ಶ್ರೀರಾಮುಲು ದೊಡ್ಡ ಮಗಳು ರಕ್ಷಿತಾ ಹೇಗಿದ್ದಾರೆ ನೋಡಿ..
ಸಂಸದ ಹಾಗೂ ಸಚಿವರು ಆಗಿರುವ ಶ್ರೀರಾಮುಲು ಅವರು ಬಳ್ಳಾರಿ ಗಣಿ ದಣಿಗಳ ಜೊತೆಗೆ ಗುರುತಿಸಿಕೊಂಡವರು. ಜನಾರ್ಧನ್ ರೆಡ್ಡಿ ಅವರ ಬಲಗೈ ಬಂಟ ಎಂದೇ ಗುರುತಿಸಿಕೊಂಡಿದ್ದವರು. ಇವರು ಇಂದಿಗೂ ಬಳ್ಳಾರಿ ಕ್ಷೇತ್ರದಲ್ಲಿ ಪ್ರಭಾವಿ ರಾಜಕಾರಣಿ ಎನಿಸಿಕೊಂಡಿದ್ದಾರೆ. ಇವರಿಗೆ ೪ ಜನ ಮಕ್ಕಳು. ಮೊದಲನೇ ಮಗಳ ಹೆಸರು ರಕ್ಷಿತಾ. ಇತ್ತೀಚೆಗೆ ಮಗಳು ರಕ್ಷಿತಾ ಅವರ ಮದುವೆಯನ್ನು ಬಹಳ ಅದ್ಧೂರಿಯಾಗಿ ನೆರವೇರಿಸಿದರು. ಈಕೆಗೆ ಈಗ ೨೩ ವರ್ಷ
ರಕ್ಷಿತಾ ಅವರು ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಲಲಿತ್ ಕುಮಾರ್ ಅವರನ್ನು ಭೇಟಿ ಮಾಡಿದ್ದರು. ಅದು ಸ್ನೇಹವಾಗಿ, ಪ್ರೀತಿಯಾಗಿ ಮುಂದುವರೆಯಿತು. ಹಾಗಾಗಿ ಕುಟುಂಬದ ಎಲ್ಲಾ ಸದಸ್ಯರನ್ನು ಒಪ್ಪಿಸಿ ಮದುವೆ ಮಾಡಿಕೊಂಡರು. ಲಲಿತ್ ಕುಮಾರ್ ಅವರು ಹೈದರಾಬಾದ್ ಮೂಲದ ಉದ್ಯವಮಿ ರವಿಕುಮಾರ್ ಅವರ ಪುತ್ರ. ಈಗಾಗಲೇ ಇವರ ನಿಶ್ಚಿತಾರ್ಥ ಶಾಸ್ತ್ರ ಮುಗಿದಿದ್ದು. ಮದುವೆಯನ್ನು ಅದ್ಧೂರಿಯಾಗಿಯೇ ನೆರವೇರಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಮದುವೆ ಸಮಾರಂಭ ನೆರವೇರಿತು.
ಮದುವೆ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಗಮಿಸಲಿದ್ದಾರೆ. ಸಚಿವ ಶ್ರೀರಾಮುಲು ಮಗಳ ಮದುವೆಯ ಸಂಭ್ರಮದಲ್ಲಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಶ್ರೀರಾಮುಲು ಪುತ್ರಿ ರಕ್ಷಿತಾ ಲಲಿತ್ ಸಂಜೀವ್ ರೆಡ್ಡಿ ಕೈ ಹಿಡಿದಿದ್ದಾರೆ. ಅದ್ಧೂರಿ ಸೆಟ್‌ನಲ್ಲಿ ನಡೆದ ಮದುವೆ ಸಮಾರಂಭ ಎಲ್ಲರ ಗಮನ ಸೆಳೆದಿದೆ. ಅರಮನೆ ಮೈದಾನದ 40 ಎಕರೆ ಜಾಗದಲ್ಲಿ ಬೃಹತ್ ಸೆಟ್ ಹಾಕಲಾಗಿತ್ತು.
ಆತ್ಮೀಯ ಸ್ನೇಹಿತ ಶ್ರೀರಾಮುಲು ಪುತ್ರಿಯ ಮದುವೆಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಗಮನಸೆಳೆದರು. ಕೆಂಪು ಶರ್ಟು, ಬಿಳಿ ಪಂಚೆ ತೊಟ್ಟಿದ್ದ ಅವರು ಮದುವೆ ಕಾರ್ಯಕ್ರಮದಲ್ಲಿ ಖುಷಿ ಖುಷಿಯಾಗಿ ಓಡಾಡುತ್ತಿದ್ದರು. ಮದುವೆಯ ಎಲ್ಲಾ ಪ್ರಮುಖ ಕಾರ್ಯಕ್ರಮಗಳಲ್ಲೂ ಜನಾರ್ದನ್ ರೆಡ್ಡಿ ಮುಂಚೂಣಿಯಲ್ಲಿ ನಿಂತು ನಿರ್ವಹಿಸುತ್ತಿದ್ದರು.
ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.