NEWS

ಮದುವೆ ಬಗ್ಗೆ ಯೋಚನೆ ಮಾಡುವವರಿಗೆ ಇಲ್ಲಿದೆ ಪರಿಹಾರ

ಜನ್ಮ ಜಾತಕ ಅಥವಾ ಕುಂಡಲಿ ಲಗ್ನದಿಂದ ಅಂದರೆ ಕೇಂದ್ರದಿಂದ ಸಪ್ತಮ ಸ್ಥಾನ ಶನಿ ಸ್ವಾಮಿ ಇದ್ದರೆ ಮದುವೆ ವಿಳಂಬಕ್ಕೆ ಶನಿಸ್ವಾಮಿಯೇ ಕಾರಣವಾಗುತ್ತಾನೆ. ಲಗ್ನದಿಂದ ಸಪ್ತಮ ಸ್ಥಾನದಲ್ಲಿ ಶನಿ ಇದ್ದರೆ ತಮ್ಮ ಮದುವೆ ತಡವಾಗಿ ಅಂದರೆ ಮೂವತ್ತರ ಪ್ರಾಯದ ಮೇಲೆ ಕಂಕಣಬಲ ಕೂಡಿ ಬರುವ ಸಾಧ್ಯತೆ ಇದೆ. ಶನಿ ಸ್ವಾಮಿಯು ನಿಮಗೇನಾದರೂ ಒಲಿದರೆ ಚಿನ್ನದ ತಟ್ಟೆಯಲ್ಲಿ ಊಟ ಮಾಡಿಸುತ್ತಾನೆ, ಆದರೆ ಒಲಿಯದೆ ಹೋದರೆ ತಮಗೆ ದುಃಖ ನೀಡುತ್ತಾನೆ, ಕರ್ಮ ಕಾರನ್ನು ಆಗಿರುತ್ತಾನೆ , ಅಲ್ಪ ಆಯಸ್ಸು ಮತ್ತು ಕಂಟಕನಾಗಿರುತ್ತಾನೆ.

ಶನಿ ಸ್ವಾಮಿಗೆ ತುಲಾ ರಾಶಿಯ ಉಚ್ಚ ಸ್ಥಾನವಾಗಿದ್ದು. ಮೇಷರಾಶಿ ನೀಚಸ್ಥಾನ ವಾಗಿರುತ್ತದೆ .ಇಲ್ಲಿ ಮೇಷ ರಾಶಿಗೆ ಅಧಿಪತಿ ಕುಜ. ಕುಜ ಮತ್ತು ಶನಿ ಶತ್ರು ಗ್ರಹಗಳು. ಜ್ಯೋತಿಷ್ಯಶಾಸ್ತ್ರದ ಪ್ರಕಾರ ಲಗ್ನದಿಂದ ಸಪ್ತಮ ಸ್ಥಾನ ಕಂಕಣಬಲ ಸೂಚಿಸುತ್ತದೆ. ಒಂದು ವೇಳೆ ಶನಿ ಸ್ವಾಮಿ ಸಪ್ತಮ ಸ್ಥಾನದಲ್ಲಿದ್ದರೆ ಮದುವೆ ವಿಳಂಬವಾಗುತ್ತದೆ. ಅಷ್ಟೇ ಅಲ್ಲ ಉದ್ಯೋಗದಲ್ಲಿ ಏರಿಳಿತ ಅನುಭವಿಸುವಿರಿ.

