ಈ ಬಾರಿಯ ಬಿಗ್ ಬಾಸ್ ಸೀಸನ್ ನಲ್ಲಿ ಕಿಚ್ಚ ಸುದೀಪ್ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತಾ..?
ಸೀಸನ್ 1ರಿಂದ ಕನ್ನಡ ಬಿಗ್ ಬಾಸ್ ನಿರೂಪಣೆಯನ್ನು ಸುದೀಪ್ ಅವರೇ ನಡೆಸಿಕೊಡುತ್ತಿದ್ದಾರೆ. ಎಂಟನೇ ಸೀಸನ್ ಕೂಡ ಅವರೇ ನಡೆಸಿಕೊಟ್ಟಿದ್ದಾರೆ. ವಾರಾಂತ್ಯದಲ್ಲಿ ಎರಡು ದಿನಗಳ ಕಾಲ ಸುದೀಪ್ ಬಿಗ್ ಬಾಸ್ ಸ್ಪರ್ಧಿಗಳ ಜತೆ ಮಾತುಕತೆ ನಡೆಸುತ್ತಾರೆ. ಸುದೀಪ್ ತಮ್ಮ ಮಾತಿನ ಮೂಲಕವೇ ಎಲ್ಲರಿಗೂ ಇಷ್ಟವಾಗುತ್ತಾರೆ. ಅವರ ನಿರೂಪಣೆ, ಅವರ ಉಡುಗೆ ಬಿಗ್ ಬಾಸ್ಗೆ ಒಂದು ಶೋಭೆ ಎಂದರೆ ತಪ್ಪಾಗಲಾರದು. ಹೀಗಾಗಿ, ಈ ಶೋ ನಡೆಸಿಕೊಡುವುದಕ್ಕೆ ಸುದೀಪ್ ದೊಡ್ಡ ಸಂಭಾವನೆ ಪಡೆಯುತ್ತಿದ್ದಾರೆ.
ಬಿಗ್ ಬಾಸ್ ಮೂರು ಸೀಸನ್ಗಳನ್ನು ಯಾವುದೇ ಒಪ್ಪಂದ ಇಲ್ಲದೆ ಸುದೀಪ್ ನಡೆಸಿಕೊಟ್ಟಿದ್ದರು. ನಂತರದ ಐದು ಸೀಸನ್ಗೆ ಸುದೀಪ್ ಒಪ್ಪಂದ ಮಾಡಿಕೊಂಡಿದ್ದರು ಎನ್ನುತ್ತಿವೆ ಮೂಲಗಳು. ಸುದೀಪ್ ಸಂಭಾವನೆ ಬಗ್ಗೆಯೂ ಸಾಕಷ್ಟು ಪ್ರಶ್ನೆಗಳು ಹರಿದಾಡುತ್ತಿವೆ. ಹಾಗಾದರೆ, ಸುದೀಪ್ ಒಂದು ಸೀಸನ್ಗೆ ಎಷ್ಟು ಸಂಭಾವನೆ ಪಡೆಯುತ್ತಾರೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.
ಸೀಸನ್ 1ರಿಂದ ಕನ್ನಡ ಬಿಗ್ ಬಾಸ್ಅನ್ನು ಸುದೀಪ್ ಅವರೇ ನಡೆಸಿಕೊಡುತ್ತಿದ್ದಾರೆ. ಎಂಟನೇ ಸೀಸನ್ ಕೂಡ ಅವರೇ ನಡೆಸಿಕೊಡುತ್ತಿದ್ದಾರೆ. ವಾರಾಂತ್ಯದಲ್ಲಿ ಎರಡು ದಿನಗಳ ಕಾಲ ಸುದೀಪ್ ಬಿಗ್ ಬಾಸ್ ಸ್ಪರ್ಧಿಗಳ ಜತೆ ಮಾತುಕತೆ ನಡೆಸುತ್ತಾರೆ. ಸುದೀಪ್ ತಮ್ಮ ಮಾತಿನ ಮೂಲಕವೇ ಎಲ್ಲರಿಗೂ ಇಷ್ಟವಾಗುತ್ತಾರೆ. ಅವರ ನಿರೂಪಣೆ, ಅವರ ಉಡುಗೆ ಬಿಗ್ ಬಾಸ್ಗೆ ಒಂದು ಶೋಭೆ ಎಂದರೆ ತಪ್ಪಾಗಲಾರದು. ಹೀಗಾಗಿ, ಈ ಶೋ ನಡೆಸಿಕೊಡುವುದಕ್ಕೆ ಸುದೀಪ್ ದೊಡ್ಡ ಸಂಭಾವನೆ ಪಡೆಯುತ್ತಿದ್ದಾರೆ.
ಬಿಗ್ ಬಾಸ್ ಮೂರು ಸೀಸನ್ಗಳನ್ನು ಯಾವುದೇ ಒಪ್ಪಂದ ಇಲ್ಲದೆ ಸುದೀಪ್ ನಡೆಸಿಕೊಟ್ಟಿದ್ದರು. ನಂತರದ ಐದು ಸೀಸನ್ಗೆ ಸುದೀಪ್ ಒಪ್ಪಂದ ಮಾಡಿಕೊಂಡಿದ್ದರು ಎನ್ನುತ್ತಿವೆ ಮೂಲಗಳು. ಸೀಸನ್ 8ಕ್ಕೆ ಈ ಒಪ್ಪಂದ ಪೂರ್ಣಗೊಳ್ಳಲಿದೆ. ಈ ಐದು ಸೀಸನ್ಗೆ ಸುದೀಪ್ 20 ಕೋಟಿ ರೂಪಾಯಿ ಪಡೆದಿದ್ದಾರೆ ಎನ್ನಲಾಗುತ್ತಿದೆ. ಅಂದರೆ, ಒಂದು ಸೀಸನ್ಗೆ 4 ಕೋಟಿ ರೂಪಾಯಿ ಆಗಲಿದೆ.