ಡ್ರ’ ಗ್ ಸೇವನೆ ಮಾಡಿ ಡ್ಯಾನ್ಸ್ ಮಾಡಿದ್ರೆ ಸುಸ್ತಾಗಲ್ಲ ಖುಷಿಯಾಗುತ್ತಿತ್ತು ಎನ್ನುತ್ತಿದ್ದ ಅನುಶ್ರೀ. ನಮಗೆ ಡ್ರ’ ಗ್ ಕೊಟ್ಟಿದ್ದೆ ಅನುಶ್ರೀ
ಚಂದನವನದ ನಟಿ, ನಿರೂಪಕಿ ಅನುಶ್ರೀ ಅವರ ಕೊರಳಿಗೆ ಸರಿಯಾಗಿ ಒಂದು ವರ್ಷದ ಬಳಿಕ ಮತ್ತೆ ಡ್ರ’ ಗ್ ನಶೆಯ ಆರೋಪದ ಉರುಳು ಬಿದ್ದಿದೆ. ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಡ್ರ’ ಗ್ ದಂಧೆ ಪ್ರಕರಣದಲ್ಲಿ ಬಂಧಿಯಾಗಿದ್ದ ಆರೋಪಿ ಕಿಶೋರ್ ಅಮನ್ ಶೆಟ್ಟಿ ಮತ್ತಷ್ಟು ಸಂಗತಿಗಳನ್ನು ಬಾಯ್ಬಿಟ್ಟಿದ್ದಾನೆ. ಕಿಶೋರ್ ಶೆಟ್ಟಿ ನೀಡಿದ ಮಾಹಿತಿಗಳ ಆಧಾರದ ಮೇಲೆ ಮೈಸೂರು ಪೊಲೀಸರು ಚಾರ್ಜ್ ಶೀಟ್ ತಯಾರಿಸಿದ್ದು ಅದರಲ್ಲಿ ಆ್ಯಂಕರ್ ಅನುಶ್ರೀ ಹೆಸರು ದಾಖಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
2007-08ರಲ್ಲಿ ಖಾಸಗಿ ವಾಹಿನಿಯ ಡ್ಯಾನ್ಸ್ ರಿಯಾಲಿಟಿ ಶೋ ಸಂದರ್ಭದಲ್ಲಿ ಆ್ಯಂಕರ್ ಅನುಶ್ರೀ ಎಕ್ಸ್‌ಟಸಿ ಡ್ರ’ ಗ್ ಸೇವಿಸುತ್ತಿದ್ದರು, ಅಷ್ಟು ಮಾತ್ರವಲ್ಲದೆ ಇತರ ಸ್ಪರ್ಧಿಗಳಿಗೆ ಡ್ರ’ ಗ್ ಸೇವಿಸುವಂತೆ ಹುರಿದುಂಬಿಸುತ್ತಿದ್ದರು ಮತ್ತು ಡ್ರ’ ಗ್ ಪೆ’ ಡ್ಲರ್ ಗಳ ಜೊತೆ ಸಂಪರ್ಕ ಹೊಂದಿ ಅವರಿಂದ ಡ್ರ’ ಗ್ ಪೂರೈಕೆಗೆ ಕೂಡ ಸಹಕಾರ ನೀಡುತ್ತಿದ್ದರು ಎಂದು ಕಿಶೋರ್ ಶೆಟ್ಟಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ ಎನ್ನಲಾಗುತ್ತಿದೆ
ಮಂಗಳೂರು ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ತಯಾರಿಸಿರುವ ಚಾರ್ಜ್ ಶೀಟ್ ನಲ್ಲಿ ಕಿಶೋರ್ ಶೆಟ್ಟಿಯನ್ನು ಎ2 ಆರೋಪಿ ಎಂದು ನಮೂದಿಸಲಾಗಿದೆ. ಅದರಲ್ಲಿ ಕಿಶೋರ್ ನೀಡಿರುವ ಮಾಹಿತಿಯನ್ನು ಹೀಗೆ ಉಲ್ಲೇಖಿಸಲಾಗಿದೆ. ”ರಿಯಾಲಿಟಿ ಶೋನ ಕೊರಿಯೋಗ್ರಾಫರ್ ಆಗಿದ್ದ ತರುಣ್ ಮುಖಾಂತರ ಅನುಶ್ರೀ ಪರಿಚಯವಾಗಿತ್ತು. ತರುಣ್ ರೂಮ್ನಲ್ಲಿ ತಡರಾತ್ರಿವರೆಗೂ ಅನುಶ್ರೀಗೆ ಡ್ಯಾನ್ಸ್ ಪ್ರಾಕ್ಟೀಸ್ ಮಾಡಿಸುತ್ತಿದ್ದೆವು.
ಡ್ಯಾನ್ಸ್ ಪ್ರಾಕ್ಟೀಸ್ಗೆ ಬರುವಾಗ ಅನುಶ್ರೀ ಎಕ್ಸ್‌ಟಸಿ ಡ್ರ’ ಗ್ ಖರೀದಿಸಿ ತರುತ್ತಿದ್ದರು. ನಮಗೆ ಎಕ್ಸ್‌ಟಸಿ ಡ್ರ’ ಗ್ ನೀಡಿ ಅನುಶ್ರೀ ಕೂಡ ಸೇವಿಸುತ್ತಿದ್ದರು. ಡ್ಯಾನ್ಸ್ ನಲ್ಲಿ ಅಭ್ಯಾಸ ಮಾಡಲು ಡ್ರ’ ಗ್ ಸೇವಿಸಿದರೆ ಶಕ್ತಿ ಬರುತ್ತದೆ ಎಂದು ಹೇಳುತ್ತಿದ್ದರು. ಅನುಶ್ರೀಗೆ ಡ್ರ’ ಗ್ ಪೆ’ ಡ್ಲರ್ಗಳ ಪರಿಚಯವಿದೆ. ಡ್ರ’ ಗ್ಎ ಲ್ಲಿ ಸಿಗುತ್ತೆ, ಯಾರು ಪೂರೈಸುತ್ತಾರೆಂದು ಆಕೆಗೆ ಗೊತ್ತಿತ್ತು ಡ್ರ’ ಗ್ ಅಷ್ಟು ಸುಲಭವಾಗಿ ಅನುಶ್ರೀಗೆ ಹೇಗೆ ಸಿಗುತ್ತಿತ್ತೋ ಗೊತ್ತಿಲ್ಲ.
ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.