ಶನಿ ಸ್ವಾಮಿಯು ನಮ್ಮ ದೇಹಕ್ಕೆ ಹೋಲಿಕೆ ಮಾಡಿದಾಗ ಕಾಲು ಮತ್ತು ಪಾದಗಳಿಗೆ ಸಂಬಂಧಪಟ್ಟ ಗ್ರಹವಾಗಿದೆ. ಆದ್ದರಿಂದ ಲಗ್ನದಿಂದ ಸಪ್ತಮ ಸ್ಥಾನದಲ್ಲಿ ಶನಿ ಇದ್ದರೆ ಕಾಲು ನೋವು ,ಮಂಡಿ ನೋವು, ಪಾದಗಳಲ್ಲಿ ಉರಿ, ವಾಯು, ಆಕಸ್ಮಿಕವಾಗಿ ಕಾಲುಗಳಿಗೆ ಪೆಟ್ಟು ,ನೋವು ಉಂಟಾಗುವ ಸಾಧ್ಯತೆ ಹೆಚ್ಚು.ವ್ಯಾಪಾರದಲ್ಲಿ ತೀವ್ರ ಸಂಕಟ ಅನುಭವಿಸಬೇಕಾಗುತ್ತದೆ.
ಪರಿಹಾರಗಳು
1) ನಿಮ್ಮ ಲಗ್ನ ಕುಂಡಲಿಯಲ್ಲಿ ಲಗ್ನದಿಂದ ಸಪ್ತಮ ಸ್ಥಾನದಲ್ಲಿ ಶನಿ ಇದ್ದರೆ “ವಿಷ್ಣುಸಹಸ್ರನಾಮ ಪಾರಾಯಣ “ಮಾಡುವುದು ಉತ್ತಮ.
2) ಪ್ರತಿ ಶನಿವಾರ ಎಳ್ಳೆಣ್ಣೆ ದೀಪ ಶನೇಶ್ವರ ಸ್ವಾಮಿಗೆ ಹಚ್ಚಿರಿ.
3) ಸ್ತೋತ್ರ ದಿನಾಲು ಪಠಾಣ ಮಾಡಿರಿ.
ನೀಲಾಂಜನಂ ಸಮಾಭಾಸಂ। ರವಿಪುತ್ರಂ ಯಮಾಗ್ರಜಂ। ಛಾಯಾ ಮಾರ್ತಂಡ। ಸಂಭೂತಂ ತಂ ನಮಾಮಿ ಶನೇಶ್ವರ ನಮಃ।।ಮೂಲಾ ನಕ್ಷತ್ರದಲ್ಲಿ ಜನಿಸಿದರೆ ಅದರ ಮಹತ್ವ ಹಾಗೂ ಅದರ ಮಾಹಿತಿ…….ಜನನ ಹಾಗೂ ಮರಣ ದೈವಾನುಗ್ರಹ ಹಾಗೆಯೇ ಮೂಲ ನಕ್ಷತ್ರದಲ್ಲಿ ಹೆಣ್ಣಾಗಲಿ ಗಂಡಾಗಲಿ ಜನನವಾದರೆ ಅವರವರ ಶಕ್ತಿ ಅನುಸಾರವಾಗಿ ದೋಷ ನಿವಾರಣೆ ಪೂಜಾ ಮಾಡಿಸಿಕೊಳ್ಳಬೇಕು. ಮೂಲ ನಕ್ಷತ್ರದಲ್ಲಿ ಹುಟ್ಟಿದವರಿಗೆ ದೋಷ ಅಂಟುವುದು ಎಂಬುದರ ಬಗ್ಗೆ ಮಾಹಿತಿ ನೋಡೋಣ.
(1) ಮೂಲ ನಕ್ಷತ್ರದಲ್ಲಿ ಜನಿಸಿದರೆ ತಂದೆಗೆ ಸಮಸ್ಯೆಗೆ ಒಳಗಾಗುವ ಸಂಭವ.
(2) ಮೂಲಾ ನಕ್ಷತ್ರದಲ್ಲಿ 4ನೇ ಚರಣದಲ್ಲಿ ಜನಿಸಿದರೆ ಯಾವುದೇ ದೋಷ ಇರುವುದಿಲ್ಲ.
ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.

ಇದಕ್ಕಾಗಿ ಹಸು ಹಾಗೂ ಪುರೋಹಿತರನ್ನು ಕರೆದು ಪೂಜೆ ಸಲ್ಲಿಸಿ ಪುರೋಹಿತರಿಗೆ ನವಧಾನ್ಯ ,ವಸ್ತ್ರ ದಾನ ಮಾಡಬೇಕು. ಅದರ ಜೊತೆಗೆ ಹಸುವಿನ ಪೂಜೆ ಮಾಡಬೇಕು ಇದರಿಂದ ಮುಕ್ತಿ.ಆರ್ಥಿಕವಾಗಿ ಉಳ್ಳವರು ನಕ್ಷತ್ರ ಹೋಮ ಶಾಂತಿ ಮಾಡಬಹುದು.ಆರ್ಥಿಕಸ್ಥಿತಿ ಉತ್ತಮವಾಗಿದ್ದರೆ ಗೋದಾನ ಮಾಡಬಹುದು. ನನ್ನದನ್ನು ಮಾಡಬಹುದು.

ವಿವಾಹ ಕಾರ್ಯಕ್ಕೆ ಮೂಲ ನಕ್ಷತ್ರ ಅಡ್ಡಿಯೆ?

ಹೌದು ಮದುವೆ ವಿಳಂಬವಾಗುವ ಸಾಧ್ಯತೆ ಇರುತ್ತದೆ, ಅದಕ್ಕಾಗಿ ತಾವು ಸದಾ ಪೂಜೆ-ಪುನಸ್ಕಾರ ಅನ್ನದಾನ ಮಾಡಿ ಮುಕ್ತಿ ಹೊಂದಿರಿ ಇದಕ್ಕಾಗಿ
ಸಂಬಂಧಿಸಿದಂತೆ ತೊಂದರೆಗಳು ಆಗುತ್ತಿದ್ದಲ್ಲಿ ಈ ಮಂತ್ರ ಪಠಿಸಿರಿ. “ಓಂ ಹ್ರೀಂ ಸ್ವಯಂವರಪಾರ್ವತಿ ಜಪಯೋಗಿನಿ ಯೋಗಿನಿ ಯೋಗೇಶ್ವರಿ ಯೋಗೇಶ್ವರಿ ಯೋಗ ಭಯಂಕರಿ ಸಕಲ ಸ್ಥಾವರಸ್ಯ ಜಂಗಮ ಮುಖ ಹೃದಯಂ ಮಮ ವಶಂ ಆಕರ್ಷಯ ಆಕರ್ಷಯ” ಈ ಮಂತ್ರವನ್ನು ನಿತ್ಯ ಜಪ ಮಾಡಿದರೆ ಎಷ್ಟು ದೊಡ್ಡ ಸಮಸ್ಯೆ ಇದ್ದರೂ ನಿವಾರಣೆ ಆಗುತ್ತದೆ. ಶೀಘ್ರ ವಿವಾಹ ಆಗುತ್ತದೆ.

Related Articles

Leave a Reply

Your email address will not be published. Required fields are marked *

Back to top button