Uncategorized

Today Rashi Bhavishya: ಶುಕ್ರವಾರದ ದಿನ ಭವಿಷ್ಯ: ಬೆಳಕಿನ ಹಬ್ಬ ನಿಮಗೆ ಯಾವೆಲ್ಲಾ ಶುಭ ತರಲಿದೆ ನೋಡೋಣ?

ಮೇಷ: ಧನಲಾಭ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಹಣದ ಅವಶ್ಯಕತೆ ಹೆಚ್ಚಾಗಲಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 5

ವೃಷಭ: ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ದಿಟ್ಟತನದಿಂದ ಕೆಲಸ ನಿರ್ವಹಿಸಿ. ವ್ಯಾಪಾರವೃದ್ಧಿಯಾಗುವುದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 9

ಮಿಥುನ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಶುಭ ಸಂಖ್ಯೆ: 4

ಕಟಕ: ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ. ಶುಭ ಸಂಖ್ಯೆ: 8

ಸಿಂಹ: ಮಾನಸಮ್ಮಾನಗಳು ದೊರೆಯುವವು. ಕಂಕಣಬಲ ಕೂಡಿಬರುವುದು. ಮನೋಭಿಲಾಷೆಗಳು ಈಡೇರುವವು. ಆದರೆ ಉದ್ಯೋಗದಲ್ಲಿ ನಿರಾಸಕ್ತಿ ಇರುವುದು ಮತ್ತು ವ್ಯವಹಾರದಲ್ಲಿ ಅಸಮಾಧಾನ ಕಂಡುಬರುವುದು. ಶುಭ ಸಂಖ್ಯೆ: 3

ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.

ಕನ್ಯಾ: ಮಾತಿನಂತೆ ನಡೆದುಕೊಳ್ಳುವ ಪ್ರಯತ್ನ ಮಾಡುವಿರಿ. ಹಿರಿಯರೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಕೆಲಸ ನಿರ್ವಹಿಲು ಆಗದಂತಹ ಸ್ಥಿತಿ ಬರಬಹುದು. ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 7

ತುಲಾ: ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವುದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಯೆಗಳು ಪರಿಹಾರವಾಗುವವು. ಶುಭ ಸಂಖ್ಯೆ: 2

ವೃಶ್ಚಿಕ: ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು. ಶುಭ ಸಂಖ್ಯೆ: 6

ಧನು: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 1

ಮಕರ: ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಕರ್ತವ್ಯಕ್ಕೆ ಚ್ಯುತಿಯಾಗದಂತೆ ನಡೆದುಕೊಳ್ಳಲು ಪ್ರಯತ್ನ ಮಾಡುವಿರಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಶುಭ ಸಂಖ್ಯೆ: 9

ಕುಂಭ: ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವುದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವುದು. ತರಕಾರಿ ದಾನ ಮಾಡಿರಿ. ಶುಭ ಸಂಖ್ಯೆ: 7

ಮೀನ: ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಗಳನ್ನು ಗೆಲ್ಲುವ ಛಾತಿ. ಆಕರ್ಷಕ ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ. ಶುಭ ಸಂಖ್ಯೆ: 3

Related Articles

Leave a Reply

Your email address will not be published.

Back to top button

You cannot copy content of this page