NEWS

ಒಟ್ಟಿಗೆ ಹಬ್ಬ ಮಾಡಿ ದೊಡ್ಡ ಸಿಹಿಸುದ್ದಿ ಹಂಚಿಕೊಂಡ ದಿವ್ಯಾ ಹಾಗು ಮಂಜು…ನೋಡಿ

9ತಮಗೆಲ್ಲರಿಗೂ ತಿಳಿದಿರುವ ಹಾಗೆ ಇತ್ತೀಚೆಗಷ್ಟೇ ಪ್ರಸಾರವಾದ ಕನ್ನಡ ಕಿರುತೆರೆ ಲೋಕದ ಜನಪ್ರಿಯ ಕಾರ್ಯಕ್ರಮ ಬಿಗ್ ಬಾಸ್ ಸೀಸನ್ ಎಂಟರಲ್ಲಿ ಮನೆಯ ಟಾಪಿಕ್ ಆಗಿ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾದ ಸ್ಪರ್ಧಿಗಳು ಎಂದರೆ ಮಜಾಭಾರತ ಖ್ಯಾತಿಯ ಮಂಜು ಪಾವಗಡ ಹಾಗೂ ಕಿರುತೆರೆ ಮತ್ತು ಹಿರಿತೆರೆಯ ನಟಿ ದಿವ್ಯಾ ಸುರೇಶ್ ರವರು. ಹೌದು ಬಿಗ್ ಬಾಸ್ ಮನೆಗೆ ಪ್ರವೇಶ ಮಾಡಿದ ಕೇವಲ ಎರಡು ದಿನಗಳಲ್ಲಿಯೇ  ದೊಡ್ಡ ಮಟ್ಟದಲ್ಲೇ ಸುದ್ದಿಯಲ್ಲಿದ್ದು ಕೆಲವೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಇವರಿಬ್ಬರ ವಿಚಾರ ಟ್ರೋಲ್ ಕೂಡ ಆಗಿತ್ತು.  ಹೌದು ಬಿಗ್ ಬಾಸ್ ಮನೆಯೊಳಗೆ ಪರಿಚಯವಾದ ಇವರಿಬ್ಬರು ನಂತರ ಬಹಳ ಕ್ಲೋಸ್ ಆಗಿದ್ದು ಮಂಜು ಪಾವಗಡ ಅವರು ದಿವ್ಯಾ ಸುರೇಶ್ ಅವರನ್ನು ಬಹಳ ಹಚ್ಚಿಕೊಂಡುಬಿಟ್ಟಿದ್ದರು.

ನಂತರ ದಿನಕಳೆದಂತೆ ಇವರಿಬ್ಬರ ಬಾಂಧವ್ಯ ಬಹಳ ಹೆಚ್ಚಾಗುತ್ತಾ ಹೋಗುತ್ತಿದ್ದು ಎಷ್ಟರ ಮಟ್ಟಿಗೆ ಎಂದರೆ ಇವರಿಬ್ಬರೂ ಮದುವೆಯಾಗುತ್ತಾರೆ ಎಂದೇ ಬಿಗ್ ಬಾಸ್ ಸದಸ್ಯರು ಹಾಗೂ ಬಿಗ್ ಬಾಸ್ ಪ್ರೇಕ್ಷಕರು ಅಂದುಕೊಂಡಿದ್ದರು. ಎಲ್ಲವೂ ಬಹಳ ಚೆನ್ನಾಗಿಯೇ ಇತ್ತು. ದಿವ್ಯಾ ಅವರು ಮಂಜು ಪಾವಗಡ ಅವರ ನಡುವೆ ಉತ್ತಮ ಬಾಂಧವ್ಯ ಬೆಳೆಸಿಕೊಂಡಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ಲಾಕ್ ಡೌನ ಸಮಸ್ಯೆಯಿಂದ ಬಿಗ್ ಬಾಸ್ ಕಾರ್ಯಕ್ರಮ ಸ್ಥಗಿತಗೊಂಡು ಮಂಜು ಹಾಗೂ ದಿವ್ಯಾ ಹೊರಬಂದ ನಂತರ ಇಬ್ಬರ ನಡುವೆ ನಡೆದ ಒಂದು ಮಾತುಕತೆ ಇದೆಲ್ಲದಕ್ಕೂ ಫುಲ್ ಸ್ಟಾಪ್ ಹಾಕಿತ್ತು ಅಲ್ಲದೇ ಮಂಜು ಅವರು ನಾನು ದಿವ್ಯಾ ಒಳ್ಳೆ ಸ್ನೇಹಿತರು ಎಂದು ಸ್ಪಷ್ಟನೆ ನೀಡಿದ್ದರು.

ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.

