ಉಪಯುಕ್ತ ಮಾಹಿತಿ

ಹೊಟ್ಟೆ ಕರಗಿಸಲು ನಿಂಬೆರಸ ಸೇವನೆ ಮಾಡುವವರೇ ಇಲ್ಲಿ ಗಮನಿಸಿ ಇದರಿಂದ ಯಾವೆಲ್ಲ ರೋಗಗಳು ಬರುತ್ತವೆ ಅಂತ

ಆರೋಗ್ಯಕರ ಗುಣವಿರುವ ನಿಂಬೆಹಣ್ಣಿನ ರಸವನ್ನು ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು ಎಂಬುದು ತಿಳಿಯದಿದ್ದರೆ ಅಪಾಯ ತಪ್ಪಿದ್ದಲ್ಲ. ನಿಂಬೆ ಹಣ್ಣಿನಲ್ಲಿರುವ ಆಮ್ಲೀಯ ಗುಣ ಹೆಚ್ಚಾಗಿ ದೇಹ ಸೇರಿದರೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ.

ಎಷ್ಟು ಪ್ರಮಾಣದಲ್ಲಿ ನಿಂಬೆರಸ ಸೇವನೆ ಮಾಡಬೇಕು: ನಿಂಬೆರಸ ಎಷ್ಟು ಸೇವಿಸಬೇಕು ಎಂಬುದು ವ್ಯಕ್ತಿಯ ವಯಸ್ಸು, ಆರೋಗ್ಯ ಮುಂತಾದವುಗಳ ಮೇಲೆ ಅವಲಂಬಿತವಾಗಿರುತ್ತೆ. ನಿಂಬೆರಸವನ್ನು ಇಷ್ಟೇ ಪ್ರಮಾಣದಲ್ಲಿ ಸೇವಿಸಬೇಕು ಎಂದು ನಿರ್ಧರಿಸಲು ಸಾಕಷ್ಟು ವೈಜ್ಞಾನಿಕ ಮಾಹಿತಿಗಳಿಲ್ಲ. ಆದರೆ ವೈದ್ಯರ ಪ್ರಕಾರ, ದಿನಕ್ಕೆ ಒಂದು ಲೋಟ ಅಥವಾ ಎರಡು ಲೋಟ ನಿಂಬೆರಸ (ಸುಮಾರು 120 ಮಿಲಿ) ಸುರಕ್ಷಿತವೆಂದು ಸೂಚಿಸಲಾಗಿದೆ. ಅದಕ್ಕಿಂತ ಹೆಚ್ಚು ನಿಂಬೆರಸ ಸೇವಿಸುವುದು ಒಳ್ಳೆಯದಲ್ಲ ಎನ್ನಲಾಗುತ್ತೆ.

ಹಲ್ಲಿನ ಸಮಸ್ಯೆ: ಅತಿಯಾದ ನಿಂಬೆರಸ ಸೇವನೆಯಿಂದ ಅದರಲ್ಲಿರುವ ಆಮ್ಲೀಯ ಗುಣ ಹಲ್ಲಿನ ಮೆರುಗನ್ನು ನಾಶಗೊಳಿಸಬಹುದು. ಇತರೆ ತಂಪು ಪಾನೀಯಗಳಂತೆ ನಿಂಬೆರಸ ಕೂಡ ಹಲ್ಲಿನ ಸಮಸ್ಯಗೆ ಕಾರಣವಾಗಿದೆ. ಆದರೆ ನಿಂಬೆರಸ ಸೇವನೆಯ ಬಳಿಕ ಹಲ್ಲನ್ನು ಉಜ್ಜುವುದರಿಂದ ಹಲ್ಲಿನ ಸವೆತವನ್ನು ತಡೆಗಟ್ಟಬಹುದು.

