ಕಿರುತೆರೆಗೆ ಎಂಟ್ರಿ ಕೊಡಲಿದ್ದಾರೆ ಬಿಗ್ಬಾಸ್ ಬೆಡಗಿ ದಿವ್ಯ ಸುರೇಶ್! ಯಾವ ಸೀರಿಯಲ್ ಅಂತಾ ತಿಳಿದರೆ ನಿಜಕ್ಕೂ ಶಾಕ್ ಆಗ್ತೀರಾ..!?
ಸ್ನೇಹಿತರೆ, ಬಿಗ್ ಬಾಸ್ ಕನ್ನಡ ಸೀಸನ್ ಎಂಟರಲ್ಲಿ ತಾನೊಬ್ಬ ಮಹಿಳಾ ಸ್ಪರ್ಧಿಯಾಗಿದ್ದರೂ ಇತರೆ ಸ್ಪರ್ಧೆಗೆ ತಕ್ಕಾ ಟಕ್ಕರ್ ಕೊಡುತ್ತಿದ್ದಂತಹ ದಿವ್ಯ ಸುರೇಶ್ ಕೇವಲ ಟಾಸ್ಕ್ನಲ್ಲಿ ಮಾತ್ರವಲ್ಲದೆ ಎಂಟರ್ಟೈನ್ಮೆಂಟ್ ವಿಷಯದಲ್ಲಿಯೂ ಉತ್ತಮ ಹೆಸರು ಗಳಿಸಿದ್ದರು.
ಅಲ್ಲದೆ ಮಂಜು ಪಾವಗಡ ಹಾಗೂ ದಿವ್ಯ ಸುರೇಶ್ ಅವರ ಕೆಮಿಸ್ಟ್ರಿ ಬಿಗ್ ಬಾಸ್ ಮನೆಯಲ್ಲಿ ಅದ್ಭುತವಾಗಿ ವರ್ಕ್ ಆದಕಾರಣ ಇವರಿಬ್ಬರ ಹೆಸರಿನಲ್ಲಿ ಅದೆಷ್ಟು ಫ್ಯಾನ್ ಪೇಜ್ ಕೂಡ ಕ್ರಿಯೇಟ್ ಆದವು. ಇಂತಹ ಬೋಲ್ಡ್ ಅಂಡ್ ಹಾಟ್ ನಟಿ ದಿವ್ಯ ಸುರೇಶ್ ಸದ್ಯ ಕಿರುತೆರೆ ಲೋಕಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.
ಹೌದು ಸೋಶಿಯಲ್ ಮೀಡಿಯಾದಲ್ಲಿ ದಿವ್ಯ ಸುರೇಶ್ ಮುಂದೆ ಸಿನಿಮಾ ಮಾಡುತ್ತಾರೆ ಅದು-ಇದು ಹಾಗೆ-ಹೀಗೆ ಅಂತಲ್ಲ ಇಲ್ಲಸಲ್ಲದ ಸುದ್ದಿಗಳು ಹರಿದಾಡುತ್ತಿದ್ದವು. ಆದರೆ ನಮ್ಮಲ್ಲೇ ಮೊದಲ ಬಾರಿಗೆ ದಿವ್ಯ ಸುರೇಶ್ ಯಾವ ಕಿರುತೆರೆಯಲ್ಲಿ ನಡೆಸುತ್ತಿದ್ದಾರೆ ಎಂಬುದನ್ನು ತಿಳಿಸುತ್ತಿದ್ದೇವೆ.
ಅಷ್ಟಕ್ಕೂ ದಿವ್ಯ ಸುರೇಶ್ ಯಾವ ಸೀರಿಯಲ್ ಮೂಲಕ ಕನ್ನಡಿಗರಿಗೆ ಮನೋರಂಜನೆ ನೀಡಲು ಬರುತ್ತಿದ್ದಾರೆ ಎಂದು ತಿಳಿದುಕೊಳ್ಳಬೇಕಾದರೆ ಇದನ್ನು ಸಂಪೂರ್ಣವಾಗಿ ಓದಿ ಮತ್ತು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.