ನಿದ್ರಾಹೀನತೆಗೆ ಇಲ್ಲಿದೆ ಸರಳ ಹಾಗೂ ಸೂಕ್ತ ಮನೆಮದ್ದು,ಯಾವುದು ಗೊತ್ತಾ..
ನಿದ್ರಾಹೀನತೆ ಸತತವಾಗಿ ನಿದ್ರೆ ಇಲ್ಲದಿರುವ ತೊಂದರೆಯಾಗಿದ್ದು, ಇದರಿಂದ ನಿದ್ರಾ ಮಂಪರಿನ ಸ್ಥಿತಿ, ಶಕ್ತಿಯ ಕೊರತೆ, ಇರಿಸುಮುರಿಸು ಮತ್ತು ಕೆಲವೊಮ್ಮೆ ಖಿನ್ನತೆ ಉಂಟಾಗಬಹುದು. ನಿದ್ರಾಹೀನತೆ ಅಲ್ಪಕಾಲಿಕ, ದೀರ್ಘಕಾಲೀಕವಾಗಿ ಕಾಡಬಹುದು. ಒತ್ತಡ, ಎದೆಯುರಿ, ಋತುಬಂಧ, ಔಷಧಗಳು, ಮದ್ಯಪಾನ ಅಥವಾ ಬೇರೆ ಮಾದಕವಸ್ತುಗಳ ಪರಿಣಾಮ, ಅನಿಗದಿತ ರೀತಿಯ ನಿದ್ರಾ ಅಭ್ಯಾಸಗಳು ಅಥವಾ ಅನಿಯಮಿತ ಕೆಲಸದ ಗಂಟೆಗಳು ಇದಕ್ಕೆ ಕಾರಣವಾಗಬಹುದು.
ಎಲ್ಲದರಿಂದ ದೇಹದ ಜೈವಿಕ ಗಡಿಯಾರಕ್ಕೆ ಅಡ್ಡಿಯಾಗುತ್ತದೆ. ವಯಸ್ಕರಲ್ಲಿ ಶೇ.15ರಷ್ಟು ಜನರು ನಿದ್ರಾಹೀನತೆಯಿಂದ ಬಳಲುತ್ತಾರೆ. ವಯಸ್ಸಾದಂತೆ ಇದರ ಪರಿಸ್ಥಿತಿ ಮತ್ತಷ್ಟು ಹದಗೆಡಬಹುದು. ಪುರುಷರಿಗಿಂತ ಮಹಿಳೆಯರು ಇದಕ್ಕೆ ತುತ್ತಾಗುವ ಸಾಧ್ಯತೆ ಹೆಚ್ಚು. ನಿದ್ರೆ ಸರಿಯಾಗಿ ಮಾಡದಿರುವುದು, ಅಡೆತಡೆಯ ನಿದ್ದೆ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆ ಕೂಡ ಪರಿಣಾಮ ಬೀರುತ್ತದೆ. ನಿದ್ರಾಹೀನತೆಯಿಂದ ಮಾನಸಿಕ ಖಿನ್ನತೆ, ರಕ್ತದ ಒತ್ತಡ, ಬೊಜ್ಜು ಮತ್ತಿತರ ಸಮಸ್ಯೆ ಕಾಣಿಸಿಕೊಳ್ಳಬಹುದು
ಚರಕಾಚಾರ್ಯರ ಪ್ರಕಾರ, ನಿದ್ರೆ ಮನುಷ್ಯನ ಸಂತೋಷ, ನೆಮ್ಮದಿ, ದುಃಖ, ದೇಹದ ಪೌಷ್ಟಿಕತೆ, ಕೃಶತೆ, ಬಲ, ಧೃಢತೆ, ಜ್ಞಾನ, ಮೂಢತ್ವ, ಜೀವ, ಮರಣಗಳಿಗೆ ಕಾರಣ ಎಂದು ಹೇಳುತ್ತಾರೆ. ಇಂದು