ಕಿರಿಕ್ ಪಾರ್ಟಿ ಸಾನ್ವಿ ಅಲಿಯಾಸ್ ರಶ್ಮಿಕಾ ಮಂದಣ್ಣ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ?. ಹೌದು ನ್ಯಾಷನಲ್ ಕ್ರಶ್ ಎಂದು ಫೇಮಸ್ ಆಗಿರುವ ಈ ಕೊಡಗಿನ ಬೆಡಗಿಗೆ ಇಂದು ಕನ್ನಡ ಮಾತ್ರವಲ್ಲದೇ ಪರಭಾಷೆಯ ಚಿತ್ರದಲ್ಲಿ ಬಹುಬೇಡಿಕೆಯ ನಟಿಯಾಗಿ, ಮಿಂಚುತ್ತಿದ್ದಾರೆ.ಇದೀಗ,ಬಾಲಿವುಡ್ ಸಿನಿಮಾರಂಗದಲ್ಲೂ ಮಿಂಚುತ್ತಿದ್ದಾರೆ. ಬಹುಬೇಡಿಕೆ ನಟಿಯಾಗಿರುವ ರಶ್ಮಿಕಾ ಮಂದಣ್ಣರ ಕೈಯಲ್ಲಿ ಸಾಕಷ್ಟು ಸಿನಿಮಾಗಳು ಇವೆ. ಹೌದು ರಲ್ಲಿ 2016ರಲ್ಲಿ ತೆರೆ ಕಂಡ ಕಿರಿಕ್ ಪಾರ್ಟಿ ಚಿತ್ರದಲ್ಲಿ ಸಾನ್ವಿ ಪಾತ್ರದ ಮೂಲಕ ಮೆಚ್ಚುಗೆ ಗಳಿಸಿದ ಈ ಕೊಡಗಿನ ಬೆಡಗಿಯ ಅದೃಷ್ಟ ಇಷ್ಟರ ಮಟ್ಟಿಗೆ ಖುಲಾಯಿಸುತ್ತದೆ ಎಂದು ಯಾರು ಊಹಿಸಿರಲಿಲ್ಲ. ಕಿರಿಕ್ ಪಾರ್ಟಿ ಸಿನಿಮಾದಿಂದ ಶುರುವಾದ ರಶ್ಮಿಕಾ ಮಂದಣ್ಣ ಜರ್ನಿ ಇಂದು ಬಾಲಿವುಡ್ ಅಂಗಳದವರೆಗೂ ಬಂದು ನಿಂತಿದೆ.
ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು ನಾಲ್ಕು ಐದು ವರ್ಷ ಆದರೂ, ಇವರ ಅದೃಷ್ಟದ ಬಾಗಿಲು ತೆರೆದಿದೆ. ಐದು ವರ್ಷದ ಸಿನಿ ಬದುಕಿನಲ್ಲಿ 12 ಸಿನಿಮಾಗಳನ್ನು ಮಾಡಿ ಸ್ಟಾರ್ ಪಟ್ಟಕ್ಕೆ ಏರಿದ್ದಾರೆ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ. ಇವರು ನಟಿಸಿದ ಎಲ್ಲಾ ಸಿನಿಮಾಗಳು ಬಾಕ್ಸ್ ಆಫೀಸಿನಲ್ಲಿ ಬಹುದೊಡ್ಡ ಮಟ್ಟಿಗೆ ಸದ್ದು ಮಾಡಿತು. ಇನ್ನು ಸ್ಟಾರ್ ನಟರಾದ ಕನ್ನಡದಲ್ಲಿ ದರ್ಶನ್, ಪುನೀತ್ ರಾಜ್ ಕುಮಾರ್, ಗಣೇಶ್, ಧ್ರುವ ಸರ್ಜಾ, ತೆಲುಗಿನಲ್ಲಿ ಮಹೇಶ್ ಬಾಬು, ನಾನಿ, ವಿಜಯ್ ದೇವರಕೊಂಡ, ನಿತೀನ್ ಹಾಗೂ ತಮಿಳಿನಲ್ಲಿ ಕಾರ್ತಿ ಜೊತೆ ತೆರೆ ಹಂಚಿಕೊಂಡು ಮೋಡಿ ಮಾಡಿದ್ದಾರೆ.
