NEWS

ಈ ಹುಲ್ಲಿನ ಗಿಡ ಸಿಕ್ಕರೆ ದಯವಿಟ್ಟು ಸಕ್ಕರೆ ಕಾಯಿಲೆ ಇದ್ದವರು ಬಿಡಬೇಡಿ.

ಭಾರತೀಯ ಅಡುಗೆಮನೆ ಒಂದು ರೀತಿಯ ಔಷಧಿಗಳ ಆದರವೆಂದಿ ಹೇಳಬಹುದು ಪ್ರತಿದಿನ ಅಡುಗೆಯಲ್ಲಿ ಒಂದೊಂದು ಗಿಡ ಮೂಲಿಕೆಗಳು ಕೂಡ ಹಲವು ಆರೋಗ್ಯ ಗುಣಗಳನ್ನು ಹೊಂದಿರುತ್ತವೆ. ಭಾರತೀಯ ಆಯುರ್ವೇದ ಪದ್ಧತಿಯಲ್ಲಿ ಅನಾದಿಕಾಲದಿಂದಲೂ ಹಲವು ಆರೋಗ್ಯ ಸಮಸ್ಯೆಗಳ ಬಗ್ಗೆ ಗಿಡಮೂಲಿಕೆಗಳನ್ನು ಬಳಸಲಾಗುತ್ತಿದೆ .

ಅಂತ ಗಿಡಮೂಲಿಕೆಗಳಲ್ಲಿ ಮಜ್ಜಿಗೆ ಹುಲ್ಲು ಅಥವಾ ನಿಂಬೆಹುಳಿ ಕೂಡ ಒಂದು ದಕ್ಷಿಣ ಭಾರತ ಮತ್ತು ಶ್ರೀಲಂಕಾ ದೇಶಗಳಲ್ಲಿ ಕಂಡುಬರುವ ಈ ನಿಂಬೆ ಹುಲ್ಲುಗಳು ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿವೆ ಈ ನಿಂಬೆ ಹುಲ್ಲಿನ ಚಹಾ ಆರೋಗ್ಯಕ್ಕೆ ಹೆಚ್ಚು ಉತ್ತಮವೆಂದು ಹಲವು ಸಂಶೋಧನೆಗಳು ತಿಳಿಸಿವೆ.

ಅದೇ ಪ್ರಕಾರ ಆಯುರ್ವೇದದಲ್ಲಿಯೂ ಅಥವಾ ಸ್ಥಳೀಯವಾಗಿ ಮಜ್ಜಿಗೆ ಹುಲ್ಲು ಅಂತಾರು ಕರೆಯುವ ಈ ಮೂಲಿಕೆಯ ಬಗ್ಗೆ ಉಲ್ಲೇಖಿಸಲಾಗುತ್ತದೆ ಹಾಗಾದರೆ ಈ ನಿಂಬೆ ಹುಲ್ಲಿನ ಚಹಾದ ಸೇವನೆಯಿಂದ ಪ್ರಯೋಜನಗಳು ಸಿಗುತ್ತವೆ. ಬದಲಾದ ಜೀವನ ಶೈಲಿಯಲ್ಲಿ ಕೆಲಸ ಸಾಂಕ್ರಾಮಿಕ ರೋಗ ಸೇರಿದಂತೆ ಹಲವು ಕಾರಣಗಳಿಂದ ಒತ್ತಡ ಆತಂಕಗಳು

ದಿನನಿತ್ಯದ ಭಾಗವಾಗಿದೆ ಒತ್ತಡದಿಂದ ಹೊರಬರಲು ಹಲವು ವಿಧಾನಗಳನ್ನು ಹುಡುಕುತ್ತೇವೆ. ಇದಕ್ಕೆ ನಿಂಬೆ ಹುಲ್ಲಿನ ಚಹಾ ಸಹಕಾರಿಯಾಗಿದೆ. ನಿಂಬೆ ಹುಲ್ಲಿನ ಚಹಾದ ಸೇವನೆಯಿಂದ ಒತ್ತಡ ನಿವಾರಣೆಯಾಗಿ ಮನಸ್ಸು ನಿರಳವಾಗುತ್ತದೆ ಉದ್ದವಾದ ಎಲೆಗಳನ್ನು ಹೊಂದಿರುವ ಈ ಮೂಲಿಕೆ ನಿಂಬೆ ಹುಲ್ಲಿನ ಗಮನವನ್ನು ಹೊಂದಿದೆ.