ನಂತರ ಹಳೆ ವಿಡಿಯೋಗಳನ್ನೆಲ್ಲಾ ವೀಕ್ಷಿಸಿದ್ದ ಮಂಜು ಪಾವಗಡ ಅವರು ಎರಡನೇ ಇನ್ನಿಂಗ್ಸ್ ಪ್ರಾರಂಭವಾದ ಮೇಲೆ ನನ್ನ ಪಾಡಿಗೆ ನಾನು ಇರುತ್ತೇನೆ ಎಂದು ನಿರ್ಧರಿಸಿ ದಿವ್ಯಾ ಸುರೇಶ್ ಅವರ ಜೊತೆ ಅಷ್ಟು ಸಲುಗೆಯಿಂದ ಹಾಗೂ ಅಷ್ಟು ಆಪ್ತತೆಯಿಂದ ನಡೆದುಕೊಂಡಿರಲಿಲ್ಲ. ಒಂದು ಲೆಕ್ಕಾಚಾರದಲ್ಲಿ ಹೇಳುವುದಾದರೆ ಸೆಕೆಂಡ್ ಇನ್ನಿಂಗ್ಸ್ ನಲ್ಲಿ ಮಂಜು ಪಾವಗಡ ಅವರು ಬಹಳ ಸ್ಟ್ರಿಕ್ಟ್ ಆಗಿಯೇ ಇದ್ದರು ಎನ್ನಬಹುದು. ಆದರೆ ಇತ್ತ ದಿವ್ಯಾ ಸುರೇಶ್ ಮಾತ್ರ ಮೊದಲ ಇನಿಂಗ್ಸ್ ನಲ್ಲಿ ಹೇಗಿದ್ದರೋ ಹಾಗೆಯೇ ಅಷ್ಟೇ ಸಲುಗೆ ಹಾಗೂ ಸ್ನೇಹಿತರಾಗಿರಲು ಪ್ರಯತ್ನಿಸುತ್ತಿದ್ದರು.

ಇನ್ನು ಫಿನಾಲೆ ತಲುಪುವ ಮುನ್ನವೇ ಮನೆಯಿಂದ ಹೊರಬಂದ ದಿವ್ಯಾ ಸುರೇಶ್ ಅವರು ಸಾಮಾಜಿಕ ಜಾಲತಾಣದಲ್ಲಿ ಮಂಜು ಅವರಿಗೆ ವೋಟ್ ಮಾಡುವಂತೆ ಮನವಿಯನ್ನು ಕೂಡ ಮಾಡಿ ತಮ್ಮ ಸ್ನೇಹ ಎಂಥದ್ದು ಎಂಬುದನ್ನು ತೋರಿಸಿಕೊಟ್ಟಿದ್ದರು.ಸದ್ಯ ಮಂಜು ಪಾವಗಡ ಅವರು ಫಿನಾಲೆಯಲ್ಲಿ ಜಯಭೇರಿ ಬಾರಿಸಿದ್ದು ಎಲ್ಲರಿಗಿಂತ ಹೆಚ್ಚಾಗಿ ದಿವ್ಯಾ ಸುರೇಶ್ ರವರಿಗೆ ಸಂತಸವಾಗಿದ್ದು ವೇದಿಕೆಯಲ್ಲಿ ಎದ್ದು ಕಾಣುತ್ತಿತ್ತು. ಸದ್ಯ ಬಿಗ್ ಬಾಸ್ ಮನೆಯಿಂದ ಹೊರಬಂದ ಮೇಲೂ ಕೂಡ ದಿವ್ಯಾ ಸುರೇಶ್ ಹಾಗೂ ಮಂಜು ಪಾವಾಗಾಡ ಅವರು ಭಾರಿ ಸುದ್ದಿಯಲ್ಲಿದ್ದು ಇದೀಗ ಗುಡ್ ನ್ಯೂಸ್ ಒಂದನ್ನು ನೀಡಿದ್ದಾರೆ.

ಹೌದು ದಿವ್ಯಾ ಹಾಗೂ ಮಂಜು ಪಾವಗಡ ಇಬ್ಬರೂ ಕೂಡ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿ ಫೋಟೋ ಶೂಟ್ ಮಾಡಿಸಿದ್ದು ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ದಿವ್ಯಾ ಮದುವೆಯಾಗುತ್ತಿದ್ದಾರೆ ಎಂದೆ ಚರ್ಚಿಸಿದ್ದರೆ. ಆದರೆ ಅಸಲಿ ವಿಚಾರವೇ ಬೇರೆಯಾಗಿದ್ದು ದಿವ್ಯಾ ಸುರೇಶ್ ಹಾಗೂ ಮಂಜು ಪಾವಗಡ ಅವರು ಹೊಸ ಸಿನಿಮಾವೊಂದರಲ್ಲಿ ನಾಯಕ ನಾಯಕಿಯಾಗಿ ಅಭಿನಯಿಸುತ್ತಿದ್ದು ಬಲ್ಲ ಮೂಲಗಳ ಪ್ರಕಾರ ಮುಂದಿನ ತಿಂಗಳಿಂದ ಚಿತ್ರೀಕರಣ ಕೂಡ ಪ್ರಾರಂಭವಾಗಲಿದೆಯಂತೆ

Related Articles

Leave a Reply

Your email address will not be published. Required fields are marked *

Back to top button