ಬುಲೆಟ್ ಪ್ರಕಾಶ್ ಮಗನ ಮೇಲೆ ಹಲ್ಲೆ ಮಾಡಿದ ಮಂಗಳಮುಖಿಯರು, ಕಾರಣ ತಿಳಿದರೆ ಶಾಕ್ ಆಗ್ತೀರ..!!
ಸ್ನೇಹಿತರೆ, ಸ್ಯಾಂಡಲ್ವುಡ್ನ ಖ್ಯಾತ ಕಾಮಿಡಿ ಸ್ಟಾರ್ ದಿವಂಗತ ಬುಲೆಟ್ ಪ್ರಕಾಶ್ ಅವರ ಪುತ್ರ ರಕ್ಷಿತ್ ತಂದೆಯ ಅಗಲಿಕೆಯ ನಂತರ ಮನೆಯ ಜವಾಬ್ದಾರಿಯನ್ನು ತೆಗೆದುಕೊಂಡು ವಿದ್ಯಾಭ್ಯಾಸದ ಜೊತೆಗೆ ಸಿನಿಮಾ ಕ್ಷೇತ್ರಕ್ಕೆ ಬರುವುದರ ಕಡೆಗೂ ಕೂಡ ಗಮನ ನೀಡುತ್ತಿದ್ದಾರೆ.
ಹೀಗಿರುವಾಗ ಆತನ ಮೇಲೆ ಮಂಗಳಮುಖಿಯರು ದಾಳಿ ನಡೆಸಿದ ಘಟನೆ ಬೆಂಗಳೂರಿನ ಹೆಬ್ಬಾಳದ ಬಳಿ ನಡೆದಿದೆ. ಹೌದು ನೆನ್ನೆ ರಾತ್ರಿ ಈ ಘಟನೆ ನಡೆದಿದ್ದು, ಕೆಲವು ಮಂಗಳಮುಖಿಯರು ಆತನ ಮೇಲೆ ದಾಳಿ ನಡೆಸಿರುವ ಆರೋಪ ಕೇಳಿಬಂದಿದೆ.
ರಾತ್ರಿ 9ಗಂಟೆಗೆ ಜಿಮ್ ಮುಗಿಸಿ ರಕ್ಷಿತ್ ಮನೆಗೆ ವಾಪಸಾಗುತ್ತಿದ್ದಾಗ ರಕ್ಷಿತ್ ಅವರ ಬ್ಯಾಗನ್ನು ಮಂಗಳಮುಖಿಯರು ಎಳೆದಿದ್ದಾರೆ. ಆಗ ಬೈಕ್ನಿಂದ ಕೆಳಗೆ ಬಿದ್ದ ರಕ್ಷಿತ್ಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂಬ ಮಾಹಿತಿ ತಿಳಿದು ಬಂದಿದೆ.
ಅಷ್ಟಕ್ಕೂ ಮಂಗಳಮುಖಿಯರು ಹೀಗೆ ಮಾಡಲು ಕಾರಣವಾದರೂ ಏನು ಎಂದು ತಿಳಿದುಕೊಳ್ಳಬೇಕಾದರೆ ಇದನ್ನು ಸಂಪೂರ್ಣವಾಗಿ ಓದಿ ಮತ್ತು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹೌದು ಸ್ನೇಹಿತರೆ ರಾತ್ರಿ ತಡವಾಗಿ ಜಿಮ್ ಮುಗಿಸಿ ವಾಪಸಾಗುತ್ತಿದ್ದ ಸಮಯದಲ್ಲಿ ಬೈಕ್ನಲ್ಲಿ ಬರುತ್ತಿದ್ದಂತಹ ಬುಲೆಟ್ ಪ್ರಕಾಶ್ ಅವರ ಪುತ್ರ ರಕ್ಷಿತ್ಗೆ ಮಂಗಳಮುಖಿಯರು ನಿಲ್ಲಿಸಿ ಬ್ಯಾಗನ್ನು ಎಳೆದಾಡಿದ್ದಾರೆ.
ಅವರೊಟ್ಟಿಗೆ ಹೇಗೆ ಸ್ಪಂದಿಸುವುದು ಎಂದು ತಿಳಿಯಲಾಗದೆ ಬೈಕನ್ನು ಅಲ್ಲೇ ಬಿಟ್ಟು ಓಡಿ ಹೋಗಿದ್ದಾನೆ. ಪೊಲೀಸರ ಸಹಾಯದಿಂದ ಬೈಕನ್ನು ವಾಪಸ್ ಪಡೆದಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
ಕುರಿತು ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಬ್ಬಾಳ ಫ್ಲೈಓವರ್ ಬಳಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಬೈಕ್ನಿಂದ ಕೆಳಗೆ ಬಿದ್ದರೆ ರಕ್ಷಿತ್ ಕಾಲಿಗೆ ತರಚಿದ ಗಾಯಗಳಾಗಿದ್ದು, ಗಾಡಿಯು ಡ್ಯಾಮೇಜ್ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಬೆಂಗಳೂರಿನಲ್ಲಿ ಮಂಗಳಮುಖಿಯರ ಸಂಖ್ಯೆ ಹೆಚ್ಚಾಗುತ್ತಿದ್ದು, ರಾತ್ರಿ ಹೊತ್ತಿನಲ್ಲಿ ಪ್ರಯಾಣಿಕರು ಭಯಪಡುವಂತಾಗಿದೆ
ಇನ್ನು ಬುಲೆಟ್ ಪ್ರಕಾಶ್ ಪುತ್ರ ರಕ್ಷಿತ್ ಚಿತ್ರರಂಗಕ್ಕೆ ಎಂಟ್ರಿ ಕೊಡುವ ಭರದಲ್ಲಿ ಪ್ರತಿನಿತ್ಯ ತಪ್ಪದೆ ಜಿಮ್ನಲ್ಲಿ ವರ್ಕೌಟ್ ಮಾಡುತ್ತ ಬಾಡಿ ಬಿಲ್ಡ್ ಮಾಡುತ್ತಿದ್ದಾರೆ. ಹೀಗಾಗಿ ಜಿಮ್ ಮುಗಿಸಿಕೊಂಡು ಮನೆಗೆ ವಾಪಸಾಗುವ ಸಮಯದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಈ ಕುರಿತು ನಿಮ್ಮ ಅನಿಸಿಕೆ ಏನು ಎಂಬುದನ್ನು ತಪ್ಪದೆ ಕಾಮೆಂಟ್ ಮೂಲಕ ತಿಳಿಸಿ
ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.