ಜಮೀನಿನ ಪಹಣಿ ಇದ್ದರೆ ರೈತರಿಗೆ ಬಂಪರ್ ಗುಡ್ ನ್ಯೂಸ್
ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರದಿಂದ ರೈತ ಬಾಂಧವರಿಗೆ ಸಂತಸದ ಸುದ್ದಿ ಎಂದು ಹೇಳಬಹುದು ರೈತರಿಗೆ ಕೃಷಿ ಯಂತ್ರೋಪಕರಣ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಬೇಕಾದವರು ಅರ್ಜಿ ಸಲ್ಲಿಸಬಹುದು ಸರ್ಕಾರವು ರೈತರ ಹಿತಕ್ಕಾಗಿ ಇಂತಹ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತದೆ.
ಪ್ರತಿಯೊಬ್ಬ ರೈತರು ಇದರ ಪ್ರಯೋಜನಗಳನ್ನು ಪಡೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರವು ತಿಳಿಸಿದೆ. ಇದರ ಎಲ್ಲ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಮಾಹಿತಿಯಲ್ಲಿ ತಿಳಿದುಕೊಳ್ಳೋಣ ಬನ್ನಿ ಯಂತ್ರೋಪಕರಣಗಳು ಕಳೆ ಕತ್ತರಿಸುವ ಯಂತ್ರ ಹುಲ್ಲು ಕತ್ತರಿಸುವ ಯಂತ್ರ.
ಯಂತ್ರ ಚಾಲಿತ ಕೈಗಾಡಿಗಳು ಔಷಧಿ ಸಿಂಪಡಣೆ ಯಂತ್ರ ಡೀಸೆಲ್ ಪಂಪ್ಸೆಟ್ ಗುಂಡಿ ತೆಗೆಯುವ ಗುಂಡಲ್ ಗಿರಣಿ ಯಂತ್ರ. ಟ್ರ್ಯಾಕ್ಟರ್ ಪವರ್ ಟಿಲ್ಲರ್ ರಿಯಾಯಿತಿ ದರದಲ್ಲಿ ನೀಡಲಾಗುವುದು. ಕೃಷಿ ಇಲಾಖೆಯಲ್ಲಿ ಎಸ್ಎಂಎಸ್ ಅಡಿ ಕೃಷಿ ಯಂತ್ರೋಪಕರಣಗಳಿಗೆ ರೈತರಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯ ಅಡಿಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತರಿಗೆ ಈ ಕೆಳಕಂಡ ಉಪಕರಣಗಳನ್ನು ಸಾಮಾನ್ಯ ರೈತರಿಗೆ ಪರಿಶಿಷ್ಟ ಜಾತಿ ಪಂಗಡದ ರೈತರಿಗೆ ಶೇಕಡ 90 ಪರ್ಸೆಂಟ್ ವರೆಗೆ ಸಬ್ಸಿಡಿ ದರದಲ್ಲಿ ನೀಡಲಾಗುವುದು. ದಾಖಲಾತಿಗಳು ಪಹಣಿ ಆಧಾರ್ ಕಾರ್ಡ್ ಜಾತಿ ಪ್ರಮಾಣ ಪತ್ರ ಇತರ ದಾಖಲಾತಿಗಳು ಅರ್ಜಿ ಸಲ್ಲಿಸುವುದು ಹೇಗೆ.
ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಈಗಾಗಲೇ ಸೌಲಭ್ಯ ಪಡೆದ ರೈತರಿಗೆ ಅನುದಾನ ಲಭ್ಯತೆ ಹಾಗೂ ಜೇಷ್ಠದ ಆಧಾರದ ಮೇಲೆ ಸಬ್ಸಿಡಿ ನೀಡಲಾಗುವುದು ಎಂದು ಕೃಷಿ ಇಲಾಖೆ ತಿಳಿಸಿದೆ. ಸಂಪೂರ್ಣ ಮಾಹಿತಿಗಾಗಿ ಕೆಳಗಿನ ವಿಡಿಯೋವನ್ನು ವೀಕ್ಷಿಸಿ.ನಿಮ್ಮ ಅನಿಸಿಕೆ ನಮಗೆ ತಿಳಿಸಿ ಲೈಕ್ ಮತ್ತು ಶೇರ್ ಮಾಡಿ.