ಇವರು ತಮ್ಮ ಎಲ್ಲಾ ವಿದ್ಯಾಭ್ಯಾಸವನ್ನು ಕೊಡಗಿನಲ್ಲಿಯೇ ಪೂರ್ಣಗೊಳಿಸಿದರು. ಇನ್ನು,ಕೂರ್ಗ್ ಪಬ್ಲಿಕ್ ಸ್ಕೂಲ್ ಎನ್ನುವಂತಹ ಸ್ಕೂಲಿನಲ್ಲಿ ತಮ್ಮ ವಿದ್ಯಾಭ್ಯಾಸವನ್ನು ಮುಗಿಸಿ, ಮೈಸೂರು ಎಷ್ಟು ಟ್ಯೂಬ್ ನಲ್ಲಿ ಇವರು ಬ್ಯಾಚುಲರ್ ಆಫ್ ಡಿಗ್ರಿಯನ್ನು ಪೂರ್ಣಗೊಳಿಸಿದ್ದಾರೆ.ಇನ್ನು ಓದಿನ ಬಳಿಕ, ಸಿನಿಮಾ ಕಡೆಗೆ ಇವರಿಗೆ ಒಲವು ಹೆಚ್ಚು ಇದ್ದ ಕಾರಣ, ಮಾಡೆಲಿಂಗ್ ಗೆ ಎಂಟ್ರಿ ಕೊಟ್ಟರು.ಇನ್ನು ಸಿನಿಮಾಕ್ಕೆ ಎಂಟ್ರಿ ಕೊಟ್ಟ, ಇವರು ಇಂದು ಬಾಲಿವುಡ್ ರಂಗಕ್ಕೆ ಎಂಟ್ರಿ ಕೊಡುತ್ತಾರೆ ಎಂದು ಯಾರು ಊಹಿಸಿರಲಿಲ್ಲ.ಅಂದಹಾಗೆ, 2016ರಲ್ಲಿ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಸಿನಿ ಜರ್ನಿ ಆರಂಭಿಸಿದ ರಶ್ಮಿಕಾ ಈಗ ತೆಲುಗು, ತಮಿಳು, ಹಿಂದಿ ಚಿತ್ರರಂಗದಲ್ಲಿ ಸ್ಟಾರ್ ನಟಿ ಎನಿಸಿಕೊಂಡಿದ್ದಾರೆ.ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.
.ಕಿರಿಕ್ ಪಾರ್ಟಿಯ ಸಾನ್ವಿಯಾಗಿ ಅಭಿಮಾನಿಗಳ ಮನಸಿನಲ್ಲಿ ಅಚ್ಚಳಿಯದೇ ಉಳಿದರು ರಶ್ಮಿಕಾ. ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು ನಾಲ್ಕು ಐದು ವರ್ಷ ಆದರೂ, ಕಣ್ಣು ಮುಚ್ಚಿ ತೆರೆಯುವುದರೊಳಗೆ ಬಾಲಿವುಡ್ ಅಂಗಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಸುಮಾರು ಐದು ವರ್ಷದಲ್ಲಿ 12 ಸಿನಿಮಾಗಳನ್ನು ಮಾಡಿ ಸ್ಟಾರ್ ಪಟ್ಟಕ್ಕೆ ಏರಿದ್ದಾರೆ. ಇವರು ನಟಿಸಿದ ಎಲ್ಲಾ ಸಿನಿಮಾಗಳು ಬಾಕ್ಸ್ ಆಫೀಸ್ ನಲ್ಲಿ ಭಾರಿ ಸದ್ದು ಮಾಡಿದವು.