ASTROLOGY

Today Rashi Bhavishya: ಗುರುವಾರದ ದಿನ ಭವಿಷ್ಯ: ದೀಪಾವಳಿಯ ಈ ಶುಭ ದಿನ ಹೇಗಿದೆ ನಿಮ್ಮ ರಾಶಿಫಲ?

ಮೇಷ: ಗ್ರಹಗಳ ಶುಭ ದೃಷ್ಟಿ, ಶುಭವಾಗಿ ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 9

 

ವೃಷಭ: ಪರಿವಾರದಲ್ಲಿ ಹೊಸಕಳೆ ಬರುವುದು. ಕುಟುಂಬದಲ್ಲಿ ಸೌಖಯ ಇರುವುದು. ಮಹತ್ವದ ಕೆಲಸಕ್ಕೆ ವಿಘ್ನ ಬರುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿರಿ. ವ್ಯವಹಾರಗಳು ಲಾಭದಾಯಕವಾಗಿ ಇರುವವು. ಶುಭ ಸಂಖ್ಯೆ: 2

 

ಮಿಥುನ: ಕಾಯಕನಿಷ್ಠೆ ನಿಮಗೇ ಹೊರೆಯಾಗದಂತೆ ನೋಡಿಕೊಳ್ಳಿರಿ. ನಿರಂತರ ದುಡಿಮೆಯಿಂದ ಅನಾರೋಗ್ಯ ಅಥವಾ ಮಾನಸಿಕ ಕಿರಿಕಿರಿ ಆಗುವ ಸಂಭವವಿದೆ. ಹಣಕಾಸಿನಿನ ವ್ಯವಹಾರದಲ್ಲಿ ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 8

 

ಕಟಕ: ದೂರಾಲೋಚನೆಯಿಂದ ಕಾರ್ಯದಲ್ಲಿ ಯಶಸ್ಸು. ಆಸ್ತಿ ಖರೀದಿ ಸಾಧ್ಯ.ವೈವಾಹಿಕ ಚಿಂತೆ ಇರುವದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ. ಧಾರ್ಮಿಕ ಕ್ಷೇತ್ರಗಳ ದರ್ಶನ ಯೋಗವಿದೆ. ಶುಭ ಸಂಖ್ಯೆ: 1

 

ಸಿಂಹ: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 3

 

ಕನ್ಯಾ: ಜವಾಬ್ದಾರಿಯ ನಿಮಿತ್ತ ದೂರ ಪ್ರಯಾಣದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಇರುವದು. ಅಹಂಭಾವದಿಂದ ಕಠಿಣ ಪರಿಸ್ಥಿತಿಯನ್ನು ಎದುರಿಸುವ ಪ್ರಸಂಗವಿದೆ ಎಚ್ಚರಿಕೆ ವಹಿಸಿರಿ. ನಮೃತೆಗೆ ಯೋಗ್ಯ ಸಮ್ಮಾನ ದೊರೆಯುವುದು. ಶುಭ ಸಂಖ್ಯೆ: 6

 

ತುಲಾ: ಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವುದು. ಬಂಧುಮಿತ್ರರ ಸಹಕಾರ ದೊರೆಯುವುದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವುದು. ಮನೆಯಲ್ಲಿ ಸಂತಸ ಮೂಡುವುದು. ಶುಭಕಾರ್ಯಗಳು ಜರುಗುವವು. ಶುಭ ಸಂಖ್ಯೆ: 7

 

ವೃಶ್ಚಿಕ: ಉದಾಸೀನತೆಯಿಂದ ಕಾರ್ಯಹಾನಿ ಸಂಭವ. ಅನುಮಾನಗಳು ಮೂಡಿ ಕೈಗೊಂಡ ಕಾರ್ಯಕ್ಕೆ ವಿಘ್ನ ಉಂಟಾಗುವ ಸಂಭವವಿದೆ. ಸಾಮಾಜಿಕ ಗೌರವನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗುವಿರಿ. ಶುಭ ಸಂಖ್ಯೆ: 7

