ಹಾವು ಕಚ್ಚಿದರೆ ತಕ್ಷಣಕ್ಕೆ ಏನ್ ಮಾಡಬೇಕು? ಪ್ರಥಮ ಚಿಕಿತ್ಸೆ ಏನು?
ಹಾವುಗಳನ್ನು ನೋಡಿದರೆ ಭಯ ಪಡದೇ ಇರುವಂತಹವರು ತುಂಬಾ ಕಡಿಮೆ. ಹಾವುಗಳ ಲೋಕವನ್ನು ತಿಳಿದುಕೊಂಡಿರುವವರಿಗೆ ಇದರಿಂದ ಭಯವಾಗದೆ ಇದ್ದರೂ ಕೆಲವೊಂದು ಸಲ ಹಾವು ಕಡಿತದಿಂದಾಗಿ ತುಂಬಾ ನೋವು, ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ಇದರಿಂದ ಕಡಿದಿರುವಂತಹ ಹಾವು ವಿಷಕಾರಿಯೇ ಅಥವಾ ನಿರ್ವಿಷವಾಗಿರುವುದೇ ಎಂದು ತಿಳಿಯುವುದು ಅತೀ ಅಗತ್ಯ. ಇದನ್ನು ತಿಳಿದುಕೊಂಡರೆ ಆಗ ಹಾವು ಕಡಿತದಿಂದಾಗಿ ಉಂಟಾಗುವಂತಹ ಪ್ರಾಣಹಾನಿಯನ್ನು ಒಂದು ಹಂತದಲ್ಲಿ ತಪ್ಪಿಸಬಹುದಾಗಿದೆ.
ವಿಷಕಾರಿ ಹಾವು ಕಡಿದಾಗ ಯಾವುದೇ ರೀತಿಯ ವಿಷವನ್ನು ಹೊರಹಾಕದೆ ಇದ್ದರೆ ಇದನ್ನು ಒಣ ಕಡಿತವೆಂದು ಕರೆಯಲಾಗುವುದು. ಹಾವುಗಳ ಜಾತಿಗೆ ಅನುಗುಣವಾಗಿ ಒಣ ಕಡಿತದ ಪರಿಣಾಮವು ಅವಲಂಬಿಸಿರುವುದು. ಹಲ್ಲಿನ ಗುರುರುತಗಳು ಮತ್ತು ವಿಷದ ಹಲ್ಲುಗಳಿಂದ ಇದನ್ನು ಗುರುತಿಸಲಾಗುವುದು. ಆದರೆ ಯಾವುದೇ ವಿಷವು ಇದರಲ್ಲಿ ಇರಲ್ಲ. ಅದಾಗ್ಯೂ, ಹಾನಿಕಾರವಲ್ಲದ ಹಾವು ಕಡಿದಿದೆಯಾ ಎಂದು ತಿಳಿಯಬೇಕು. ಹಾವು ಕಡಿತದಿಂದಾಗಿ ಸೋಂಕು ಉಂಟಾಗುವಂತಹ ಸಾಧ್ಯತೆಯು ಹೆಚ್ಚಾಗಿರುವುದು.
ಹಾವು ಕಡಿದಾಗ ಅದು ವಿಷವನ್ನು ಹೊರಹಾಕಿದರೆ, ಇದು ವಿಷಪೂರಿತ ಕಡಿತವೆಂದು ಹೇಳಲಾಗುತ್ತದೆ. ಇದು ನೋವು ಉಂಟು ಮಾಡಿ, ಬಳಿಕ ಊತ ಕಾಣಿಸಿಕೊಳ್ಳುವುದು. ವಿಷಪೂರಿತ ಕಡಿತಕ್ಕೆ ಚಿಕಿತ್ಸೆ ನೀಡದೆ ಇದ್ದರೆ ಲಕ್ಷಣಗಳು ಮತ್ತಷ್ಟು ಹದಗೆಡಬಹುದು. ಇದರಲ್ಲಿನ ಕೆಲವೊಂದು ಲಕ್ಷಣಗಳಲ್ಲಿ ವಾಕರಿಕೆ, ಸೆಳೆತ ಮತ್ತು ಪಾರ್ಶ್ವವಾಯು ಉಂಟಾಗಬಹುದು. ಯಾವ ಜಾತಿಯ ಹಾವು ಕಡಿದಿದೆ ಎನ್ನುವ ಮೇಲೆ ಹಾವಿನ ಕಡಿತದ ಲಕ್ಷಣಗಳು ಅವಲಂಬಿಸಿದೆ.
ಹಾವು ಕಚ್ಚಿದ ಸಂದರ್ಭದಲ್ಲಿ ಮೊದಲು ಮಾಡುವ ಕೆಲಸ ಹಾವು ಕಚ್ಚಿದ ಸಂದರ್ಭದಲ್ಲಿ ಕಚ್ಚಿದ ಜಾಗಕ್ಕೆ ಯಾವುದಾದರೂ ಚಾಕುವಿಂದ ಸ್ವಲ್ಪ ಗಾಯವನ್ನು ದೊಡ್ಡದು ಮಾಡಿ ವಿಷವನ್ನು ಹೊಂದಿರುವ ರಕ್ತವನ್ನು ಹೊರಹಾಕಬೇಕು. ಇದರ ಬಳಿಕ ಪೊಟಾಶಿಯಂ ಪಾರಾಗ್ನೆಟ್ ಹುಡಿಯನ್ನು ಹಾಕಿಕೊಳ್ಳಿ. ಹಿಂದಿನ ಕಾಲದಲ್ಲಿ ಹಾವು ಕಚ್ಚಿದಾಗ ಗಾಯಕ್ಕೆ ಬಾಯಿ ಹಾಕಿ ವಿಷವನ್ನು ಹೀರಿ ತೆಗೆಯಲಾಗುತ್ತಾ ಇತ್ತು. ಆದರೆ ವಿಷ ಹೀರುವವರಿಗೆ ಇದು ಅಪಾಯಕಾರಿ. ಬೆಟ್ಟ ಪ್ರದೇಶದಲ್ಲಿರುವ ಕೆಲವು ತಜ್ಞರು ಈಗಲೂ ಇದೇ ತಂತ್ರವನ್ನು ಅನುಸರಿಸುತ್ತಾರೆ.