ನಾವು ನಿದ್ರೆಗೆ ಸಾಕಷ್ಟು ಸಮಯವನ್ನು ಕೊಡುತ್ತಿಲ್ಲ. ಆಯುರ್ವೇದದ ಪ್ರಕಾರ, ಆರೋಗ್ಯಯುತ ಜೀವನದ ಮೂರು ತಳಹದಿಗಳು ಎಂದರೆ ಅವು ಆಹಾರ, ಸಾತ್ವಿಕ ಜೀವನ ಮತ್ತು ನಿದ್ರೆ. ನಿದ್ರೆ ಮನುಷ್ಯನ ದೈಹಿಕ–ಮಾನಸಿಕ ವಿಶ್ರಾಂತಿಯ ಸಮಯ. ಈ ಸಮಯದಲ್ಲೇ ದೇಹದಲ್ಲಿನ ಪ್ರತಿಯೊಂದು ಜೀವಕೋಶಗಳು
ಸಮಯದಲ್ಲಿ ಅವರಲ್ಲಿ ಅಗ್ರೋತ್ ಹಾರ್ಮೋನ್ ಎಂಬ ರಾಸಾಯನಿಕ ಅಧಿಕ ಪ್ರಮಾಣದಲ್ಲಿ ಬಿಡುಗಡೆಯಾಗಿ ಅವರ ಸಂಪೂರ್ಣ ಬೆಳವಣಿಗೆಗೆ ಕಾರಣವಾಗುತ್ತದೆ. ಹಾಗೆಯೇ ಒತ್ತಡ ಉಂಟಾದಾಗ ಬಿಡುಗಡೆಯಾಗುವ ಹಾರ್ಮೋನ್ ಅತಿ ಕಡಿಮೆ ಪ್ರಮಾಣದಲ್ಲಿ ಬಿಡುಗಡೆಯಾಗುತ್ತದೆ. ಹಸಿವನ್ನು ಹತೋಟಿಯಲ್ಲಿಡುವ ಹಾರ್ಮೋನ್‌ಗಳು, ದೇಹ, ಮನಸ್ಸನ್ನು ಸುಸ್ಥಿತಿಯಲ್ಲಿಡುವ ವಿಷಯಗಳೆಲ್ಲವೂ ಸುಖನಿದ್ರೆಯನ್ನು ಸಂಪೂರ್ಣವಾಗಿ ಅವಲಂಬಿಸಿವೆ. ನಿದ್ರಾಹೀನತೆಯಿಂದ ಉಂಟಾಗುವ ಕೆಲವು ತೊಂದರೆಗಳು ಹೀಗಿವೆ.
ಕೆಲವರಿಗೆ ಪ್ರತೀ ದಿನ ನಿದ್ರೆ ಮಾತ್ರೆ ತೆಗೆದುಕೊಂಡರೆ ಅಷ್ಟೇ ನಿದ್ದೆ ಬರುವುದು ಇಲ್ಲವಾದರೆ ಮಾತ್ರೆ ತೆಗೆದುಕೊಳ್ಳದ ದಿನ ನಿದ್ರೆ ಅವರಿಗೆ ಎಟುಕದ ನಕ್ಷತ್ರದ ಹಾಗೇ ಎಂದರೆ ತಪ್ಪಾಗಲಿಕ್ಕಿಲ್ಲ. ಹಿರಿಯರ ಮಾತಿನ ಹಾಗೇ ನಿಜವಾದ ಶ್ರೀಮಂತ ಎಂದರೆ, ರಾತ್ರಿ ಮಲಗುವ ಸಮಯದಲ್ಲಿ ದಿಂಬಿನ ಮೇಲೆ ತಲೆ ಇಟ್ಟ ತಕ್ಷಣ ಯಾರಿಗೆ ನಿದ್ರೆ ಬರುತ್ತದೆಯೋ ಅವರೇ ನಿಜವಾದ ಶ್ರೀಮಂತ ಎಂದು ಹೇಳುತ್ತಾರೆ.
ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.