NEWS

5 ಎಕರೆ ಒಳಗೆ ಇರುವ ರೈತರಿಗೆ ಪ್ರತಿ ತಿಂಗಳು 3000 ಜಮೀನಿನ ಪಹಣಿ ಬ್ಯಾಂಕ್ ಅಕೌಂಟ್ ಆಧಾರ್ ಕಾರ್ಡ್

ಎಲ್ಲರಿಗೂ ನಮಸ್ಕಾರ ರೈತ ಹಾಗೂ ರೈತನ ಪತ್ನಿಗೆ ಪ್ರತಿ ತಿಂಗಳಿಗೆ 3000 ಹಣವನ್ನು ಪಡೆಯಬಹುದಾಗಿದೆ ರೈತರ ಆರ್ಥಿಕ ಸಬಲೀಕರಣದ ಉದ್ದೇಶದಿಂದಾಗಿ ಕೇಂದ್ರ ಸರ್ಕಾರವು ಮಹತ್ವದ ಯೋಜನೆಯನ್ನು ಜಾರಿಗೆ ತರಲಾಗಿದೆ ಈ ಯೋಜನೆಯಲ್ಲಿ ನೊಂದಣಿಗೊಳ್ಳುವ ರೈತ ಫಲಾನುಭವಿಗಳು ಈ ಪಿಂಚಣಿಯನ್ನು ಪಡೆಯಬಹುದು .

ಇದರ ಬಗ್ಗೆ ಸಂಪೂರ್ಣವಾಗಿ ಇವತ್ತಿನ ತಿಳಿದುಕೊಳ್ಳೋಣ ಬನ್ನಿ ಪ್ರಧಾನಮಂತ್ರಿ ಎಂಬುದು ಸರ್ಕಾರದ ಬೆಂಬಲಿಯ ಯೋಜನೆಯಾಗಿದೆ ವೃದ್ಧಾಪ್ಯದಲ್ಲಿ ರೈತರು ಹಣಕಾಸಿನ ಅವಶ್ಯಕತೆ ಪೂರೈಸಲು ಸಹಾಯ ಮಾಡಲು ಈ ಯೋಜನೆಯನ್ನು ಪ್ರಾರಂಭಿಸಿದರು ಈ ಯೋಜನೆಯಡಿಯಲ್ಲಿ ಸರ್ಕಾರ 60 ವರ್ಷ ವಯಸ್ಸಿನ ನಂತರ ರೈತರಿಗೆ ತಿಂಗಳಿಗೆ 3000 ಗಳ ಕನಿಷ್ಠ ಕಾತರಿ  ಒದಗಿಸುತ್ತದೆ.

ಶ್ರೀ ಕಟೀಲು ದುರ್ಗಾ ಪರಮೇಶ್ವರಿ ಜೋತಿಷ್ಯ ಪೀಠಂಪಂ, ಕೇಶವ ಕೃಷ್ಣ ಭಟ್ಟ್ 8971498358.ನಿಮ್ಮ ಜೀವನದ ಸಮಸ್ಯೆಗಳಾದ. ವಿದ್ಯೆ -ಉದ್ಯೋಗ. ವಿದೇಶ ಪ್ರಯಾಣ. ವಿವಾಹ ವಿಳಂಬ. ಮಾಟ- ಮಂತ್ರ. ಶತ್ರುಗಳ ಕಾಟ. ಸ್ತ್ರೀ ವಶೀಕರಣ- ಪುರುಷ ವಶೀಕರಣ. ಅತ್ತೆ -ಸೊಸೆ ಜಗಳ. ಸಂತಾನ ಭಾಗ್ಯ. ವ್ಯಾಪಾರದಲ್ಲಿ ನಷ್ಟ. ಹಣಕಾಸಿನ ಸಮಸ್ಯೆ. ಪ್ರೀತಿ- ಪ್ರೇಮ ವಿಷಯ. ಗಂಡ- ಹೆಂಡತಿ ನಡುವೆ ಸಮಸ್ಯೆ. ಆಸ್ತಿ ವಿಚಾರದಲ್ಲಿ ತೊಂದರೆ. ಕೋರ್ಟ್ -ಕಛೇರಿ. ವೈರಿ ನಾಶ. ಲೈಂಗಿಕ ಸಮಸ್ಯೆ. ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ. ಆದಿಶಕ್ತಿ ಮಹಾಕಾಳಿ ಆರಾಧನೆಯಿಂದ. ಪುರಾತನ ಅಥರ್ವಣ. ಯಂತ್ರ- ಮಂತ್ರ ವಿಧಾನಗಳಿಂದ. ಸುಧೀರ್ಘ ಮೂರು ದಿನಗಳ ಕಾಲ ವಿಶೇಷ ಪೂಜೆ ನಡೆಸಿ. ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಕರೆ ಮಾಡಿ ಅಥವಾ ವಾಟ್ಸಾಪ್ ನಲ್ಲಿ ಮೆಸೇಜ್ ಮಾಡಿ 8971498358

ಮರಣ ಹೊಂದಿದರೆ ಸರ್ಕಾರ ಪಿಂಚಣಿ 50ರಷ್ಟು ಕುಟುಂಬ ಪಿಂಚಣಿಯಾಗಿ ಖಾತೆಗೆ ನೀಡುತ್ತದೆ ಕುಟುಂಬ ಪಿಂಚಣಿಯು ಸಂಗಾತಿಗೆ ಮಾತ್ರ ನೀಡುತ್ತದೆ ಮತ್ತು ಅದನ್ನು ಬೇರೆ ಯಾರು ಪಡೆಯಲು ಸಾಧ್ಯವಿಲ್ಲ 18ರಿಂದ 40 ವರ್ಷ ವಯಸ್ಸಿನ ಸಾಗುವಳಿ ಮಾಡಬಹುದು ಎಲ್ಲಾ ಸಣ್ಣ ಮತ್ತು ಅತಿ ಸಣ್ಣ ರೈತರು ಯೋಜನೆಯಡಿಯಲ್ಲಿ ಲಾಭ ಪಡೆಯಲು ಅರ್ಹರಾಗಿರುತ್ತಾರೆ.

18 ರಿಂದ 40 ವರ್ಷ ಒಳಗಿನವರು 60 ವರ್ಷ ವಯಸ್ಸಿನವರಿಗೆ ಮಾಸಿಕ 50 ರಿಂದ 200 ರೂಪಾಯಿ ಪಾವತಿಸಿದ ನಂತರ ಸರ್ಕಾರವು ಮಾಸಿಕ 3000 ಪಿಂಚಣಿ ನೀಡುತ್ತದೆ ಹತ್ತಿರದ ಸಾಮಾನ್ಯ ಕೇಂದ್ರಕ್ಕೆ ಭೇಟಿ ನೀಡಿ ಆಧಾರ್ ಕಾರ್ಡ್ ಪಾಸ್ ಬುಕ್ ಮೊಬೈಲ್ ನಂಬರ್ ಉಳಿತಾಯ ಕಾಯ್ದೆ ಸಂಖ್ಯೆ ಸೇರಿದಂತೆ ಪ್ರಮುಖ ದಾಖಲೆಗಳು ಬೇಕಾಗುತ್ತದೆ ಈ ಕೇಂದ್ರದಲ್ಲಿ ನೀವು ಅರ್ಜಿಯನ್ನು ಸಲ್ಲಿಸಬಹುದು ಸ್ನೇಹಿತರೆ ಧನ್ಯವಾದಗಳು.

Related Articles

Leave a Reply

Your email address will not be published. Required fields are marked *

Back to top button