ಭಾರತದಲ್ಲೇ ಅತ್ಯಂತ ದುಬಾರಿ ಸಂಭಾವನೆ ಪಡೆದು ಹೊಸ ದಾಖಲೆ ಬರೆದ ದಳಪತಿ ವಿಜಯ್, ಎಷ್ಟು ಕೋಟಿ ಗೊತ್ತೇ ?? ಯಶ್ ಡಿ ಬಾಸ್ ಇಬ್ಬರು ಇಲ್ಲ ಬಿಡಿ !!
ಸ್ನೇಹಿತರೆ, ದಳಪತಿ ವಿಜಯ್ ಅವರಿಗೆ ಕೇವಲ ಕಾಲಿವುಡ್ನಲ್ಲಿ ಅಲ್ಲದೆ ಭಾರತಾದ್ಯಂತ ಸಾಕಷ್ಟು ಅಭಿಮಾನಿಗಳಿದ್ದಾರೆ. ಸದ್ಯ ಇಂತಹ ವಿಜಯ್ ಇದೀಗ ಭಾರತೀಯ ಚಿತ್ರರಂಗದ ದಿಗ್ಗಜ ನಟರ ಸಂಭಾವನೆಯನ್ನು ಪಡೆಯುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ.
ಹೌದು ಈ ಮೂಲಕ ಬಾಲಿವುಡ್ನ ಸ್ಟಾರ್ಗಳ ಸಂಭಾವನೆಯನ್ನು ಕೂಡ ಮೀರಿಸಿದ್ದಾರೆ ತಮಿಳಿನ ದಳಪತಿ ಖ್ಯಾತಿಯ ವಿಜಯ್. ಇನ್ನು ಹಾಗೆ ನೋಡಿದರೆ ವಿಜಯ್ ತಮಿಳು ಚಿತ್ರರಂಗದಲ್ಲಿ ಸಾಕಷ್ಟು ಖ್ಯಾತಿ ಮತ್ತು ಜನಪ್ರಿಯತೆ ಹೊಂದಿರುವ ನಟ.
ಇನ್ನು ಈ ಮೂಲಕ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿರುವ ವಿಜಯ್ ಸಿನಿಮಾಗಳು ಬಹುತೇಕ ಎಲ್ಲವೂ ಕೂಡ ಸೂಪರ್ ಹಿಟ್ ಆಗಿವೆ. ಹೀಗಾಗಿ ಇತ್ತ ವಿಜಯ್ ಸಿನಿಮಾಗೆ ಹಣ ಹೂಡಿದ ನಿರ್ಮಾಪಕರು ಕೂಡ ಒಂದಕ್ಕೆ ಹತ್ತರಷ್ಟು ಸಂಪಾದಿಸಿದ್ದಾರೆ ಅಂತಾನೆ ಹೇಳಬಹುದು.
ಅಷ್ಟರಮಟ್ಟಿಗೆ ವಿಜಯ್ ಸಿನಿಮಾಗಳಿಗೆ ಕ್ರೇಜ್ ಇದೆ. ಇನ್ನು ಇದಕ್ಕೆ ಉದಾಹರಣೆ ಎಂಬಂತೆ ಇತ್ತೀಚೆಗಷ್ಟೇ ಬಿಡುಗಡೆಯಾಗಿ ಸೂಪರ್ ಹಿಟ್ ಆದ ಮಾಸ್ಟರ್ ಸಿನಿಮಾ ಕೂಡಾ ಬರೋಬ್ಬರಿ 300ಕ್ಕೂ ಹೆಚ್ಚು ಕೋಟಿ ಕಲೆಕ್ಷನ್ ಮಾಡಿತ್ತು.
ಇನ್ನು ಮಾಸ್ಟರ್ ಸಿನಿಮಾದ ಯಶಸ್ಸಿನಲ್ಲಿರುವ ವಿಜಯ್ ತಮ್ಮ ಸಂಭಾವನೆಯನ್ನು ಏರಿಸಿಕೊಂಡಿದ್ದಾರೆ. ಹೌದು ಮಾಸ್ಟರ್ ಸಿನಿಮಾದಲ್ಲಿ ಇಳಯದಳಪತಿ ವಿಜಯ್ ಮತ್ತು ನಟ ವಿಜಯ್ ಸೇತುಪತಿ ಅವರ ಸ್ಟಾರ್ ಕಾಸ್ಟ್ ಇತ್ತು. ಸದ್ಯ ವಿಜಯ್ ತಮ್ಮ ನಟನೆಯ 66ನೇ ಸಿನಿಮಾಗೆ ಬರೋಬ್ಬರಿ 120 ಕೋಟಿ ಸಂಭಾವನೆ ಪಡೆಯಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
ಈ ಸಿನಿಮಾವನ್ನು ಖ್ಯಾತ ನಿರ್ಮಾಪಕರಾದ ರಾಜು ಅದ್ದೂರಿಯಾಗಿ ನಿರ್ಮಾಣ ಮಾಡಲಿದ್ದು, ವಂಶಿ ಪೈಡಿಪಲ್ಲಿ ನಿರ್ದೇಶನ ಮಾಡಲಿದ್ದಾರೆ. ಅಷ್ಟೇ ಅಲ್ಲದೆ ಈ ಚಿತ್ರ ಫ್ಯಾನ್ ಇಂಡಿಯಾ ಸಿನಿಮಾ ಆಗಲಿದೆ ಎಂಬ ಮಾಹಿತಿ ಸಿಕ್ಕಿದೆ.
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಪಂಡಿತ್ ದಾಮೋದರ್ ಭಟ್ ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕೊಲ್ಲೂರು ಮೂಕಾಂಬಿಕೆ ದೇವಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳದ ವಿದ್ಯೆ ಆರೋಗ್ಯ ವ್ಯಾಪಾರ ಭೂಮಿ ವಿಚಾರ ಹಣಕಾಸು ವಿದೇಶಿ ಪ್ರಯಾಣ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಹ
ಶಾಶ್ವತ ಪರಿಹಾರ ಶತಸಿದ್ಧ ( ಪರಿಹಾರದಲ್ಲಿ .9008993001