ಗಡಿಯಲ್ಲಿ ಗುಂಡಿನ ದಾಳಿ,ಬೀದರ್ ನ ಯೋಧ ಸ್ಧಳದಲ್ಲೇ ಸಾವು,ಎಲ್ಲರೂ ಹೆಮ್ಮೆಯಿಂದ ಕಾಮೆಂಟ್ ಮಾಡಿ…
ಪಂಜಾಬ್ ಗಡಿಯಲ್ಲಿ ಉಗ್ರರ ವಿರುದ್ಧ ಹೋರಾಟ ಮಾಡುವಾಗ ಗುಂಡು ತಗುಲಿ ಬೀದರ್ ಜಿಲ್ಲೆ ಔರಾದ ತಾಲೂಕಿನ ಆಲೂರ ಗ್ರಾಮದ ಯೋಧ ಬಸವರಾಜ್ ಹುತಾತ್ಮರಾಗಿದ್ದಾರೆ.
ಬೀದರ್: ಪಂಜಾಬ್ ಗಡಿಯಲ್ಲಿ ಉಗ್ರರ ವಿರುದ್ಧ ಹೋರಾಟ ಮಾಡುವಾಗ ಗುಂಡು ತಗುಲಿ ಬೀದರ್ ಜಿಲ್ಲೆ ಔರಾದ ತಾಲೂಕಿನ ಆಲೂರ ಗ್ರಾಮದ ಯೋಧ ಬಸವರಾಜ್ ಹುತಾತ್ಮರಾಗಿದ್ದಾರೆ.
ಬಸವರಾಜ್ 8 ವರ್ಷಗಳಿಂದ ಪಂಜಾಬ್ ಗಡಿಯಲ್ಲಿ ಬಿಎಸ್ಎಫ್ ನಲ್ಲಿ ರ್ತವ್ಯ ನಿರ್ವಹಿಸುತ್ತಿದ್ದರು
ಹುತಾತ್ಮ ಯೋಧ ಪತ್ನಿ, ಮಗು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಸ್ವಗ್ರಾಮದಲ್ಲೇ ಯೋಧನ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಯೋಧರು ಗಡಿಯಲ್ಲಿ ಗಸ್ತು ತಿರುಗುತ್ತಿದ್ದಾಗ ತ್ರಿಪುರಾದ ಧಲಾಯಿ ಪ್ರದೇಶದಲ್ಲಿ ಉಗ್ರರಿಂದ ಗುಂಡಿನ ದಾಳಿ ನಡೆದಿದೆ. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಬಿಎಸ್ಎಫ್ ಯೋಧ ರಾಜಕುಮಾರ ಎಂ.ಮಾವಿನ್ ಮೃತಪಟ್ಟಿದ್ದಾರೆ.
ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.
ಯೋಧರು ಗಡಿಯಲ್ಲಿ ಗಸ್ತು ತಿರುಗುತ್ತಿದ್ದಾಗ ತ್ರಿಪುರಾದ ಧಲಾಯಿ ಪ್ರದೇಶದಲ್ಲಿ ಉಗ್ರರಿಂದ ಗುಂಡಿನ ದಾಳಿ ನಡೆದಿದೆ. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಬಿಎಸ್ಎಫ್ ಯೋಧ ರಾಜಕುಮಾರ ಎಂ.ಮಾವಿನ್ ಮೃತಪಟ್ಟಿದ್ದಾರೆ. ಯೋಧನ ಪಾರ್ಥಿವ ಶರೀರ ಗುರುವಾರ ಸ್ವಗ್ರಾಮಕ್ಕೆ ಬರುವ ಸಾಧ್ಯತೆ ಇದೆ. ಚಿಂಚನಸೂರಿನಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
https://youtu.be/jYwleE54T4w