5-8 ಇಂಚು ಮೇಲಕ್ಕೆ ಹಾಗೂ ಕೆಳಕ್ಕೆ ಬಟ್ಟೆಯಿಂದ ಬಲವಾಗಿ ಕಟ್ಟಿ ಹಾವು ಕಡಿದ ಜಾಗದಿಂದ ವಿಷವನ್ನು ತೆಗೆದ ಬಳಿಕ ಕಡಿದ ಜಾಗಕ್ಕಿಂತ 5-8 ಇಂಚು ಮೇಲಕ್ಕೆ ಹಾಗೂ ಕೆಳಕ್ಕೆ ಬಟ್ಟೆ ಅಥವಾ ಹಗ್ಗದಿಂದ ದೇಹದ ಭಾಗವನ್ನು ಬಲವಾಗಿ ಕಟ್ಟಿ.
ಇದರಿಂದ ವಿಷವು ದೇಹಕ್ಕೆ ಹರಡುವುದು ತಪ್ಪುತ್ತದೆ.
ಮನೆಯಲ್ಲೇ ತಯಾರಿಸಿದ ಅಪ್ಟಟ ತುಪ್ಪ ಮನೆಯಲ್ಲೇ ತಯಾರಿಸಿದ ತುಪ್ಪ, ಬೆಣ್ಣೆ ಅಥವಾ ಫಿಟ್ಕರಿ/ ಅಲಮ್ ಹುಡಿಯನ್ನು ಹಾಕಿದರೆ ವಿಷದ ಪ್ರಭಾವವು ಕಡಿಮೆಯಾಗುವುದು. 50 ಗ್ರಾಂ ದೇಶೀಯ ತುಪ್ಪಕ್ಕೆ 2-3 ಗ್ರಾಂ ಫಿಟ್ಕರಿ ಹುಡಿಯನ್ನು ಬೆರೆಸಿ ಹಾವು ಕಡಿದ ಜಾಗಕ್ಕೆ ಹಚ್ಚಿಕೊಳ್ಳಿ.
ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.
ಗಾಬರಿಗೊಳಗಾಗಬೇಡಿ, ಎದ್ದು ಓಡಾಡಬೇಡಿ
- ಸಾಮಾನ್ಯವಾಗಿ ಹಾವು ಎಂದರೆ ಎಂತಹ ಬಲಾಡ್ಯ ವ್ಯಕ್ತಿಗೂ ಭಯ ಜಾಸ್ತಿ. ಹೀಗಿರಬೇಕಾದರೆ ಅಪ್ಪಿ ತಪ್ಪಿ ಹಾವಿನಿಂದ ಕಚ್ಚಿಸಿಕೊಂಡರೆ ಆ ಭಯದ ಪರಿಸ್ಥಿತಿ ಖಂಡಿತ ಅನುಭವಿಸುವವರಿಗೆ ಮಾತ್ರ ಗೊತ್ತು. ಆದರೆ ಈ ಸಮಯದಲ್ಲಿ ಭಯ ಪಡುವ ತಪ್ಪನ್ನು ಮಾಡಲು ಹೋಗಬಾರದು.
- ಏಕೆಂದರೆ ನಿಮಗೇ ಗೊತ್ತಿರುವ ಹಾಗೆ ನಾವು ಮಾನಸಿಕವಾಗಿ ಖಿನ್ನತೆಗೆ ಒಳಗಾದಾಗ, ಒತ್ತಡಕ್ಕೆ ಒಳಗಾದಾಗ ಅಥವಾ ಭಯದಲ್ಲಿ ಬದುಕುತ್ತಿರುವ ಸಂದರ್ಭದಲ್ಲಿ ನಮ್ಮ ದೇಹದಲ್ಲಿ ರಕ್ತ ಸಂಚಾರ ತುಂಬಾ ಜೋರಾಗಿರುತ್ತದೆ. ಇದು ನಮಗೆ ನಮ್ಮ ಹೃದಯ ತುಂಬ ವೇಗವಾಗಿ ಒಡೆದುಕೊಳ್ಳುತ್ತಿರುವ ಸಂದರ್ಭದಲ್ಲಿ ತಿಳಿದು ಬರುತ್ತದೆ.
- ಆದರೆ ಹಾವು ಕಚ್ಚಿದಾಗ ನಾವು ಮೊಟ್ಟ ಮೊದಲು ಮಾಡಬೇಕಾದ ಕೆಲಸ ಎಂದರೆ ಹಾವು ಕಚ್ಚಿದ ಜಾಗದಿಂದ ಅದರ ವಿಷ ನಮ್ಮ ದೇಹದ ಇತರ ಭಾಗಗಳಿಗೆ ಹಬ್ಬದಂತೆ ತಡೆ ಹಾಕುವುದು. ಆದರೆ ಗಾಬರಿ ಪಟ್ಟುಕೊಂಡು ನಾವಾಗಿಯೇ ನಮ್ಮ ದೇಹದ ಎಲ್ಲಾ ಕಡೆಯೂ ವಿಷ ಹರಡುವಂತೆ ಮಾಡಿಕೊಂಡು ಬಿಡುತ್ತೇವೆ.