲಾ ರೈತರಿಗೆ ಕೇಂದ್ರ ಸರ್ಕಾರವು ಮತ್ತೆ ಬಂಪರ್ ಸುದ್ದಿ ನೀಡಿದೆ ಮತ್ತೆ ಇಂತಹ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ ನಿಧಿ ಯೋಜನೆಯನ್ನು ನೀಡಲಾಗುತ್ತಿರುವ ವಾರ್ಷಿಕ ಹಣದಲ್ಲಿ ಭಾರಿ ದೊಡ್ಡ ಬದಲಾವಣೆ ಮಾಡಿ ಅಂದರೆ ಭಾರಿ ಹೆಚ್ಚಳವನ್ನು ಮಾಡಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳುತ್ತಿದೆ. ನೀವು ಕೂಡ ರೈತರು ಆಗಿದ್ದರೆ ಅಥವಾ ರೈತ ಕುಟುಂಬಕ್ಕೆ ಸೇರಿದವರು ಆಗಿದ್ದರೆ ತಪ್ಪದೆ ಓದಿ ಹಾಗೂ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನಿದಿಯೋಜನೆ ಹಣದಲ್ಲಿ ಹೆಚ್ಚಳ ಮಾಡುತ್ತಿರುವುದು.
ನಿಮಗೂ ಕೂಡ ಇಷ್ಟವಾಗಿದ್ದರೆ ಈ ಮಾಹಿತಿ ಓದಿ. ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ರೈತರಿಗೆ ಪಿಎಂ ಕಿಸಾನ್ ಸನ್ಮಾನಿದಿ ಯೋಜನೆಯ ಕಂತು ಮೊತ್ತವನ್ನು ಹೆಚ್ಚಿಸುವ ಸಾಧ್ಯತೆ ಇದೆ ಅಂತ ಹೇಳಲಾಗುತ್ತಿದೆ ಕಿಸಾನ್ ಸನ್ಮಾನಿದಿ ಮೊತ್ತವನ್ನು 6,000 6000 ದಿಂದ ಹೆಚ್ಚಿಸಬಹುದು ಅಂತೀಯ ಮೊತ್ತವನ್ನು 2,000 ಗಳಂತೆ 4 ಕಂತುಗಳಾಗಿ ವಿಂಗಡಿಸುವ ಸಾಧ್ಯತೆ ಇದೆ. ಪ್ರತಿ ನಾಲ್ಕು ತಿಂಗಳಿಗೊಮ್ಮೆ ಕಂತಿನ ಮೊತ್ತ ಬಿಡುಗಡೆಯಾಗುತ್ತದೆ ಎಂದು ವರದಿ ತಿಳಿಸಿದೆ ಪ್ರಸ್ತುತ ರೈತರು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13ನೇ ಕಂತಿನ ಬಿಡುಗಡೆಗಾಗಿ ಕಾಯುತ್ತಿದ್ದಾರೆ ಈ ಯೋಜನೆಯ ಭಾಗವಾಗಿ ಕೃಷಿ ಭೂಮಿ ಹೊಂದಿರುವ ರೈತ ಕುಟುಂಬಗಳಿಗೆ ಮೂರು ಸಮಾನ ಕಂತುಗಳಲ್ಲಿ ವರ್ಷಕ್ಕೆ ಆರು ಸಾವಿರ ಆದಾಯವನ್ನು ನೀಡಲಾಗುತ್ತದೆ.
ಸಂಪೂರ್ಣ ಧನ ಸಹಾಯವನ್ನು ನೇರವಾಗಿ ಫಲಾನುಭವಿಗಳ ಧನ ಖಾತೆಗೆ ವರ್ಗಾಯಿಸಲಾಗುತ್ತದೆ ಒಟ್ಟು 13 ಕೋಟಿ ರೈತ ಕುಟುಂಬಗಳು ಪಿಎನ್ ಕಿಸಾನ್ ಸನ್ಮಾನಿದಿ ಯೋಜನೆಯ 13ನೇ ಕಂತು ಫಲಾನುಭವಿಗಳು ಆಗಲಿವೆ ಯೋಜನೆಯ ಪ್ರಯೋಜನಗಳನ್ನು ಪಡೆದುಕೊಳ್ಳಲು ರೈತ ಕುಟುಂಬಗಳು ಕೆಲವೊಂದು ನೀತಿ ನಿಯಮ ಹಾಗೂ ಮಾನದಂಡಗಳನ್ನು ಪೂರೈಸಲಾಗುತ್ತದೆ.ಇತರ ಮಾನದಂಡಗಳ ನಿಯಮಗಳನ್ನು ಪೂರೈಸುವ ರೈತರಿಗೆ ಮಾತ್ರ ಯೋಜನೆಯ ಪ್ರಯೋಜನ ದೊರೆಯುತ್ತದೆ 6,000 ದಿಂದ 8 ಸಾವಿರಕ್ಕೆ ಹೆಚ್ಚಿಸುವ ಘೋಷಣೆಯನ್ನು ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಘೋಷಣೆಯನ್ನು ನಿರ್ಧರಿಸಿದೆ. ಈ ಸರ್ಕಾರದ ಬದಲಾವಣೆ ನಿಮಗೆ ಏನನಿಸುತ್ತಿದೆ ಎಂಬುದು ತಪ್ಪದೇ ನಮಗೆ ಕಾಮೆಂಟ್ ಮೂಲಕ ತಿಳಿಸಿಕೊಡಿ. ಹಾಗೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳುವುದನ್ನು ಮರೆಯಬೇಡಿ.