ಉದಯೋನ್ಮುಖ ಕಿರಣ್ ರಾಜ್ ಅವರ ಫರ್ಸ್ಟ್ ಕ್ರಶ್, ಫಸ್ಟ್ ಕಿಸ್ ಯಾರ ಜೊತೆ ಗೊತ್ತಾ..?
ಕಿರಣ್ ರಾಜ್ ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ಯುವನಟ. ತೆಲುಗು ಮತ್ತು ಹಿಂದಿಯಲ್ಲಿ ಕೆಲ ಸೀರಿಯಲ್ ಮತ್ತು ಚಿತ್ರಗಳಲ್ಲಿ ನಟಿಸಿದ್ದಾರೆ. ಹಿಂದಿಯಲ್ಲಿ ಲವ್ ಬೈ ಚಾನ್ಸ್, ಯೇ ರಿಸ್ತಾ ಕ್ಯಾ ಕೆಹಲಾತಾ ಹೈ, ಹೀರೋಸ್ ಮುಂತಾದ ಸೀರಿಯಲ್ ಗಳಲ್ಲಿ ನಟಿಸಿರುವ ಕಿರಣ್ ಕನ್ನಡದಲ್ಲಿ ದೇವತೆ, ಕಿನ್ನರಿ, ಕನ್ನಡತಿ ಮುಂತಾದ ಸೀರಿಯಲ್ ಗಳಲ್ಲಿ ನಟಿಸಿದ್ದಾರೆ. ಹಾಗೇ ಮಾರ್ಚ್ 22 ,ಅಸತೋಮ ಸದ್ಗಮಯ, ಜೀವ್ನಾನೇ ನಾಟ್ಕ ಸ್ವಾಮಿ ಚಿತ್ರಗಳಲ್ಲಿ ನಾಯಕನಾಗಿ ನಟಿಸಿದ್ದಾರೆ.
ಹಾಗೇ ತೆಲುಗುವಿನಲ್ಲಿ ನುವ್ವೇ ನಾ ಪ್ರಾಣಂ, ವಿಕ್ರಮ್ ಗೌಡ ಮುಂತಾದ ಚಿತ್ರಗಳಲ್ಲಿ ನಾಯಕನಾಗಿ ನಟಿಸಿದ್ದಾರೆ. ಕಲರ್ಸ್ ಕನ್ನಡದ ಕನ್ನಡತಿ ಧಾರಾವಾಹಿಯಲ್ಲಿನ ಅಭಿನಯಕ್ಕಾಗಿ ಜನಮೆಚ್ಚಿದ ನಾಯಕ ಪ್ರಶಸ್ತಿ ಪಡೆದಿದ್ದಾರೆ. ಉದಯೋನ್ಮುಖ ಪ್ರತಿಭೆ ಕಿರಣ್ ಅವರು ತಮ್ಮ ವಯಕ್ತಿಕ ವಿಚಾರವನ್ನು ಇತ್ತೀಚಿನ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ. ತಾವು ಕಿರುತೆರೆ ಮತ್ತು ಸಿನೆಮಾಗೆ ಬರುವ ಮೊದಲಿನ ಜೀವನದ ಬಗ್ಗೆ ಮೆಲುಕು ಹಾಕಿದ್ದಾರೆ. ತಮ್ಮ ಮೊದಲ ಕ್ರಶ್, ಗಿಫ್ಟ್, ಗರ್ಲ್ ಫ್ರೆಂಡ್, ರೋಲ್ ಮಾಡೆಲ್ ಇನ್ನೂ ಅನೇಕ ವಿಚಾರಗಳನ್ನು ಕಿರಣ್ ಹಂಚಿಕೊಂಡಿದ್ದಾರೆ.
ಹಿರಿತೆರೆಯಲ್ಲಿ ಕಿರಣ್ ಈ ಹಿಂದೆಯೇ ‘ಅಸತೋಮ ಸದ್ಗಮಯ’ ಸಿನಿಮಾದಲ್ಲಿ ನಟಿಸಿದ್ದರು. ಈಗ ಅವರು ಒಂದಾದ ಮೇಲೆ ಒಂದರಂತೆ ಅರ್ಧ ಡಜನ್ ಸಿನಿಮಾಗಳನ್ನು ಒಪ್ಪಿಕೊಂಡಿರೋದು ವಿಶೇಷ. ‘ಬಹದ್ದೂರ್ ಗಂಡು’, ‘ಬಡ್ಡೀಸ್’, ‘ಚತುಷ್ಪಥ’, ‘ನುವ್ವೆ ನಾ ಪ್ರಾಣಂ’, ‘ವಿಕ್ರಮ್ ಗೌಡ’ ಸಿನಿಮಾಗಳಲ್ಲಿ ಕಿರಣ್ ನಟಿಸುತ್ತಿದ್ದಾರೆ. ಇದರ ಜೊತೆಗೆ ಇನ್ನೂ ಎರಡು ಸಿನಿಮಾಕ್ಕೆ ಹೆಸರಿಟ್ಟಿಲ್ಲ. ಇದರಲ್ಲಿ ಒಂದು ಸಿನಿಮಾ ಕಾಮಿಡಿ ಆಧಾರಿತವಾಗಿದೆಯಂತೆ.
‘ಲವ್ ಮಾಕ್ಟೇಲ್’ ಸಿನಿಮಾ ಖ್ಯಾತಿಯ ನಟಿ ಮಿಲನಾ ನಾಗರಾಜ್ ಅವರು ‘ಚತುಷ್ಪಥ’ ಚಿತ್ರದಲ್ಲಿ ಕಿರಣ್ ಜೊತೆಗೆ ನಟಿಸುತ್ತಿದ್ದಾರೆ. ಇನ್ನು ಪ್ರಸ್ತುತ ‘ಚತುಷ್ಪಥ’ ಸಿನಿಮಾ ಶೂಟಿಂಗ್ ನಂದಿಬೆಟ್ಟದಲ್ಲಿ ನಡೆಯುತ್ತಿದೆ. ‘ಬಡ್ಡೀಸ್’ ಸಿನಿಮಾ ಸ್ನೇಹಕ್ಕೆ ಸಂಬಂಧಪಟ್ಟ ಕಥೆ ಹೊಂದಿದೆ. ಇವರ ಸಿನಿ ಜೀವನಕ್ಕೆ ಶುಭಾಶಯ ಹೇಳೋಣ.
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಪಂಡಿತ್ ದಾಮೋದರ್ ಭಟ್ ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕೊಲ್ಲೂರು ಮೂಕಾಂಬಿಕೆ ದೇವಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳದ ವಿದ್ಯೆ ಆರೋಗ್ಯ ವ್ಯಾಪಾರ ಭೂಮಿ ವಿಚಾರ ಹಣಕಾಸು ವಿದೇಶಿ ಪ್ರಯಾಣ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಹ
ಶಾಶ್ವತ ಪರಿಹಾರ ಶತಸಿದ್ಧ ( ಪರಿಹಾರದಲ್ಲಿ .9008993001