ENTERTAINMENT

33ನೇ ವಯಸ್ಸಿಗೆ ಹೆಣ್ಣುಮಗುವಿಗೆ ತಾಯಿಯಾದ ಕನ್ನಡದ ಖ್ಯಾತ ನಟಿ ಯಾರು ಗೊತ್ತಾ? ಯಶ್ ಜೊತೆ ಕೂಡ ನಟಿಸಿದ್ದಾರೆ..!!

ಸ್ನೇಹಿತರೆ, ನಟಿ ಭಾಮಾ ಅವರು ಮೂಲತಹ ಮಲಯಾಳಂನ ನಟಿಯಾದರು ಕನ್ನಡದಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ನಟಿಸಿ ಒಳ್ಳೆಯ ಹೆಸರನ್ನು ಪಡೆದುಕೊಂಡಿದ್ದಾರೆ.

ಹೌದು ಯಶ್ ರಾಕಿಂಗ್ ಸ್ಟಾರ್ ಯಶ್ ಅವರ ಜೊತೆ ಮೊದಲ ಸಲ ಸಿನಿಮಾದಲ್ಲಿ ನಟಿಸಿ ತಮ್ಮ ಮುದ್ದು ಮುದ್ದು ಮುಗದಿಂದ ಸಾಕಷ್ಟು ಅಭಿಮಾನಿಗಳನ್ನು ಗಳಿಸಿದಂತ ನಟಿ ಭಾಮಾ ಮೊದಲ ಸಿನಿಮಾದಲ್ಲೇ ಉತ್ತಮ ಅಭಿನಯದಿಂದ ಎಲ್ಲರ ಗಮನವನ್ನು ಸೆಳೆದಿದ್ದರು.

ನಂತರ ಶೈಲೂ ಅರ್ಜುನ ರಾಧಾ ಮುಂತಾದ ಹಲವಾರು ಕನ್ನಡ ಸಿನಿಮಾಗಳಲ್ಲಿ ನಟಿಸಿ ಖ್ಯಾತಿಯನ್ನು ಪಡೆದುಕೊಂಡಿದ್ದರು. ಕನ್ನಡ ಮಾತ್ರವಲ್ಲದೆ ಮಲಯಾಳಂ ಮತ್ತು ತಮಿಳು ಚಿತ್ರಗಳಲ್ಲಿ ನಟಿಸಿ ಅಪಾರ ಹೆಸರನ್ನುಗಳಿಸಿದಂತಹ,

ಭಾಮಾ ತಮ್ಮ 33ನೇ ವಯಸ್ಸಿಗೆ ಹೆಣ್ಣು ಮಗುವೊಂದಕ್ಕೆ ಜನ್ಮ ನೀಡಿದ್ದು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ನಟಿ ಭಾಮಾ ಕಳೆದ ವರ್ಷ ಅರುಣ್ ಎಂಬುವ ಖ್ಯಾತ ಉದ್ಯಮಿಯ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಅರುಣ್ ಅವರು ಕೆನಡದಲ್ಲಿ ತಮ್ಮ ವಿದ್ಯಾಭ್ಯಾಸವನ್ನು ಮುಗಿಸಿ ದುಬೈನಲ್ಲಿ ಬಿಸಿನೆಸ್ ಮಾಡುತ್ತಿದ್ದಾರೆ. ಅರುಣ್ ಹಾಗೂ ಭಾಮಾ ಅವರ ಸಹೋದರ ಇಬ್ಬರೂ ಉತ್ತಮ ಸ್ನೇಹಿತರಾಗಿದ್ದರು, ಹೀಗೆ ಒಬ್ಬರಿಗೊಬ್ಬರು ಪರಿಚಯ ಮಾಡಿಕೊಂಡು ಪರಿಚಯ ಪ್ರೀತಿಗೆ ತಿರುಗಿ ಎರಡು ಕುಟುಂಬದವರು ಒಪ್ಪಿದ ಮೇರೆಗೆ ಮದುವೆ ಮಾಡಿಕೊಂಡಿದ್ದಾರೆ.

ಆದರೆ ಕೇರಳದ ಮಾಧ್ಯಮಗಳಲ್ಲಿ ನಟಿ ಭಾಮಾ ಹೆಣ್ಣುಮಗುವನ್ನು ಬರಮಾಡಿಕೊಂಡಿದ್ದಾರೆ ಎಂಬ ಸುದ್ದಿ ಜೋರಾಗಿಯೇ ಹರಿದಾಡುತ್ತಿದೆ. ಭಾಮಾ ಸದ್ಯ ತಮ್ಮ ಮುದ್ದು ಮಗುವಿನ ಆರೈಕೆಯಲ್ಲಿ ತಲ್ಲೀನರಾಗಿರುವ ಕಾರಣ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ ಎನ್ನುವುದು ಕೂಡ ತಿಳಿದು ಬರುತ್ತಿದೆ. ಈ ಕುರಿತು ನಿಮ್ಮ ಅನಿಸಿಕೆ ಏನು ಎಂಬುದನ್ನು ತಪ್ಪದೆ ಕಾಮೆಂಟ್ ಮಾಡಿ ತಿಳಿಸಿ.

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಪಂಡಿತ್ ದಾಮೋದರ್ ಭಟ್ ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕೊಲ್ಲೂರು ಮೂಕಾಂಬಿಕೆ ದೇವಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳದ ವಿದ್ಯೆ ಆರೋಗ್ಯ ವ್ಯಾಪಾರ ಭೂಮಿ ವಿಚಾರ ಹಣಕಾಸು ವಿದೇಶಿ ಪ್ರಯಾಣ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಹ

ಶಾಶ್ವತ ಪರಿಹಾರ ಶತಸಿದ್ಧ ( ಪರಿಹಾರದಲ್ಲಿ .9008993001

Related Articles

Leave a Reply

Your email address will not be published.

Back to top button

You cannot copy content of this page