ಮೇಘನಾ ಮನೆಯಲ್ಲಿ ಜಗಳವಾಗಿ ಮನೆಯಿಂದ ಆಚೆ ಹೋದ ವ್ಯಕ್ತಿ, ಯಾರು ಗೊತ್ತಾ ? ಆಗಿದ್ದೇನು? ಶಾಕಿಂಗ್
ನಟ ಚಿರಂಜೀವಿ ಸರ್ಜಾ ನಿಧನರಾಗಿ ಸರಿ ಸುಮಾರು ವರ್ಷಗಳೇ ಕಳೆದಿದೆ. ಪತ್ನಿ ಮೇಘನಾ ರಾಜ್ ಸರ್ಜಾ ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಸಾಲುಗಳನ್ನು ಬರೆದುಕೊಂಡಿದ್ದರು. ನೀನು ದೇವರ ಮನೆಗೆ ಹೋಗಿ ಒಂದು ವರುಷವಾಯಿತು. ಎಷ್ಟು ಬೇಗ ಒಂದು ವರುಷ! ಈ 365 ದಿನಗಳಲ್ಲಿ ನಿನ್ನ ನೆನೆಯದ ದಿನಗಳೇ ಇಲ್ಲ. ಮರೆಯಲಾಗದ ಚಿರ ನೆನಪುಗಳು. ಕುಟುಂಬದ ಮೇಲೆ ನಿನಗಿದ್ದ ಅಪಾರವಾದ ಗೌರವ, ಜನಗಳಿಗೆ ನೀನು ತೋರಿಸುತ್ತಿದ್ದ ಪ್ರೀತಿ, ಪ್ರೇಮ, ಸ್ನೇಹ, ಉದಾರಗುಣ ಮತ್ತು ಅಜಾತಶತ್ರುವಾಗಿದ್ದ ನಿನ್ನ ನೆನಪುಗಳೇ ಈಗ ನಮ್ಮ ಕರಗಲಾರದ ಆಸ್ತಿ.
ನೀನೆಲ್ಲಿದ್ದರೂ ಅಲ್ಲಿ ನಗು ತುಂಬಿರಬೇಕು. ನಿನ್ನ ಆತ್ಮ ಸದಾ ಶಾಂತಿಯಿಂದಿರಬೇಕು. ಆ ಪ್ರಾರ್ಥನೆಯಲ್ಲೇ, ಎಂದೆಂದೂ ನಿನ್ನ ನೆನೆಪಿನಲ್ಲೇ, ನಿನ್ನ ಪ್ರೀತಿಯ ನಿನ್ನ ಕುಟುಂಬ ಎಂದು ಬರೆದು ಚಿರು ಫೋಟೋ ಹಂಚಿಕೊಂಡಿದ್ದರು. ಪತಿಯ ಜೊತೆಗಿನ ಫೋಟೋ ಹಂಚಿಕೊಂಡು ಚಿರುನನ್ನ ನೆನಪು ಮಾಡಿಕೊಂಡಿದ್ದರು. ಸಂದರ್ಶನದಲ್ಲಿ ಚಿರಂಜೀವಿ ಸರ್ಜಾ ನಿಧನದ ಕೊನೆ ಕ್ಷಣಗಳನ್ನು ಹೇಳಿದ್ದರು. 2020 ರ ಆರಂಭದಲ್ಲಿ ನಾನು ಮತ್ತು ಚಿರಂಜೀವಿ ಸರ್ಜಾ ಅವರು ತಮ್ಮ ಮೊದಲ ಮಗುವನ್ನು ನಿರೀಕ್ಷೆಯಲ್ಲಿದ್ದೆವು. ನನಗೆ ಐದು ತಿಂಗಳು ಪೂರ್ಣಗೊಂಡ ನಂತರ ಅಭಿಮಾನಿಗಳಿಗೆ ಈ ಸಿಹಿ ಸುದ್ದಿಯನ್ನು ತಿಳಿಸಬೇಕು ಅಂದುಕೊಂಡಿದ್ದೆವು.
