ಒಂದು ಚಿತ್ರಕ್ಕೆ ರಚಿತಾ ರಾಮ್ ಪಡೆಯುವ ಸಂಭಾವನೆ ಎಷ್ಟು ಗೊತ್ತಾ,ನೋಡಿ
ನಮಸ್ಕಾರ ಸ್ನೇಹಿತರೇ ಕನ್ನಡ ಚಲನಚಿತ್ರದ ಖ್ಯಾತ ನಟಿ ರಚಿತಾ ರಾಮ್ ಅವರು ಯಾರಿಗೆ ಹೇಳಿ ನೋಡೋಣ. ಸ್ನೇಹಿತರೆ ನಿಮಗೆಲ್ಲರಿಗೂ ತಿಳಿದಿರುವಂತೆ ಕನ್ನಡ ಚಿತ್ರರಂಗದ ಟಾಪ್ ನಟಿಯರಲ್ಲಿ ಇದೀಗ ರಚಿತಾ ರಾಮ್ ರವರ ಹೆಸರು ಕೇಳಿ ಬರುತ್ತದೆ. ಹಲವಾರು ವರ್ಷಗಳಿಂದ ಹಲವಾರು ಯಶಸ್ಸಿನ ಚಿತ್ರಗಳನ್ನು ನೀಡಿರುವ ರಚಿತ ರಾಮ್ ರವರು ಕನ್ನಡದ ಬಹುತೇಕ ನಟರ ಜೊತೆ ನಟಿಸುವ ಮೂಲಕ ಕನ್ನಡದ ಟಾಪ್ ನಟಿಯರಲ್ಲಿ ಸ್ಥಾನ ಪಡೆದು ಕೊಂಡಿದ್ದಾರೆ. ಕೇವಲ ಬೆಳ್ಳಿ ಪರದೆಯಲ್ಲಿ ಅಷ್ಟೇ ಅಲ್ಲದೆ ಕಿರುತೆರೆಯಲ್ಲಿಯೂ ಕೂಡ ಛಾಪು ಮೂಡಿಸಿರುವ ರಚಿತ ರಾಮ್ ರವರು ಮಜಾಭಾರತ ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ಕೂಡ ಕಾಣಿಸಿಕೊಳ್ಳುತ್ತಾರೆ.
ಅಲ್ಲಿಯೂ ಕೂಡ ಜನಪ್ರಿಯತೆಯನ್ನು ಪಡೆದು ಕೊಂಡು ಜನರ ಅಚ್ಚುಮೆಚ್ಚಿನ ತೀರ್ಪುಗಾರರಲ್ಲಿ ಒಬ್ಬರಾಗಿರುವ ರಚಿತ ರಾಮ್ ರವರು ಇತ್ತೀಚಿನ ಕನ್ನಡ ನಟಿಯರ ಜೊತೆ ಹೋಲಿಸಿಕೊಂಡರೆ ಕನ್ನಡದ ಟಾಪ್ ನಟಿ ಎಂಬುದರಲ್ಲಿ ಯಾವುದೇ ಎರಡು ಮಾತಿಲ್ಲ. ಇನ್ನು ಹೀಗಿರುವಾಗ ರಚಿತರಾಮ್ ಎಂದ ತಕ್ಷಣ ಇವರು ಉತ್ತಮ ಸಂಭಾವನೆ ಪಡೆಯುತ್ತಾರೆ ಎಂಬ ಲೆಕ್ಕಾಚಾರ ನಿಮ್ಮದಾಗಿದ್ದರೆ ನಿಜಕ್ಕೂ ಅದು ತಪ್ಪು. ಹೌದು ಸ್ನೇಹಿತರೇ ಕನ್ನಡ ಚಿತ್ರರಂಗದಲ್ಲಿ ನಟರಿಗೆ ನಿಮಗೆಲ್ಲರಿಗೂ ತಿಳಿದಿರುವಂತೆ ಕೋಟಿ ಕೋಟಿ ಹಣವನ್ನು ನೀಡಲಾಗುತ್ತದೆ.
ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.
ಎಲ್ಲ ಸ್ಟಾರ್ ನಟರ ಜೊತೆಗೆ ತೆರೆ ಹಂಚಿಕೊಂಡ ರಚಿತಾ ರಾಮ್ ಈಗ ಸ್ಯಾಂಡಲ್ ವುಡ್ ನ ಟಾಪ್ ನಟಿಯರ ಪೈಕಿ ಒಬ್ಬರು. ರಚಿತಾ ರಾಮ್ ಸದ್ಯ ಒಂದು ಸಿನಿಮಾ 35 ರಿಂದ 40 ಲಕ್ಷ ಸಂಭಾವನೆಯನ್ನು ಫಿಕ್ಸ್ ಮಾಡಿದ್ದಾರೆ. ತೆಲುಗು ಇಂಡಸ್ಟ್ರಿಗೆ ಕಾಲಿಟ್ಟಿರುವ ಡಿಂಪಲ್ ಕ್ವೀನ್ ಅಲ್ಲಿನ ಸಿನಿಮಾದ ಎಷ್ಟು ಹಣ ತೆಗೆದುಕೊಂಡಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಇಲ್ಲ.
35 ರಿಂದ 40 ಲಕ್ಷ ಪಡೆಯುವ ರಚಿತಾ ರಾಮ್
ಆದರೆ ಇತರ ಚಿತ್ರರಂಗಗಳಂತೆ ಕನ್ನಡದಲ್ಲಿ ನಟಿಯರಿಗೆ ಹೆಚ್ಚಿನ ಸಂಭಾವನೆ ನೀಡಲಾಗುವುದಿಲ್ಲ, ನಟರಿಗೆ ಕೋಟಿ ಕೋಟಿ ಹಣ ನೀಡಿದರೂ ಕೂಡ ನಟಿಯರಿಗೆ ಸಂಭಾವನೆ ಲಕ್ಷಗಳಲ್ಲಿ ಇರುತ್ತದೆ, ಇನ್ನೂ ರಚಿತ ರಾಮ್ ರವರ ಸಂಭಾವನೆ ಕುರಿತು ನಾವು ಮಾತನಾಡುವುದಾದರೆ ಗಾಂಧಿ ನಗರದ ಲೆಕ್ಕಾಚಾರದ ಪ್ರಕಾರ ರಚಿತಾ ರಾಮ್ ರವರು ಒಂದು ಸಿನಿಮಾಗೆ 40 ಲಕ್ಷ ರೂಪಾಯಿಗಳನ್ನು ಸಂಭಾವನೆಯಾಗಿ ಪಡೆಯುತ್ತಾರೆ ಎಂಬುದು ತಿಳಿದು ಬಂದಿದೆ. ನೀವು ರಚಿತಾರಾಮ್ ಅವರ ಅಭಿಮಾನಿಯಾಗಿದ್ದರೆ ಶೇರ್ ಮಾಡಿ ಮತ್ತು ಲೈಕ್ ಮಾಡಿ.