ಅನುಶ್ರೀ ಬಗ್ಗೆ ಇಂದ್ರಜಿತ್ ಹೇಳಿದ್ದೆ ಬೇರೆ…ಅಸಲಿ ಸುದ್ದಿ ನೋಡಿ ಇಲ್ಲಿದೆ ಎಲ್ಲರು ಶಾಕ್ ಸುದ್ದಿ
ಸದ್ಯ ಸ್ಯಾಂಡಲ್ ವುಡ್ ನಲ್ಲಿ ನಡೆಯುತ್ತಿರುವ ಕೆಲವು ಕರ್ಮಕಾಂಡಗಳು ಮುಗಿಯುವಂತೆ ಕಾಣುತ್ತಿಲ್ಲ. ಹೌದು ಇತ್ತೀಚೆಗಷ್ಟೇ ಪ್ರಕರಣದಲ್ಲಿ ಸಿಲುಕಕೊಂಡು ತಿಂಗಳುಗಳ ಕಾಲ ಅನುಭವಿಸಿದ್ದ ಕನ್ನಡದ ಹೆಸರಾಂತ ನಟಿ ರಾಗಿಣಿ ದ್ವಿವೇದಿ ಹಾಗೂ ನಟಿ ಸಂಜನಾ ಗಲ್ರಾನಿ ಅವರು ಆ ರೀತಿಯಾ ವಸ್ತುಗಳನ್ನು ಸೇವನೆ ಮಾಡಿರುವುದು ಎಫ್‌ಎಸ್‌ಎಲ್ ವರದಿಯಲ್ಲಿ ಧೃಡಪಟ್ಟಿರುವ
ವಿಷಯ ಇತ್ತೀಚೆಗಷ್ಟೇ ಬಹಿರಂಗವಾಗಿತ್ತು. ಇದೀಗ ಇದರ ಬೆನಲ್ಲೇ ಇದೇ ಪ್ರಕರಣದಲ್ಲಿ ಮತ್ತೆ ಕನ್ನಡ ಕಿರುತೆರೆ ಖ್ಯಾತ ನಿರೂಪಕಿ ಅನುಶ್ರೀ ಹೆಸರು ಕೇಳಿಬಂದಿದೆ. ಹೌದು ಈ ಕೇಸ್‌ಗೆ ಸಂಬಂಧ ಪಂಟಂತೆ ಈ ಹಿಂದೆ ಪೊಲೀಸರ ವಿಚಾರಣೆ ಎದುರಿಸಿದ್ದ ನಿರೂಪಕಿ ಅನುಶ್ರೀ ಹೆಸರು ಇದೀಗ ಶೀಟ್‌ನಲ್ಲಿ ಉಲ್ಲೇಖವಾಗಿದೆ.
ಹೌದು ಈ ಕುರಿತು ಹೇಳಿಕೆ ನೀಡಿರುವ ಕಿಶೋರ್ ಅಮನ್ ಶೆಟ್ಟಿ ನಾನು ಸುಮಾರು 2007- 2008ರ ಸಮಯದಲ್ಲಿ ಬೆಂಗಳೂರಿನ ಒಂದು ಡ್ಯಾನ್ಸ್ ಅಕಾಡೆಮಿಯಲ್ಲಿದ್ದಾಗ ಟಿವಿ ನಿರೂಪಕಿ ಯಾಗಿರುವ ಅನುಶ್ರೀ ಅವರಿಗೆ ಡ್ಯಾನ್ಸ್ ರಿಯಾಲಿಟಿ ಶೋನಲ್ಲಿ ನನ್ನ ಸ್ನೇಹಿತ ತರುಣ್ ಕೊರಿಯೋಗ್ರಫಿ ಮಾಡುತ್ತಿದ್ದ.
ತರುಣ್ ಮೂಲಕವೇ ನನಗೆ ಅನುಶ್ರೀ ಪರಿಚಯವಾಗಿದ್ದು ಡ್ಯಾನ್ಸ್ ರಿಯಾಲಿಟಿ ಶೋ ಫೈನಲ್‌ನಲ್ಲಿ ನನಗೂ ಸಹ ಕೊರಿಯೋಗ್ರಫಿ ಮಾಡುವಂತೆ ತಿಳಿಸಿದ್ದರಿಂದ ನಾನು ಮತ್ತು ತರುಣ್ ಇಬ್ಬರೂ ಕೂಡಿ ಅನುಶ್ರೀ ಅವರಿಗೆ ಡ್ಯಾನ್ಸ್ ಕೊರಿಯೋಗ್ರಫಿ ಮಾಡಿದ್ದವು.
