ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ನಿರೂಪಕಿ ಅನುಶ್ರೀ ನಡುವಣ ಮಾತುಕತೆಯ ಆಡಿಯೋ ವೈರಲ್..!!!
ಡ್ರ ‘ ಗ್ಸ್ ಪ್ರಕರಣ ಸಂಬಂಧ ನಟಿ ಮತ್ತು ನಿರೂಪಕಿ ಅನುಶ್ರೀ ಪ್ರಭಾವಿ ವ್ಯಕ್ತಿಗಳಿಗೆ ಫೋನ್ ಮಾಡಿದ್ದಾರೆ ಎನ್ನುವ ವಿಚಾರವೀಗ ಭಾರಿ ಚರ್ಚೆಗೆ ಕಾರಣವಾಗಿದೆ. ಸಿಸಿಬಿ ನೋಟಿಸ್ ನೀಡುತ್ತಿದಂತೆ ಅನುಶ್ರೀ ಮಾಜಿ ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿ ಪುತ್ರ ಸೇರಿದಂತೆ ಮೂವರು ಪ್ರಭಾವಿ ವ್ಯಕ್ತಿಗಳಿಗೆ ಕರೆ ಮಾಡಿ ಚರ್ಚೆ ನಡೆಸಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.
ಸ್ಯಾಂಡಲ್ವುಡ್ಗೆ ಡ್ರ ‘ ಗ್ಸ್ ನಂಟಿನ ಪ್ರಕರಣ ಸಂಬಂಧ ಇಷ್ಟು ದಿನ ನಟಿ ಸಂಜನಾ ಗಲ್ರಾನಿ ಅಲಿಯಾಸ್ ಮಹಿರಾ ವಿರುದ್ಧ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ದಿನಕ್ಕೊಂದು ಗಂಭೀರ ಆರೋಪ ಮಾಡುತ್ತಿದ್ದರು. ಇದೀಗ ಖ್ಯಾತ ನಿರೂಪಕಿ ಅನುಶ್ರೀ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ.
ಅನುಶ್ರೀ ತನಗೆ ನೊಟೀಸು ದೊರೆತ ದಿನವೇ ರಾಜ್ಯದ ಘಟಾನುಘಟಿ ನಾಯಕರು ಮತ್ತು ನಾಯಕರ ಮಕ್ಕಳಿಗೆ ಕಾಲ್ ಮಾಡಿದ್ದಾರಂತೆ. ಪ್ರಕರಣದಿಂದ ಬಚಾವ್ ಆಗಲು ಮೂವರು ಪ್ರಭಾವಿ ಅನುಶ್ರೀ ಕಾಲ್ ಮಾಡಿದ್ದು, ಸಿಸಿಬಿ ತನಿಖೆಯಲ್ಲಿ ಬಹಿರಂಗಗೊಂಡಿದೆ. ಅಂದಹಾಗೆ ಆ ಮೂವರು ಪ್ರಭಾವಿಗಳು ಯಾರು ಅನ್ನುವುದು ಕುತೂಹಲಕಾರಿ ಮತ್ತು ಅಷ್ಟೇ ಆಘಾತಕಾರಿ ಸಂಗತಿ.
ಅನುಶ್ರೀ ಫೇಸ್ಬುಕ್ನಲ್ಲಿ ವಿಡಿಯೋ ಮಾಡಿ ಕಣ್ಣಿರಿಟ್ಟ ದಿನವೇ ಆಕೆ ಅತ್ಯಂತ ಪ್ರಭಾವಿ ನಾಯಕರಿಗೆ ಫೋನ್ ಮಾಡಿರುವ ವಿಚಾರ ಗೊತ್ತಾಗಿ ಪ್ರಕರಣ ಒಂದು ರೋಚಕ ತಿರುವು ಪಡೆದುಕೊಂಡಿದೆ. ಈ ತಿರುವು ಆಕೆಯನ್ನು ಎಲ್ಲಗೆ ಮುಟ್ಟಿಸುತ್ತದೆಯೋ ಗೊತ್ತಿಲ್ಲ ಆದರೆ, ಆ ನಾಯಕರು ಮಾತ್ರ ಖಂಡಿತವಾಗಿಯೂ ಸಣ್ಣಗೆ ಬೆವರುತ್ತಾ ಆತಂಕಕ್ಕೊಳಗಾಗಿರುತ್ತಾರೆ.
ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.