NEWS

ಪುನೀತ್ ಅವರ ಆಗಲಿಕೆಯ ನೋವಿನಲ್ಲೂ ತುಸು ಸಂತೋಷದ ಸುದ್ದಿ ಕೊಟ್ಟ ಅಶ್ವಿನಿ. ಅಭಿಮಾನಿಗಳೇ ಕೊಂಚ ನಿರಾಳ. ಏನು ಗೊತ್ತೇ??

ನಮಸ್ಕಾರ ಸ್ನೇಹಿತರೇ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರನ್ನು ಕಳೆದುಕೊಂಡು ಈಗಾಗಲೇ ಹಲವಾರು ದಿನಗಳು ಕಳೆದರೂ ಅವರಿಗೆ ನಡೆಯಬೇಕಾಗಿದ್ದ ಎಲ್ಲ ಧಾರ್ಮಿಕ ವಿಧಿವಿಧಾನ ಕಾರ್ಯಕ್ರಮಗಳು ಈಗಾಗಲೇ ಮುಗಿದಿದೆ. ಇನ್ನು ಮೊನ್ನೆಯಷ್ಟೇ ಕರ್ನಾಟಕ ಚಲನಚಿತ್ರ

ವಾಣಿಜ್ಯ ಮಂಡಳಿ ಹಮ್ಮಿಕೊಂಡಿದ್ದ ಪುನೀತ್ ನಮನ ಕಾರ್ಯಕ್ರಮವು ಕೂಡ ಈಗಾಗಲೇ ಸಾವಿರಾರು ದಕ್ಷಿಣ ಭಾರತ ಚಿತ್ರರಂಗದ ಸೆಲೆಬ್ರಿಟಿಗಳ ಸಮ್ಮುಖದಲ್ಲಿ ಸಂಪೂರ್ಣಗೊಂಡಿದೆ.

ಈ ಸಂದರ್ಭದಲ್ಲಿ ಅಪ್ಪು ಅಭಿಮಾನಿಗಳಿಗೆ ಅಶ್ವಿನಿ ಪುನೀತ್ ರಾಜಕುಮಾರ್ ರವರಿಂದ ಒಂದು ಸಂತೋಷದ ಸುದ್ದಿ ಸಿಕ್ಕಿದೆ. ಹಿಂದೇ ಕೇವಲ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಅಧಿಕೃತ ಖಾತೆಯನ್ನು ಹೊಂದಿದ್ದು ಪಿಆರ್ಕೆ ಪ್ರೊಡಕ್ಷನ್ಸ್

ಕುರಿತಂತೆ ಎಲ್ಲ ಮಾಹಿತಿಗಳನ್ನು ಕೂಡ ಅವರೇ ಹೊರ ಹಾಕುತ್ತಿದ್ದರು. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಪುನೀತ್ ನಮನ ಕಾರ್ಯಕ್ರಮವಾದ ನಂತರ ಅಶ್ವಿನಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಪತ್ರವನ್ನು ಬರೆದಿದ್ದಾರೆ.

ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.

ಅದೇನೆಂದರೆ ಅಭಿಮಾನಿಗಳಲ್ಲಿ ಪುನೀತ್ ರವರನ್ನು ಕಳೆದುಕೊಂಡಿರುವ ದುಖ ಎಷ್ಟೇ ಇದ್ದರೂ ಕೂಡ ಅವರನ್ನು ಗೌರವಯುತವಾಗಿ ಕಳುಹಿಸಿಕೊಡಲು ಸಂಯಮದಿಂದ ವರ್ತಿಸಿ ದಕ್ಕಾಗಿ ಅಭಿಮಾನಿಗಳಿಗೆ ಧನ್ಯವಾದಗಳನ್ನು ಕೋರಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಖಾತೆಯನ್ನು ಕೂಡ ತೆರೆದಿದ್ದಾರೆ. ಈ ವಿಚಾರದ ಕುರಿತಂತೆ

ಅಭಿಮಾನಿಗಳು ಸಾಕಷ್ಟು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ಈ ಮೂಲಕ ಪುನೀತ್ ರಾಜಕುಮಾರ್ ಅವರು ನಡೆಸಿಕೊಂಡು ಹೋಗುತ್ತಿದ್ದ ಪಿಆರ್ ಕೆ ಪ್ರೊಡಕ್ಷನ್ ಅನ್ನು ಅಶ್ವಿನಿ ಪುನೀತ್ ರಾಜಕುಮಾರ್ ಅವರು ನಡೆಸಿಕೊಂಡು ಹೋಗುವುದು ಕನ್ಫರ್ಮ್ ಆಗಿದೆ. ಈ ವಿಚಾರದ ಕುರಿತಂತೆ ನಿಮ್ಮ ಅನಿಸಿಕೆ ಏನೆಂಬುದನ್ನು ನಮ್ಮಂದಿಗೆ ಹಂಚಿಕೊಳ್ಳಿ. 9

Related Articles

Leave a Reply

Your email address will not be published.

Back to top button

You cannot copy content of this page