ಈ ಕಾರ್ಯಕ್ರಮದಲ್ಲಿ ಅನುಶ್ರೀ ವಿನ್ ಆದರು. ಇನ್ನು ತರುಣ್ ಅವರ ಬಾಡಿಗೆ ಮನೆಯಲ್ಲಿ ಅನುಶ್ರೀ ತಡರಾತ್ರಿ ತನಕ ಡ್ಯಾನ್ಸ್ ಪ್ರಾಕ್ಟೀಸ್ ಮಾಡುತ್ತಿದ್ದರು. ಕೆಲವು ದಿನ ನಾನು ಕೂಡ ತರುಣ್ ಜೊತೆ ಹೋಗುತ್ತಲಿದ್ದೆ. ಆಗ ನಾವು ಮೂರು ಜನ ತರುಣ್ ಮನೆಯಲ್ಲೇ ಅಡುಗೆ ಮಾಡ ಊಟ ಮಾಡುವ ಸಮಯದಲ್ಲಿ ಈ ರೀತಿಯಾ ವಸ್ತುಗಳನ್ನು ಸೇವನೆ ಮಾಡುತ್ತಿದ್ದೆವು.
ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.
ಇನ್ನು ಅನುಶ್ರೀ ವಿನ್ ಆಗುದ್ದಕ್ಕೆ ನಾನು ಹಾಗೂ ತರುಣ್ ಮತ್ತು ಅನುಶ್ರೀ ಬೆಂಗಳೂರಿನಲ್ಲಿ ಈ ರೀತಿಯಾ ವಸ್ತುಗಳನ್ನು ಸೇವಿಸಿ ಪಾರ್ಟಿ ಮಾಡಿದ್ದೆವು. ಈ ರೀತಿಯ ಸೇವನೆ ಖರೀದಿಯಲ್ಲಿ ಅನುಶ್ರೀ ಕೂಡ ಭಾಗಿಯಾಗಿದ್ದರು.
ನಾವು ಡ್ಯಾನ್ಸ್ ಪ್ರಾಕ್ಟೀಸ್ ಮಾಡುವ ಸಮಯ ಹಾಗೂ ಅನುಶ್ರೀ ಅವರಿಗೆ ಕೊರಿಯೋಗ್ರಫಿ ಮಾಡುವ ಸಮಯದಲ್ಲಿ ಹಲವಾರು ಬಾರಿ ಈ ರೀತಿಯ ವಸ್ತುಗಳನ್ನು ಸೇವಿಸಿದ್ದೇವೆ. ಅನುಶ್ರೀ ಅವರು ಪ್ರಾಕ್ಟೀಸ್ ಮಾಡಲು ನಮ್ಮ ರೂಮ್‌ಗೆ ಬರುವಾಗ ಅವರು ಈ ರೀತಿಯ ವಸ್ತುಗಳನ್ನು ಖರೀದಿಸಿ ತಂದು ನಮಗೆ ನೀಡಿ ನಮ್ಮ ಜೊತೆ ಸೇವನೆಯನ್ನೂ ಕೂಡ ಮಾಡುತ್ತಿದ್ದರು.
ಆದರೆ ಆ ವಸ್ತುವನ್ನು ಯಾರು ನೀಡುತ್ತಾರೆ ಎಂದು ಅನುಶ್ರೀ ಅವರಿಗೆ ನಮಗಿಂತ ಹೆಚ್ಚು ತಿಳಿದಿದೆ. ಅವರಿಗೆ ಪೆಡ್ಲರ್‌ಗಳ ಪರಿಚಯ ಇದೆ. ಅವರು ಸುಲಭವಾಗಿ ಆ ರೀತಿಯ ವಸ್ತುಗಳನ್ನು ತರಿಸುತ್ತಾರೆ. ಅವರು ಹೇಗೆ ತರಿಸುತ್ತಾರೆ ಎಂಬುದು ಮಾತ್ರ ನನಗೆ ತಿಳಿದಿಲ್ಲ.
