NEWS

ಖ್ಯಾತ ಖಳನಾಯಕ ಕಿಶೋರ್ ಅವರ ಪತ್ನಿ ಯಾರು ಗೊತ್ತಾ…ಕುಟುಂಬ ನೋಡಿ ಸಿನಿಮಾ

ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಟ ಕಿಶೋರ್ ಅವರು ಆಗಸ್ಟ್ 14 1974 ರಂದು ಜನಿಸಿದ್ದು ಇವರ ಹುಟ್ಟೂರು ಕರ್ನಾಟಕ ರಾಜ್ಯದ ಚನ್ನಪಟ್ಟಣವಾಗಿದೆ. ಇನ್ನು ಕಿಶೋರ್ ಅವರು ಕನ್ನಡ ಸೇರಿದಂತೆ ತಮಿಳು ಹಾಗೂ ತೆಲುಗಿನ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದು ಸಿನಿಮಾಗಳಲ್ಲಿ ಇವರು

ಸಹಾಯಕ ನಟನಿಗಿಂತ ಪ್ರಮುಖವಾಗಿ ಖಳನಟನಾಗಿ ಬಹಳಾನರೆ ಜನಪ್ರಿಯತೆ ಗಳಿಸಿದ್ದಾರೆ. ಇವರ ಪಾತ್ರ ಸಿನಿಮಾರಂಗದಲ್ಲಿ ನೆಗೆಟಿವ್ ಇದ್ದರೂ ನಿಜಜೀವನದಲ್ಲಿ ಮಾತ್ರ ಇವರು ಶಾಂತ ಹಾಗೂ ಮೃದು ಸ್ವಭಾವದ ವ್ಯಕ್ತಿಯ ರೀತಿ ಬದುಕುತ್ತಿದ್ದಾರೆ.

ಇನ್ನು ನಟ ಕಿಶೋರ್ ರವರು ಸಿನಿಮಾಗಳಲ್ಲಿ ನಟಿಸುವ ಮುನ್ನ ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಒಂದು ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸದಲ್ಲಿ ಮಾಡುತ್ತಿದ್ದರು. 2004ರಲ್ಲಿ ನಟ ಕಿಶೋರ್ ಅವರು ಕನ್ನಡದಲ್ಲಿ ಕಂಠಿ ಎಂಬ ಸಿನಿಮಾದ ಮೂಲಕ ಕನ್ನಡ ಸಿನಿಮಾ ಲೋಕಕ್ಕೆ ಪಾದರ್ಪಣೆ ಮಾಡಿದ್ದು ನಂತರ ಇವರಿಗೆ ಕಂಠಿ ಚಿತ್ರದ ನಟನೆಗೆ ಕರ್ನಾಟಕ ರಾಜ್ಯ ಪ್ರಶಸ್ತಿ ಕೂಡ ದೊರಕುತ್ತದೆ.

ಕನ್ನಡ ಸಿನಿಮಾಗೂ ಕೂಡ ಕರ್ನಾಟಕ ರಾಜ್ಯ ಪ್ರಶಸ್ತಿ ದೊರಕಿದ್ದು ಉಳಿದವರು ಕಂಡಂತೆ ಚಿತ್ರದ ಮೂಲಕ ಇವರು ಸಾಕಷ್ಟು ಜನಪ್ರಿಯತೆಯನ್ನು ಪಡೆದುಕೊಂಡರು. ಹಾಗೆಯೇ ಕಿಶೋರ್ ರವರು ದಿ ಫ್ಯಾಮಿಲಿ ಮ್ಯಾನ್ ಸೀಸನ್ 8 ಎನ್ನುವ ವೆಬ್ ಸಿರೀಸ್ ನಲ್ಲೂ ಕೂಡ ಕಮಾಂಡರ್

ಪಾತ್ರದಲ್ಲಿ ಅದ್ಭುತವಾಗಿ ನಟನೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಇವರು ತಮಿಳು ಹಾಗೂ ತೆಲುಗು ಚಿತ್ರರಂಗದಲ್ಲೂ ಸಹ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕಿಶೋರ್ ಅವರು ಸಿನಿಮಾ ಜೊತೆಗೆ ವ್ಯವಸಾಯವನ್ನು ಕೂಡ ಮಾಡುತ್ತಿದ್ದಾರೆ. ಇನ್ನು ಕಿಶೋರ್ ಕುಮಾರ್ ಅವರ ಹೆಂಡತಿಯ ಹೆಸರು ವಿಶಾಲಾಕ್ಷಿ, ಈ ದಂಪತಿಗಳಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ.

ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.

ಇದೀಗ ಬೆಂಗಳೂರು ಹೊರವಲಯದಲ್ಲಿ ಕಿಶೋರ್‌ ರವರ ತೋಟ ಇದ್ದು ಶೂಟಿಂಗ್‌ ನಡುವೆ ಸ್ವಲ್ಪ ಸಮಯ ಸಿಕ್ಕರೂ ದಾಕು ಜೀಪ್‌ ತಗೆದುಕೊಂಡು ಅಲ್ಲಿಗೆ ಹೋಗುತ್ತಾರೆ. ಅಲ್ಲಿ ಬೆಳಗ್ಗಿನಿಂದ ಸಂಜೆಯವರೆಗೂ ಕೆಲಸಗಾರರ ಜೊತೆಗೆ ಕೆಲಸ ಮಾಡುತ್ತಾ ಕಾಲ ಕಳೆಯುತ್ತಾರೆ.