ಆದರೆ ಒಂದು ದಿನ ಇದ್ದಕ್ಕಿದ್ದಂತೆ ಚಿರಂಜೀವಿ ಸರ್ಜಾ ಮನೆಯಲ್ಲಿ ಕುಸಿದುಬಿದ್ದಾಗ ನನಗೆ ದೊಡ್ಡ ಆಘಾತವಾಗಿತ್ತು. ನಾವು ಚಿರುನನ್ನು ಹಾಗೆ ನೋಡಿರಲಿಲ್ಲ. ಅವನು ಪ್ರಜ್ಞೆ ಕಳೆದುಕೊಂಡು ಸ್ವಲ್ಪ ಸಮಯದ ನಂತರ ಮತ್ತೆ ಪ್ರಜ್ಞೆ ಬಂದಿತ್ತು. ಆದರೆ ನಾವು ಅಂಬುಲೆನ್ಸ್ ಗಾಗಿ ಕಾಯುವ ಬದಲು, ಕುಟುಂಬ ಸದಸ್ಯರು ಎಲ್ಲರೂ ಸೇರಿ ಹತ್ತಿರದ ಆಸ್ಪತ್ರೆಗೆ ಹೋಗಲು ನಿರ್ಧರಿಸಿದೆವು. ವೈದ್ಯರು ಅವನನ್ನು ಎಮರ್ಜೆನ್ಸಿ ಕೋಣೆಗೆ ಕರೆದೊಯ್ದುರು. ಹೃದಯಘಾತವಾಗಿದೆ ಎಂದು ಹೇಳಿದರು. ಇದೆಲ್ಲವೂ ಇಷ್ಟು ಬೇಗ ಸಂಭವಿಸಿತು. ಅವರು ಆಸ್ಪತ್ರೆ ಹೊರಡುವ ಮೊದಲು ನೀನು ಏನು ಟೆನ್ಶನ್ ತಗೋಬೇಡಾ ನನಗೆ ಏನು ಆಗುವುದಿಲ್ಲ ಎಂದು ಅವರು ನನಗೆ ಹೇಳಿರುವ ಕೊನೆಯ ಮಾತಾಗಿದೆ ಎಂದು ಹೇಳುವಾಗ ಮೇಘನಾ ಅವರ ಕಣ್ಣಲ್ಲಿ ನೀರು.
ಚಿರಂಜೀವಿಯನ್ನು ಹೇಗಾದರೂ ಮಾಡಿ ಬದುಕಿಸಬೇಕು ಅಂತ ತುಂಬಾ ಬೇಗನೆ ಅವಸರದಿಂದ ಕಾರು ಓಡಿಸಿ ಆಸ್ಪತ್ರೆಗೆ ದಾಖಲು ಮಾಡಿದರು ಆದರೆ ವಿಧಿ ಆಟವೇ ಬೇರೆಯಾಗಿತ್ತು ಇಂದು ನಮ್ಮೆಲ್ಲರನ್ನು ಬಿಟ್ಟು ಎಂದು ಚಿರಂಜೀವಿ ಸರ್ಜಾ ಚಿರನಿದ್ರೆಗೆ ಜಾರಿದ್ದಾರೆ. ನಾಗರಬಾವಿಯಲ್ಲಿ ಇರುವ ಜಾಗದಲ್ಲಿ ಒಂದು ಮನೆಯನ್ನು ಕಟ್ಟಿಸಬೇಕು ಎಂಬ ಮಹದಾಸೆಯನ್ನು ಚಿರಂಜೀವಿ ಸರ್ಜಾ ಅವರು ಹೊಂದಿದ್ದರಂತೆ ಇದರ ಜೊತೆಗೆ ಅವರು ಯಾವತ್ತೂ ಕೂಡ ರಾಜುವನ್ನು ಡ್ರೈವರ್ ರಂತೆ ಭಾವಿಸಿರಲಿಲ್ಲ ಮನೆಯಲ್ಲಿ ಒಬ್ಬರಂತೆ ಕಾಣುತ್ತಿದ್ದರು.
ಊಟ-ತಿಂಡಿ ಎಲ್ಲವನ್ನು ಕೂಡ ನೋಡಿಕೊಳ್ಳುತ್ತಿದ್ದರು ಯಾವಾಗಲೂ ಕೂಡ ಸಹಾಯ ಮಾಡುತ್ತಿದ್ದರು ಅಂತ ಕಣ್ಣೀರು ಹಾಕಿದ್ದರು. ಇದೀಗ ಚಿರು ಡ್ರೈವರ್ ರಾಜು ಮನೆ ಬಿಟ್ಟು ಹೊರ ನಡೆದಿದ್ದಾರೆ. ಸರ್ಜಾ ಕುಟುಂಬ ರಾಜು ಹೊರಹೋಗಲು ಯಾವುದೇ ಸಕಾರಣ ನೀಡಿಲ್ಲ. ಇನ್ನು ಮುಂದೆ ರಾಜು ಹಾಗೂ ಸರ್ಜಾ ಕುಟುಂಬದವರೊಡನೆ ಯಾವುದೇ ಸಂಬಂಧವಿಲ್ಲವೆಂದು ಮೂಲಗಳು ತಿಳಿಸಿವೆ.
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಪಂಡಿತ್ ದಾಮೋದರ್ ಭಟ್ ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕೊಲ್ಲೂರು ಮೂಕಾಂಬಿಕೆ ದೇವಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳದ ವಿದ್ಯೆ ಆರೋಗ್ಯ ವ್ಯಾಪಾರ ಭೂಮಿ ವಿಚಾರ ಹಣಕಾಸು ವಿದೇಶಿ ಪ್ರಯಾಣ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಹ
ಶಾಶ್ವತ ಪರಿಹಾರ ಶತಸಿದ್ಧ ( ಪರಿಹಾರದಲ್ಲಿ .9008993001