ಕಳೆದ ಎರಡು ವರ್ಷಗಳ ಹಿಂದೆ ತರುಣ್ ಮಂಗಳೂರಿನಲ್ಲಿ ಡ್ಯಾನ್ಸ್ ಕ್ಲಾಸ್ ಓಪನ್ ಮಾಡಿದ ಸಮಯದಲ್ಲಿ ಟಿವಿ ಆಂಕರ್ ಅನುಶ್ರೀ ಉದ್ಘಾಟನೆಗೆ ಮಂಗಳೂರಿಗೆ ಬಂದಿದ್ದರು. ನಾನು ಕೂಡ ಆ ಸಮಯದಲ್ಲಿ ಹೋಗಿದ್ದೆ.
ಕಾರ್ಯಕ್ರಮ ಮುಗಿದ ಬಳಿಕ ಯಾವುದೇ ಪಾರ್ಟಿ ಫಂಕ್ಷನ್ ನಡೆದಿರುವುದಿಲ್ಲ ಎಂದು ಕಿಶೋರ್ ಅಮನ್ ಶೆಟ್ಟಿ ಪೊಲೀಸರ ಮುಂದೆ ಹೇಳಿಕೆ ನೀಡಿ ಸಹಿ ಹಾಕಿದ್ದಾರೆ.ಇನ್ನು ಇತ್ತೀಚೆಗಷ್ಟೇ ಈ ರೀತಿಯಾ ಕೇಸ್ ನಲ್ಲಿ ಸಿಸಿಬಿ ಪೊಲೀಸರು ಆಂಕರ್ ಅನುಶ್ರೀ ಹೆಸರು ಕೈ ಬಿಡುತ್ತಿದ್ದಂತೇ ಪತ್ರಕರ್ತ
ಹಾಗೂ ನಿರ್ದೇಶಕ ಇಂದ್ರಜಿತ್ ಹಲವು ಪ್ರಶ್ನೆಗಳನ್ನಿಟ್ಟಿದ್ದರು. ಹೌದು ರೀತಿಯಾ ಕೇಸ್ ನಲ್ಲಿ ಬಂಧಿತರಾಗಿದ್ದ ನಟಿಯರಾದ ರಾಗಿಣಿ ಸಂಜನಾ ಹೇರ್ ಯೂರಿನ್ ಟೆಸ್ಟ್ ಮಾಡಿಸಲಾಗಿತ್ತು. ಆದರೆ ಅನುಶ್ರೀ ಮೇಲೆ ಆರೋಪ ಕೇಳಿಬಂದಾಗ ಅವರ ಕೂದಲು ಮಾದರಿ ಪರೀಕ್ಷೆ ಯಾಕೆ ನಡೆಸಲಿಲ್ಲ ಎಂದು ಇಂದ್ರಜಿತ್ ಪ್ರಶ್ನೆ ಮಾಡಿದ್ದರು.
ಇನ್ನು ಸ್ಯಾಂಡಲ್ ವುಡ್ ನಲ್ಲಿ ಈ ಪ್ರಕರಣ ಆರೋಪ ಕೇಳಿಬಂದಾಗ ಸಿಸಿಬಿ ಪೊಲೀಸರ ಮುಂದೆ ಹಾಜರಾಗಿದ್ದ ಇಂದ್ರಜಿತ್ ತಮಗೆ ಗೊತ್ತಿರುವ ಮಾಹಿತಿ ನೀಡಿದ್ದರು.ಸದ್ಯ ಇಂದ್ರಜಿತ್ ಹಾಗೂಆರೋಪಿ ಅಮನ್ ಶೆಟ್ಟಿ ಅವರ ಹೇಳಿಕೆಯನ್ನು ಪರಿಶೀಲಿಸಿರುವ ಪೊಲೀಸರು ಮುಂದೆ ಯಾವ ರೀತಿ ವಿಚಾರಣೆ ನಡೆಸಲಿದ್ದಾರೆ ಕಾದು ನೋಡಬೇಕಿದೆ.