ಎದೆಯುರಿ ಉಂಟುಮಾಡುತ್ತದೆ: ಕೆಲವು ಸಂಶೋಧನೆಗಳ ಪ್ರಕಾರ, ಸಿಟ್ರಸ್ ಅಂಶ ಒಳಗೊಂಡ ಹಣ್ಣುಗಳು ಎದೆಯುರಿ ಅಥವಾ ಆಸಿಡ್ ರಿಫ್ಲಕ್ಸ್ ಗೆ ಕಾರಣವಾಗಬಹುದು. ನಿಂಬೆರಸ ಎದೆಯುರಿಯನ್ನು ಹೆಚ್ಚಿಸಬಹುದು ಮತ್ತು ಕಡಿಮೆ ಮಾಡಲೂ ಬಹುದು. ಆದರೆ ಅತೀಯಾಗಿ ನಿಂಬೆರಸ ಸೇವಿಸಿದರೆ ಎದೆಯುರಿ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಎದೆಯುರಿ ಸಮಸ್ಯೆ ಇದ್ದರೆ ನಿಂಬೆರಸ ಅಥವಾ ಯಾವುದೇ ಸಿಟ್ರಿಕ್ ಅಂಶದ ಪಾನಿಯ ಕುಡಿಯುವ ಮೊದಲು ವೈದ್ಯರ ಸಲಹೆ ಪಡೆಯೋದು ಸೂಕ್ತ.

ಮೈಗ್ರೇನ್ ಹೆಚ್ಚಿಸುತ್ತದೆ: ಸಿಟ್ರಸ್ ಹಣ್ಣುಗಳು ಮೈಗ್ರೇನ್ ಅನ್ನು ಹೆಚ್ಚು ಮಾಡುತ್ತದೆ. ಸಿಟ್ರಸ್ ಹಣ್ಣುಗಳನ್ನು ಮಿತಿಮೀರಿ ಸೇವಿಸಿದರೆ ಆರೋಗ್ಯಕ್ಕೆ ಹಾನಿಕಾರಕ. ಈ ಹಣ್ಣುಗಳು ಅಲರ್ಜಿ ಉಂಟುಮಾಡುವುದರ ಮೂಲಕ ಮೈಗ್ರೇನ್‍ಗೆ ಕಾರಣವಾಗಬಹುದು. ಸಿಟ್ರಸ್ ಹಣ್ಣುಗಳಲ್ಲಿ ಟೈರಮೈನ್ ಅಂಶ ಇರುತ್ತದೆ. ಇದು ಮೈಗ್ರೇನ್ ಗೆ ಪ್ರಮುಖ ಕಾರಣವಾಗಿದೆ.

ಜ್ಞಾನಮಾರ್ಗ ಜ್ಯೋತಿಷ್ಯ ಪೀಠಂ ” ಪ್ರಧಾನ ತಾಂತ್ರಿಕ ಶ್ರೀನಿವಾಸ್ ” kerala Famous Astrologer” ಇಷ್ಟಪಟ್ಟ ಸ್ತ್ರೀ-ಪುರುಷ ವಶೀಕರಣ ದಲ್ಲಿ ಓಪನ್ ?ಚಾಲೆಂಜ್” ಉದ್ಯೋಗ, ಸಾಲದ ಬಾಧೆ, ಸತಿ ಪತಿ ಕಲಹ, ಶತ್ರುನಾಶ, ಆರೋಗ್ಯದಲ್ಲಿ ಸಮಸ್ಯೆಗಳಿದ್ದರೆ “ಶ್ರೀ ಚೌಡೇಶ್ವರಿ ದೇವಿಯ ರಹಸ್ಯ ಅಘೋರಿ ನಾಗ ಸಾಧುಗಳ ಬ್ರಹ್ಮ ವಿದ್ಯೆಯಿಂದ” ನಿಮ್ಮ ಏನೇ ಸಮಸ್ಯೆಗಳಿದ್ದರೂ 11 ನಿಮಿಷದಲ್ಲಿ ಶಾಶ್ವತ ಪರಿಹಾರ. ಪ್ರಧಾನ ತಾಂತ್ರಿಕ ಶ್ರೀನಿವಾಸ್… 9886855514

ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9886855514. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕ ಶ್ರೀನಿವಾಸ್ 9886855514.ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ,

ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9886855514.

Related Articles

Leave a Reply

Your email address will not be published. Required fields are marked *

Back to top button