ENTERTAINMENT

ರವಿಚಂದ್ರನ್ ಹಾಗು ಹಂಸಲೇಖ ದೂರಾಗಿದ್ದೇಕೆ ಗೊತ್ತಾ…ಅಸಲಿ ಕಾರಣ ನೋಡಿ ಇಲ್ಲಿದೆ

ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಮತ್ತು ಖ್ಯಾತ ಸಂಗೀತ ಸಂಯೋಜಕ ಹಂಸಲೇಖ ಅವರ ಜೊತೆಗಿನ ಸಂಬಂಧದ ಕುರಿತಾಗಿ ಸುದ್ದಿ ಮಾಧ್ಯಮದೊಂದಿಗೆ ಮಾತಾನಾಡಿದ್ದಾರೆ. ಈ ನಡುವೆ ಅವರು ಎಲ್ಲರೂ ಅಚ್ಚರಿ ಮೂಡಿಸುವಂತಹ ವಿಚಾರವೊಂದನ್ನು ಹಂಚಿಕೊಂಡಿದ್ದಾರೆ. ಇನ್ನು ಈ ವಿಚಾರದ ಕುರಿತು ಮಾತನಾಡಿದ್ದು ದೃಶ್ಯ 2 ಚಿತ್ರದ ಬಿಡುಗಡೆಯ ವೇಳೆಯಲ್ಲಿ.

ಇನ್ನುರವಿಚಂದ್ರನ್ ಹಳೆಯ ದಿನಗಳನ್ನು ಮೆಲುಕು ಹಾಕುತ್ತಾ, ನಾವಿಬ್ಬರು ಉತ್ತಮ ಗೆಳೆಯರು ಅಲ್ಲವೇ ಅಲ್ಲ ಎಂದು ಹೇಳುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.ಸಾಮಾನ್ಯವಾಗಿ ಇವರ ಅಭಿಮಾನಿ ಬಳಗ ಇವರಿಬ್ಬರೂ ಒಳ್ಳೆಯ ಸ್ನೇಹಿತರು ಎಂದೇ ಎಲ್ಲರೂ ಅಂದುಕೊಂಡಿದ್ದರು. ಆದರೆ ರವಿಚಂದ್ರನ್ ಅವರ ಈ ಮಾತು ಕೇಳಿ ಒಂದು ಕ್ಷಣ ಶಾಕ್ ಆಗಿತ್ತು.

ಆದರೆ ಹೀಗೆ ಹೇಳಿದ್ದು ಯಾಕೆ ಗೊತ್ತಾ ರವಿಚಂದ್ರನ್.ವಾಸ್ತವವಾಗಿ ಅವರ ಮತ್ತು ಹಂಸಲೇಖ ನಡುವೆ ಸ್ನೇಹವಿಲ್ಲವಂತೆ.ಬದಲಾಗಿ ಅವರಿಬ್ಬರೂ ಮೊದಲಿನಿಂದಲೂ ಒಂದು ರೀತಿಯಲ್ಲಿ ಉತ್ತಮ ಕಾಂಪಿಟೇಟರ್ಸ್ ಎಂದಿದ್ದಾರೆ.ಇವರ ಈ ಮಾತು ಕೇಳಿ ಅಭಿಮಾನಿಗಳು ಕೊಂಚ ಸಮಾಧಾನ ಪಟ್ಟಿಕೊಂಡಿದ್ದಾರೆ. ಅಂದಹಾಗೆ,ಇವರ ಸಿನಿಮಾಗಳಲ್ಲಿನ ಹಾಡುಗಳೆ ಇರಲಿ, ಏನೇ ಇದ್ದರೂ ಅದರಲ್ಲಿ ಏನಾದರೂ ಒಂದು ವಿಶೇಷತೆ ಇದ್ದೆ ಇರುತ್ತದೆ. ಅಂದಹಾಗೆ, ಪ್ರೇಮಲೋಕದ ದೊರೆ ಎಂದೇ ಕರೆಯುವ ಇವರಿಗೆ ಸಾಕಷ್ಟು ಅಭಿಮಾನಿ ಬಳಗವೇ ಇದೆ ಎಂದರೆ ತಪ್ಪಾಗಲಾರದು.

