Uncategorized

ತಿಂಗಳಿಗೆ 15000 ಕ್ಕಿಂತ ಕಡಿಮೆ ಸಂಬಳ ಪಡೆಯುವವರಿಗೆ ಮೋದಿಯಿಂದ ಭರ್ಜರಿ ಹಣದ ಉಡುಗೊರೆ ಏನು ನೋಡಿ

ಪ್ರತಿ ತಿಂಗಳು ಕೂಡ ನೀವು 15000 ಕ್ಕಿಂತಲೂ ಕಡಿಮೆ ಪ್ರಮಾಣದ ಸಂಬಳವನ್ನು ಪಡೆಯುತ್ತಿದ್ದರೆ ನಿಮಗೆ ಭರ್ಜರಿ ಸುದ್ದಿಯೊಂದನ್ನು ಇಂದು ನಾವು ನಿಮಗೆ ತಿಳಿಸುತ್ತಿದ್ದೇವೆ. ಹೌದು ಇತ್ತೀಚಿನ ದಿನಗಳಲ್ಲಿ ದುಬಾರಿ ದುನಿಯಾ ಸಮಸ್ಯೆಗಳನ್ನು ಎದುರಿಸುವಂತಹ ಪರಿಸ್ಥಿತಿ ಎಲ್ಲ ವರ್ಗದ ಜನರಿಗೂ ಕೂಡ ಇದೆ. ಅದರಲ್ಲಿಯೂ ಮಧ್ಯಮ ವರ್ಗದ ಜನರಿಗೆ ಹಾಗೂ ಬಡವರ್ಗದ ಜನರಿಗೆ ಜೀವನ ಸಾಗಿಸುವುದಕ್ಕೆ ತುಂಬಾನೇ ಕಷ್ಟ ಅಂತಹದರಲ್ಲಿ ಕೇವಲ 15 ಸಾವಿರ ರೂಪಾಯಿಗಳನ್ನು ಪಡೆದು ಜೀವನ ಹೇಗೆ ಮಾಡುವುದು, ಮಕ್ಕಳಿಗೆ ವಿದ್ಯಾಭ್ಯಾಸವನ್ನು ಹೇಗೆ ನೀಡುವುದು, ಅಷ್ಟೇ ಅಲ್ಲದೆ ನಿಮಗೆ ಅನಾರೋಗ್ಯ ಸಮಸ್ಯೆ ಉಂಟಾದಾಗ ಅದಕ್ಕೆ ಆಸ್ಪತ್ರೆಗಳಿಗೆ ಹಣವನ್ನು ವಿನಿಯೋಗ ಮಾಡುವುದು ಹೇಗೆ ಈ ರೀತಿಯಾಗಿ ನಾನಾ ರೀತಿಯಾದಂತಹ ಉದ್ದೇಶಗಳಿಗಾಗಿ ನೀವು ದುಡಿದ ಹಣವನ್ನು ಎಲ್ಲದಕ್ಕೂ ಕೂಡ ಸರಿದುಗಿಸುವುದು ಇತ್ತೀಚಿನ ದಿನಗಳಲ್ಲಿ ತುಂಬಾನೇ ಕಷ್ಟ ಕರವಾದಂತಹ ಸಂದರ್ಭ ಅಂತನೇ ಹೇಳಬಹುದು..

ಹಾಗಾಗಿ ಇಂತಹ ಸಂಕಷ್ಟಗಳನ್ನು ಎದುರಿಸುತ್ತಿರುವಂತಹ ಮಧ್ಯಮವರ್ಗದ ಮತ್ತು ಬಡವರ್ಗದ ಜನರಿಗೆ ಒಂದು ಸಿಹಿ ಸುದ್ದಿಯನ್ನು ಇಂದು ನಿಮಗೆ ತಿಳಿಸುತ್ತಿದ್ದೇವೆ. ಹೌದು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದಿಂದ ಈ ಒಂದು ಯೋಜನೆಯನ್ನು ನಿಗದಿ ಪಡಿಸಲಾಗಿದೆ. ಈ ಒಂದು ಯೋಜನೆಯಿಂದ ಸಾಕಷ್ಟು ಜನರಿಗೆ ಉಪಯೋಗವಾಗಲಿದೆ. ಹಾಗಾದರೆ ಈ ಒಂದು ಯೋಜನೆಯ ಉದ್ದೇಶ ಏನು ಈ ಯೋಜನೆಯನ್ನು ಪಡೆಯಲು ನೀವು ಏನು ಮಾಡಬೇಕು ಎಂಬ ಮಾಹಿತಿಯನ್ನು ನಿಮಗೆ ಇಂದು ಸಂಕ್ಷಿಪ್ತವಾಗಿ ತಿಳಿಸುತ್ತೇವೆ. ನೀವು ಖಾಸಗಿ ವಲಯದ ಕಾರ್ಮಿಕರಾಗಿದ್ದರೆ ನೀವು ಇ-ಲೇಬರ್ ಪೋರ್ಟಲ್ ನಲ್ಲಿ ನೋಂದಾಯಿಸಬಹುದು. ಇದರಲ್ಲಿ ಅಪಘಾತ ಅಥವಾ ಅನಾರೋಗ್ಯ ಸಮಸ್ಯೆ ಉಂಟಾದಗ ಇದರಿಂದ ನಿಮಗೆ ಸಹಾಯಧನ ಒದಗಿಸುತ್ತದೆ. ಈ ಒಂದು ಇ-ಲೇಬರ್ ಪೋರ್ಟಲ್ ನಲ್ಲಿ ನೀವು ಅರ್ಜಿ ಸಲ್ಲಿಸಿದ ನಂತರ, ಕಾರ್ಮಿಕರಿಗೆ ಅಪಘಾತ ಸಂದರ್ಭದಲ್ಲಿ ನಿಮಗೆ ಸರಿಸುಮಾರು ಎರಡು ಲಕ್ಷ ವಿಮೆಗೆ ನೀವು ಬಾಜಿನರಾಗುತ್ತಿರ.

ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.

www.gms.eshram.gov.in ಪೋರ್ಟಲ್ ಮೂಲಕ ದೂರು ಸಲ್ಲಿಸಬಹುದು. ಈ ಒಂದು ಯೋಜನೆಗೆ ಅಸಂಘಟಿತ ಕಾರ್ಮಿಕರಲ್ಲಿ ಕಟ್ಟಡ ಕಾರ್ಮಿಕರು, ಮನೆ ಕೆಲಸಗಾರರು, ಆಟೋ ಡ್ರೈವರ್, ಪೆಡ್ಲರ್ ಗಳು, ವಲಸಿಗರು ಮತ್ತು ವೇದಿಕೆ ಕಾರ್ಮಿಕರು, ಕೃಷಿ ಕಾರ್ಮಿಕರು, ಹೀಗೆ 15 ಸಾವಿರಕ್ಕಿಂತ ಕಡಿಮೆ ಆದಾಯ ಗಳಿಸುವ ಎಲ್ಲಾ ರೀತಿಯ ಕಾರ್ಮಿಕರು ಅರ್ಜಿ ಸಲ್ಲಿಸಬಹುದು. ಮುಖ್ಯವಾಗಿ ಹೇಳಬೇಕು ಅಂದರೆ ನಿಮ್ಮ ಮೊಬೈಲ್ ನಂಬರ್ ಆಧಾರ್ ಗೆ ಲಿಂಕ್ ಆಗಿದ್ದರೆ ನೀವೇ ಈ ಒಂದು ವಿಮೆಯನ್ನು ನೋಂದಣಿ ಮಾಡಿಕೊಳ್ಳಬಹುದು. ನಮ್ಮ ಕರ್ನಾಟಕ ರಾಜ್ಯದ ಎಲ್ಲಾ ಪ್ರಜೆಗಳಿಗೂ ಕೂಡ ಆರೋಗ್ಯ ಕರ್ನಾಟಕ ಎಂಬ ಸಾರ್ವತ್ರಿಕ ಆರೋಗ್ಯ ರಕ್ಷಣಾ ಯೋಜನೆಯನ್ನು ಕರ್ನಾಟಕ ಸರ್ಕಾರವು ದಿನಾಂಕ 02/03/2018 ರಂದು ಜಾರಿಗೊಳಿಸಿದೆ.

ಯಾವೆಲ್ಲಾ ಸೌಲಭ್ಯಗಳನ್ನು ಒದಗಿಸುತ್ತಾರೆ ಎಂಬುದನ್ನು ನೋಡುವುದಾದರೆ ಸಾಮಾನ್ಯ ದ್ವಿತೀಯ ಹಂತದ 291 ಚಿಕಿತ್ಸಾ ವಿಧಾನಗಳು ಒದಗಿಸುತ್ತದೆ, ಕ್ಲಿಷ್ಟಕರ ದ್ವಿತೀಯ ಹಂತದ 254 ಚಿಕಿತ್ಸಾ ವಿಧಾನಗಳು ಮತ್ತು ಮಾರಣಾಂತಿಕ ಕಾಯಿಲೆಗಳಾದ ಹೃದಯರೋಗ, ಕ್ಯಾನ್ಸರ್, ನರರೋಗ, ಮೂತ್ರಪಿಂಡದ ಕಾಯಿಲೆ, ನವಜಾತ ಶಿಶುಗಳ ಕಾಯಿಲೆ ಮುಂತಾದ ಚಿಕಿತ್ಸೆ ಹಾಗೂ ತೃತೀಯ ಹಂತದ 900 ಚಿಕಿತ್ಸಾ ವಿಧಾನಗಳು ಹಾಗೂ 169 ತುರ್ತು ಚಿಕಿತ್ಸೆಗಳು ಮತ್ತು 36 ಉಪ ಚಿಕಿತ್ಸಾ ವಿಧಾನಗಳು ಹೀಗೆ ಒಟ್ಟಾರೆ 1650 ಚಿಕಿತ್ಸೆಗಳನ್ನು ಒದಗಿಸಲಾಗುತ್ತದೆ. ನೀವು ಈ ಯೋಜನೆಯ ಉಪಯೋಗ ಪಡೆಯಬೇಕಾದ ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಅನ್ನು ಆಸ್ಪತ್ರೆಗೆ ಸಲ್ಲಿಸಿ ತದನಂತರ ನೀವು ಚಿಕಿತ್ಸೆ ಪಡೆದುಕೊಳ್ಳಬಹುದು.

Related Articles

Leave a Reply

Your email address will not be published. Required fields are marked *

Back to top button