ಶಾಲೆ ಆರಂಭಿಸುವ ಬಗ್ಗೆ ನಿರ್ಧಾರ ತಿಳಿಸಿದ ನೂತನ ಸಿಎಂ, ಹೇಳಿದ್ದೇನು ನೋಡಿ
ರಾಜ್ಯದಲ್ಲಿ ಖಾಸಗಿ ಶಾಲೆಗಳ ಆರಂಭ ಕುರಿತು ಎಲ್ಲ ಆಯಾಮದಲ್ಲಿಯೂ ಚರ್ಚಿಸಿ ಖಾಸಗಿ ಶಾಲಾ ಸಂಘಟನೆಗಳ ಒಕ್ಕೂಟದ ಜೊತೆಯಲ್ಲಿ ಸೌಹಾರ್ದಯುತವಾಗಿ ಚರ್ಚಿಸಿ ನಂತರ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆಯಿಂದ ಶಾಲೆಗಳ ಆರಂಭಕ್ಕೆ ಮುಂದಾಗಿದ್ದ ಖಾಸಗಿ ಶಾಲಾ ಸಂಘಟನೆಗಳ ಒಕ್ಕೂಟಕ್ಕೆ ಸೂಚನೆ ನೀಡಿ, ಸದ್ಯಕ್ಕೆ ಶಾಲೆ ಆರಂಭ ಬೇಡ ಎಂದು ತಿಳಿಸಲಾಗಿದೆ.
ಸಂಬಂಧ ಮುಂದುವರೆದು ಖಾಸಗಿ ಶಾಲೆಗಳ ಅಸೋಸಿಯೇಷನ್ ಜೊತೆ ಮಾತುಕತೆ ನಡೆಸಿದ್ದೇನೆ. ಮತ್ತೆ ಅವರ ಸಂಘಟನೆ ಜೊತೆ ಚರ್ಚೆ ಮಾಡುತ್ತೇನೆ ಎಂದರು.ಶಾಲೆಗಳ ಆರಂಭ ಕುರಿತು ಬೇರೆ ಬೇರೆ ರಾಜ್ಯದಲ್ಲಿರುವ ಸ್ಥಿತಿಗತಿ ಮತ್ತು ನಮ್ಮ ರಾಜ್ಯದಲ್ಲಿ ಪರಿಸ್ಥಿತಿ ಯಾವ ರೀತಿ ಇದೆ. ವ್ಯಾಕ್ಸಿನೇಷನ್ ವ್ಯವಸ್ಥೆ ಯಾವ ರೀತಿ ಆಗಿದೆ. ಎಲ್ಲವನ್ನೂ ನೋಡಿಕೊಂಡು ಸೌಹಾರ್ದಯುತವಾಗಿ ಚರ್ಚೆ ಮಾಡುತ್ತೇನೆ, ನಂತರವೇ ಶಾಲೆಗಳ ಆರಂಭ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ. ಇದರಲ್ಲಿ ಆತುರದ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸಮಯದಲ್ಲಿ ಮಾತನಾಡಿದ ಅವರು ಮೇಕೆದಾಟು ವಿಷಯದಲ್ಲಿ ಯಾವುದೇ ರೀತಿಯ ರಾಜಿ ಇಲ್ಲ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ತಮಿಳುನಾಡಿನಲ್ಲಿ ಮೇಕೆದಾಟು ವಿಚಾರವನ್ನು ರಾಜಕಾರಣಕ್ಕೆ ಬಳಕೆ ಮಾಡುತ್ತಿದ್ದಾರೆ. ಕಷ್ಟದ ಸಂದರ್ಭದಲ್ಲಿ ನೀರು ಹಂಚಿಕೆ ಮಾಡುವ ಬಗ್ಗೆ ಎಲ್ಲರಿಗೂ ಗೊತ್ತಿದೆ. ಈಗಾಗಲೇ ಕೇಂದ್ರ ನೀರಾವರಿ ಸಚಿವರನ್ನು ಭೇಟಿ ಮಾಡಿದ್ದೇನೆ.
2021 ರ ಏ.1 ರಿಂದ 2020 ರ ಮಾ. 31 ರವರೆಗೆ ಸಮಗ್ರ ಶಿಕ್ಷಣ ಅಭಿಯಾನ ಯೋಜನೆ ಕಾರ್ಯ ನಿರ್ವಹಿಸಲಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ, ವಿದ್ಯಾರ್ಥಿನಿಯರ ಹಾಸ್ಟೆಲ್ ಗಳಲ್ಲಿ ಸ್ಯಾನಿಟರಿ ನ್ಯಾಪ್ಕಿನ್ ವೆಂಡಿಂಗ್ ಯಂತ್ರ ಅಳವಡಿಕೆ, ಪ್ರಾಥಮಿಕ ಶಾಲೆಗಳಲ್ಲಿ ಹೊಸ ಕಲಿಕಾ ವಿಷಯ ಸೇರ್ಪಡೆ, ಸಮಗ್ರ ಕಲಿಕಾ ಕಾರ್ಡ್ ವಿತರಣೆ, ಕಸ್ತೂರಬಾ ಗಾಂಧಿ ಬಾಲಕಿಯರ ಶಾಲೆಗಳನ್ನು 12 ನೇ ತರಗತಿವರೆಗೆ ಉನ್ನತೀಕರಿಸಲಾಗುವುದು ಎಂದು ಹೇಳಲಾಗಿದೆ.
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಪಂಡಿತ್ ದಾಮೋದರ್ ಭಟ್ ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕೊಲ್ಲೂರು ಮೂಕಾಂಬಿಕೆ ದೇವಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳದ ವಿದ್ಯೆ ಆರೋಗ್ಯ ವ್ಯಾಪಾರ ಭೂಮಿ ವಿಚಾರ ಹಣಕಾಸು ವಿದೇಶಿ ಪ್ರಯಾಣ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಹ
ಶಾಶ್ವತ ಪರಿಹಾರ ಶತಸಿದ್ಧ ( ಪರಿಹಾರದಲ್ಲಿ .9008993001