 

ಧನು: ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿಕಟೀಲು ದುರ್ಗ ಪರಮೇಶ್ವರಿ ಜೋತಿಷ್ಯ ಪೀಠಿಂ

ಪಂಡಿತ್ ಶ್ರೀ ಶ್ರೀ ಕೇಶವ ಕೃಷ್ಣಾ ಭಟ್ಟ್

8971498358

 

:ನಿಮ್ಮ ಸಮಸ್ಯೆಗಳು ಮತ್ತು ಪರಿಹಾರ:-

ಗಂಡ-ಹೆಂಡತಿಯ ಗುಪ್ತ ಸಮಸ್ಯೆಗಳು, ಇಷ್ಟ ಪಟ್ಟ ಸ್ತ್ರೀ ಮತ್ತು ಪುರುಷ ನಿಮ್ಮಂತೆಯಾಗಲು,ಮದುವೆ ವಿಳಂಬ,ಮಕ್ಕಳ ಸಮಸ್ಯೆ, ಲೈಂಗಿಕ ಸಮಸ್ಯೆಗಳಿಂದ ನಿರಾಶೆ, ಎಷ್ಟೇ ದುಡಿದರು ಏಳಿಗೆ ಆಗದಿದ್ದರೆ, ವ್ಯವಹಾರದಲ್ಲಿ ಲಾಭ-ನಷ್ಟ, ಸಾಲದ ಸಮಸ್ಯೆ, ಕೋರ್ಟ್ ಕೇಸ್, ಜಮೀನು ವಿಚಾರ, ಉದ್ಯೋಗದಲ್ಲಿ ಜನಗಳ ತೊಂದರೆ, ಅತ್ತೆ ಸೂಸೆ ಕಿರಿ-ಕಿರಿ, ಇನ್ನೂ ಹಲವು ಸಮಸ್ಯೆಗಳಿಗೆ ಪರಿಹಾರ ಶತಃಸಿದ್ಧ

ಪಂಡಿತ್ ಕೇಶವ ಕೃಷ್ಣಾ ಭಟ್ಟ್ 8971498358

 

ತಂತ್ರಗಳ ನಾಡಿನ ಶ್ರೀ ಕೋಲ್ಕತ್ತಾ ಕಾಳಿ ದೇವಿಯ ಬೆಂಗಾಲಿಯ ಮತ್ತು ಕೇರಳದ ನಿಗೂಢ ಪುರಾತನ ತಾಂತ್ರಿಕ್ ಮತ್ತು ಮಾಂತ್ರಿಕ್ ಶಕ್ತಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕಾಲ್ ಮಾಡಿ 8971498358

 

ವಿಶೇಷ ಸೂಚನೆ: ವೈರಿ ಸಂಹಾರಕ್ಕೆ ರುಂಡಮಾಲಿನಿ, ರುದ್ರಿ ಮಾರ್ತಾಂಡ ದೇವಿ, ಚಿತ್ರ ವಿಚಿತ್ರ ಕಲೆಗಳ ದೇವಿ ರಕ್ತೇಶ್ವರಿ, ನಾಗ ಬ್ರಹ್ಮಣಿ, ಮಾರಣಹೋಮ, ಅಘೋರಿ ನಾಗ ಸಾಧುಗಳ ತಂತ್ರ ಮಂತ್ರಗಳ ನಿಗೂಢ ಪೂಜಾಶಕ್ತಿಗಳಿಂದ ಶೀಘ್ರ ಪರಿಹಾರ ಮಾಡಿಕೊಡುತ್ತಾರೆ. ಕಾಲ್ ಮಾಡಿ 8971498358Today Rashi Bhavishya: ಗುರುವಾರದ ದಿನ ಭವಿಷ್ಯ: ದೀಪಾವಳಿಯ ಈ ಶುಭ ದಿನ ಹೇಗಿದೆ ನಿಮ್ಮ ರಾಶಿಫಲ?

Related Articles

Leave a Reply

Your email address will not be published. Required fields are marked *

Back to top button