ಇದೇ ಕಾರಣಕ್ಕೆ ಇದನ್ನು ನಿಂಬೆಹುಲ್ಲು ಎಂದು ಕರೆಯುತ್ತಾರೆ. ಇದರ ಸುವಾಸನೆ ಒತ್ತಡವನ್ನು ನಿವಾರಿಸುತ್ತದೆ ಇನ್ನು ದೇಹ ಆರೋಗ್ಯಯುತವಾಗಿರಲು ರಕ್ತ ಶುದ್ಧವಾಗಿದ್ದರೆ ರೋಗಗಳು ಸುಲಭವಾಗಿ ದೇಹವನ್ನು ಆಕ್ರಮಿಸಲು ಸಾಧ್ಯವಿಲ್ಲ ದೇಹದಲ್ಲಿನ ರಕ್ತವನ್ನು ಶುದ್ಧಗೊಳಿಸಲು ನಿಂಬೆ ಹಣ್ಣಿನ ಚಹಾ ಅತ್ಯುತ್ತಮ ಪದಾರ್ಥವಾಗಿದೆ.

ದಿನಕೊಂದು ಬಾರಿಯಾದರೂ ನಿಂಬೆ ಹುಲ್ಲಿನ ಚಹಾದ ಸೇವನೆ ಯನ್ನು ಸುಧಾರಿಸುತ್ತದೆ. ವಯಸ್ಸಾದಂತೆ ರಕ್ತ ಹೆಪ್ಪುಗಟ್ಟುವ ಸಮಸ್ಯೆ ಕಾಣಿಸಿಕೊಳ್ಳುತ್ತದೆ ಇಂತಹ ಸಮಸ್ಯೆಗಳನ್ನು ತಡೆಯಲು ಲೆಮನ್ ಗ್ಲಾಸ್ ಗೆ ಸಹಾಯಕವಾಗುತ್ತದೆ. ಇನ್ನು ಜಂಕ್ ಫುಡ್ ಸರಿಯದ ಸಮಯಕ್ಕೆ ಆಹಾರ ಸೇವನೆ ಮಾಡದೆ ಇರುವುದರಿಂದ ನಿಂಬೆಹುಳಿನ ಚಹಾದ ಸೇವನೆಯಿಂದ ದೇಹದಲ್ಲಿರುವ ಕೊಬ್ಬು ಅಥವಾ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಬಹುದಾಗಿದೆ.

ಅಷ್ಟೇ ಅಲ್ಲದೆ ನಿಂಬೆಹುಳಿನ ಚಹಾದ ಸೇವನೆಯಿಂದ ತಲೆನೋವು ಕಡಿಮೆ ಮಾಡಬಹುದು ಈ ಕುರಿತು ಇನ್ನು ಹೆಚ್ಚಿನ ಅಧ್ಯಯನಗಳನ್ನು ನಡೆಸಲು ಅಗತ್ಯ ಇದೆ. ಆದರೆ ಪ್ರಾರ್ಥಮಿಕ ಹಂತದ ಸಂಶೋಧನೆಯ ವರದಿಯು ನಿಂಬೆಹುಲ್ಲು ತಲೆನೋವಿನ ನಿವಾರಣೆಗೆ ಮತ್ತು ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಸಹಕಾರಿಯಾಗಿದೆ. ಅಷ್ಟೇ ಅಲ್ಲದೆ ದಂತ ಆರೋಗ್ಯ ದೇಹದ ಉಳಿದ ಭಾಗಗಳಂತೆ ಅತಿ ಮುಖ್ಯವಾಗಿದೆ. ಹೆಚ್ಚು ಸಿಹಿ ಗುಟುಕ ಪದಾರ್ಥಗಳ ಸೇವನೆಯಿಂದ ಹಲ್ಲಿನಲ್ಲಿ ಹುಳು ಕಾಣಿಸಿಕೊಳ್ಳುತ್ತವೆ.

Related Articles

Leave a Reply

Your email address will not be published. Required fields are marked *

Back to top button