ಹೌದು, ಇನ್ನು ಕನ್ನಡ ಚಿತ್ರರಂಗದಲ್ಲಿ ಸಿನಿಮಾಗಳಿಗೆ ಹೇಗೆ ಹಣವನ್ನು ಖರ್ಚು ಮಾಡುವುದು ಅಂತ ಹೇಳಿಕೊಟ್ಟವರೇ ಈ ಕ್ರೇಜಿಸ್ಟಾರ್ ರವಿಚಂದ್ರನ್. ಸಿನಿಮಾಗೆ ಹಾಕಿದ ಬಂಡವಾಳವನ್ನು ಹೇಗೆ ಮರುಗಳಿಸುವುದು ಎಂಬುದು ಆ ಕಾಲಕ್ಕೆ ಇವರಿಗೆ ಚೆನ್ನಾಗಿಯೇ ಗೊತ್ತಿತ್ತು. 1987, ಡಾ.ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್ ರಂತಹ ದಿಗ್ಗಜರು ಕನ್ನಡ ಸಿನಿಮಾ ರಂಗದಲ್ಲಿ ಸ್ಟಾರ್ ನಟರಾಗಿ ಮಿಂಚುತ್ತಿದ್ದ ಕಾಲವದು. ಈ ನಡುವೆಯೂ ಕನ್ನಡ ಸಿನಿಮಾಗಳು ಅಷ್ಟು ಪರಿಚಯವಿಲ್ಲದಿದ್ದರು, ಲವ್ ಸ್ಟೋರಿಯ ಸಿನಿಮಾದ ಮೂಲಕ ಸಿನಿ ರಂಗದಲ್ಲಿ ಬದುಕು ಕಟ್ಟಿಕೊಳ್ಳುವುದು ಅಷ್ಟು ಸುಲಭದ ಮಾತಲ್ಲ. ಆ ವೇಳೆಯಲ್ಲೇ ಧೈರ್ಯ ಮಾಡಿ ಮುಂದೆ ಬಂದವರು ಕ್ರೇಜಿ ಸ್ಟಾರ್ ರವಿಚಂದ್ರನ್.

ಇವರ ಸಿನಿಮಾದ ಪ್ರತಿಯೊಂದು ಚಿತ್ರದಲ್ಲಿ ಸಂಗೀತ ಹೊಸತನದಿಂದ ಕೂಡಿರುತ್ತದೆ.ಅನೇಕ ಸೂಪರ್ ಹಿಟ್ ಸಿನಿಮಾಗಳನ್ನು ಚಿತ್ರರಂಗಕ್ಕೆ ಕೊಟ್ಟಿರುವ ಖ್ಯಾತಿ ಇವರಿಗಿದೆ. ಸಿನಿರಂಗದಲ್ಲಿ ಹೊಸ ಸಂಚಲನ ಮೂಡಿಸಿ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರಿಗೆ ಫ್ಯಾನ್ಸ್ ತುಂಬಾನೇ ಇದ್ದಾರೆ ಎನ್ನುವುದರಲ್ಲಿ ಸಂದೇಹವಿಲ್ಲ.ಅದೇನೇ ಇರಲಿ, ರವಿಚಂದ್ರನ್ ಅವರು ಮಾಡುವ ಸಿನಿಮಾವು ಹೊಸತನದಿಂದ ಕೂಡಿರುವುದು ಸತ್ಯ. ಹೀಗಾಗಿ ಅವರು ಇನ್ನಷ್ಟು ಸಿನಿಮಾಗಳು ನೀಡಿ ಪ್ರೇಕ್ಷಕ ವರ್ಗವನ್ನು ರಂಜಿಸುವಂತಾಗಲಿ.

ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.

Related Articles

Leave a Reply

Your email address will not be published. Required fields are marked *

Back to top button