ಹೆಂಡತಿ ವಿಶಾಲಕ್ಷಿ ಅವರದೂ ಇದೇ ಮನಸ್ಥಿತಿ. ಆದರೆ ಅವರು ಮಾಡೋದೆಲ್ಲವನ್ನೂ ಸಿಸ್ಟಮ್ಯಾಟಿಕ್‌ ಆಗಿ ಮಾಡ್ತಾರಂತೆ. ಕಿಶೋರ್‌ ಮಾಡೋ ಕೆಲ್ಸಕ್ಕೆ ಯಾವತ್ತೂ ಪ್ಲಾನಿಂಗ್‌ ಇರುವುದಿಲ್ಲ. ಇದರಿಂದ ಆಗೋ ಕೆಲ್ಸಕ್ಕಿಂತ ಎಡವಟ್ಟಾಗೋದೋ ಹೆಚ್ಚು ಅನ್ನೋದು ಸಂಗಾತಿಯ ದೂರು.

ಜಮೀನಿಗೆ ಹೋದಾಗ ಮೊಬೈಲ್‌ ಕರೆಗಳನ್ನೂ ಸ್ವೀಕರಿಸದೇ ಹೆಂಡತಿಯನ್ನು  ಬೈಗುಳ ತಿನ್ನೋದು ಸಾಮಾನ್ಯ. ಮನೆಗೆ ಬೇಕಾದ ತರಕಾರಿ ಧಾನ್ಯ ಹಣ್ಣುಗಳು ಎಲ್ಲ ಬರೋದು ಇವರ ತೋಟದಿಂದಲೇ.

ಉಳಿದದ್ದನ್ನು ಬಫೆಲೋ ಬ್ಯಾಕ್‌ ಮಳಿಗೆಯಲ್ಲಿ ಮಾರಾಟ ಮಾಡುತ್ತಾರೆ. ಇದರಿಂದ ಬಂದ ಹಣವನ್ನು ಕೆಲಸಗಾರರಿಗೆ ಹಂಚುತ್ತಾರೆ.ಇನ್ನು ಕಿಶೋರ್ ಅವರು ತಾವು ಉಪನ್ಯಾಸ ಮಾಡುತ್ತಿದ್ದ ದಿನಗಳಲ್ಲೇ ಥಿಯೇಟರ್ ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ಹೀಗೆ ಸಕಲ ಕಲಾವಲ್ಲಭರಾಗಿದ್ದ ಕಿಶೋರ್ ಅವರು ಕನ್ನಡದ ಕಂಠಿ ಚಿತ್ರದ ಮೂಲಕ ೨೦೦೪ರಲ್ಲಿ ಸ್ಯಾಂಡಲ್ವುಡ್ ಗೆ ಎಂಟ್ರಿ ಕೊಡುತ್ತಾರೆ.

ಬಳಿಕ ಕನ್ನಡದ ಹಲವಾರು ಚಿತ್ರಗಳಲ್ಲಿ ಖ’ಳ ನಟನಾಗಿ ಪೋಷಕ ನಟನಾಗಿ ಪೊಲೀಸ್ ಅಧಿಕಾರಿಯ ಪಾತ್ರಗಳಲ್ಲಿ ನಟಿಸಿರುವ ಕಿಶೋರ್ ಅವರು ಸೂಪರ್ ಸ್ಟಾರ್ ರಜನಿಕಾಂತ್ ಅವರ ಕಬಾಲಿ ಚಿತ್ರದಲ್ಲಿಯೂ ಕೂಡ ನಟಿಸಿದ್ದಾರೆ.

ನಟ ಕಿಶೋರ್ ಅವರ ಅಭಿನಯ ಕಂಡು ಕನ್ನಡ ಸೇರಿದಂತೆ ತೆಲುಗು ತಮಿಳುಮಲಯಾಳಂ ಚಿತ್ರಗಳಿಂದ ಹೆಚ್ಚಾಗಿ ಖಳ ನಟನ ಪಾತ್ರಗಳಿಗೆ ಅವಕಾಶಗಳು ಹುಡುಕಿಕೊಂಡು ಬಂದಿವೆ.ಇನ್ನು ಕಿಶೋರ್ ಅವರು ಕಾಲೇಜಿನಲ್ಲಿದ್ದಾಗ ಪ್ರೀತಿ ಮಾಡುತ್ತಿದ್ದ ವಿಶಾಲಾಕ್ಷಿ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಾರೆ.

ಕಿಶೋರ್ ಅವರು ಮದುವೆಯಾದ ವೇಳೆ ಡೆಕ್ಕನ್ ಎರಾಲ್ಡ್ ಮತ್ತು ಪ್ರಜಾವಾಣಿ ಪತ್ರಿಕೆಗಳಿಗೆ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ಕಿಶೋರ್ ಅವರ ಕ್ಯೂಟ್ ಫ್ಯಾಮಿಲಿಯನ್ನು ಲೇಖನಿಯಲ್ಲಿ ನೋಡಬಹುದು.

pಸಕಲ ವಲ್ಲಭನಾಗಿರುವ ದಕ್ಷಿಣ ಭಾರತದ ಸಿನಿಮಾ ರಂಗದಲ್ಲಿ ಬೇಡಿಕೆ ನಟನಾಗಿರುವ ಕಿಶೋರ್ ಅವರು ರೈತನಾಗಿಯೂ ದುಡಿಯುತ್ತಾ ರೈತರು ಸೇರಿದಂತೆ ಎಷ್ಟೋ ಜನರಿಗೆ ಮಾದರಿ ನಟನಾಗಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button