ರಿಲೀಸ್ ಗು ಮುನ್ನವೇ ಭರ್ಜರಿ ಬೆಲೆಗೆ ಸೇಲ್ ಆಯ್ತು ಭಜರಂಗಿ 2 ಹಿಂದಿ ರೈಟ್ಸ್, ಏನ್ ಗುರು ಕೋಟಿ ಗಳಿಗೆ ಬೆಲೇನೆ ಇಲ್ವಾ ಯಪ್ಪಾ !!
ಸ್ನೇಹಿತರೆ, ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಅವರ ನಟನೆಯ ಬಹು ನಿರೀಕ್ಷಿತ ಸಿನಿಮಾ ಭಜರಂಗಿ 2 ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಕೋರೋನಾ ಎರಡನೇ ಅಲೇಯ ಬಳಿಕ ಲಾಕ್ಡೌನ್ ತೆರವಾದ ನಂತರ ರಿಲೀಸ್ ಡೇಟ್ ಬಿಡುಗಡೆ ಮಾಡುವ ಮೂಲಕ ಅಭಿಮಾನಿಗಳಿಗೆ ತ್ರಿಲ್ ತಿಳಿದಿದ್ದ ಶಿವಣ್ಣ ಮತ್ತು ತಂಡದಿಂದ ಮತ್ತೊಂದು ಸಿಹಿ ಸುದ್ದಿ ಹೊರಬಿದ್ದಿದೆ.
ಹೌದು ಭಜರಂಗಿ 2 ಸಿನಿಮಾದ ಹಿಂದಿ ಡಬ್ಬಿಂಗ್ ರೈಟ್ಸ್ ಭರ್ಜರಿ ಮೊತ್ತಕ್ಕೆ ಸೇಲ್ ಆಗಿರೋದು ಕೇಳಿಬರುತ್ತದೆ. ಇನ್ನು ನಮಗೆಲ್ಲ ತಿಳಿದಿರುವ ಹಾಗೆ ಇತ್ತೀಚಿನ ದಿನಗಳಲ್ಲಿ ದಕ್ಷಿಣ ಭಾರತದ ಸಿನಿಮಾಗಳಿಗೆ ಉತ್ತರ ಭಾರತದಲ್ಲಿ ಸಾಕಷ್ಟು ಡಿಮ್ಯಾಂಡ್ ಶುರುವಾಗಿದೆ.
ಅದರಲ್ಲಿ ಕನ್ನಡ ಸಿನಿಮಾಗಳು ಕೂಡ ಸೇರಿಕೊಂಡಿದೆ. ಇನ್ನು ಚಿತ್ರಗಳು ಡಬ್ ಆಗಿ ನೇರವಾಗಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದರು ಸಹ ಟಿವಿ ಮತ್ತು ಯೂಟ್ಯೂಬ್ನಲ್ಲಿ ಬಿಡುಗಡೆಯಾಗಿ ಉತ್ತಮ ವೀಕ್ಷಣೆಯನ್ನು ಪಡೆದುಕೊಳ್ಳುತ್ತಿವೆ.
ಇನ್ನು ಇದೆ ರೀತಿ ಇದೀಗ ಹರ್ಷ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಭಜರಂಗಿ 2 ಸಿನಿಮಾದ ಹಿಂದಿ ಡಬ್ಬಿಂಗ್ ರೈಟ್ಸ್ 5.5 ಕೋಟಿ ಗೆ ಮಾರಾಟ ಆಗಿದೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಇನ್ನು ಶಿವರಾಜಕುಮಾರ್ ಅವರ ನಟನೆಯ ಸಿನಿಮಾ ಹಿಂದಿ ಡಬ್ಬಿಂಗ್ ನಲ್ಲಿ ಎಷ್ಟು ದೊಡ್ಡ ಮಟ್ಟದಲ್ಲಿ ಮಾರಾಟವಾಗಿರುವುದು ಇದೇ ಮೊದಲು. ಅಂದಹಾಗೆ ಭಜರಂಗಿ 2 2013ರಲ್ಲಿ ಬಂದ ಭಜರಂಗಿ ಸಿನಿಮಾದ ಪಾರ್ಟ್2 ಆಗಿದೆ.
ಸ್ನೇಹಿತರೆ ನೀವು ಕೂಡ ಶಿವರಾಜಕುಮಾರ್ ಅವರ ಅಭಿಮಾನಿಯಾಗಿದ್ದು ಭಜರಂಗಿ 2 ಸಿನಿಮಾಗಾಗಿ ಕಾಯುತ್ತಿದ್ದಾರೆ ನಮಗೆ ತಪ್ಪದೇ ಕಮೆಂಟ್ ಮಾಡಿ ತಿಳಿಸಿ ಹಾಗೂ ಈ ಮಾಹಿತಿ ಇಷ್ಟ ಆಗಿದ್ದರೆ ಲೈಕ್ ಮಾಡಿ.
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಪಂಡಿತ್ ದಾಮೋದರ್ ಭಟ್ ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕೊಲ್ಲೂರು ಮೂಕಾಂಬಿಕೆ ದೇವಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳದ ವಿದ್ಯೆ ಆರೋಗ್ಯ ವ್ಯಾಪಾರ ಭೂಮಿ ವಿಚಾರ ಹಣಕಾಸು ವಿದೇಶಿ ಪ್ರಯಾಣ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಹ
ಶಾಶ್ವತ ಪರಿಹಾರ ಶತಸಿದ್ಧ ( ಪರಿಹಾರದಲ್ಲಿ .9008993001