ಭರ್ಜರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡ ಕಿರುತೆರೆ ನಟಿ..ಯಾರು ಗೊತ್ತಾ ನಟಿ..?
ಕನ್ನಡ ಕಿರುತೆರೆಯ ಮತ್ತೊಂದು ಜೋಡಿ ಇದೀಗ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಅದು ಸಂಘರ್ಷ ಧಾರಾವಾಹಿ ಖ್ಯಾತಿಯ ಲಾವಣ್ಯ ಮತ್ತು ಆಕಾಶ ದೀಪ ಖ್ಯಾತಿಯ ಶಶಿ, ಇವರಿಬ್ಬರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಕಿರುತೆರೆಯಲ್ಲಿ ಖ್ಯಾತಿ ಗಳಿಸಿದ್ದ ಈ ಜೋಡಿಗೆ ಸಾಕಷ್ಟು ಅಭಿಮಾನಿಗಳು ಸಹ ಇದ್ದಾರೆ. ಬಹಳ ಮುದ್ದಾಗಿದ್ದಾರೆ ಲಾವಣ್ಯ ಮತ್ತು ಶಶಿ ಜೋಡಿ.
ಕೆಲವು ವರ್ಷಗಳಿಂದ ಇವರಿಬ್ಬರು ಕಿರುತೆರೆಯಲ್ಲಿ ಸಕ್ರಿಯರಾಗಿದ್ದಾರೆ. ಕೆಲವು ಧಾರಾವಾಹಿಗಳಲ್ಲಿ ಸಹ ನಟಿಸಿದ್ದಾರೆ. ಶಶಿ ಮತ್ತು ಲಾವಣ್ಯ ಕೆಲ ಸಮಯದಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಇದೀಗ ತಮ್ಮ ಕುಟುಂಬಗಳನ್ನು ಒಪ್ಪಿಸಿ, ಮನೆಯವರು ಮತ್ತು ಸ್ನೇಹಿತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಇವರಿಬ್ಬರ ನಿಶ್ಚಿತಾರ್ಥದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದ್ದು. ಅಭಿಮಾನಿಗಳು ಮತ್ತು ಸ್ನೇಹಿತರು ಈ ಹೊಸ ಜೋಡಿಗೆ ಶುಭ ಕೋರುತ್ತಿದ್ದಾರೆ. ಲಾವಣ್ಯ ಅವರು ತೆಲುಗಿನ ಕೃಷ್ಣವಾಣಿ ಸೀರಿಯಲ್ ನಲ್ಲಿ ಸಹ ನಟಿಸುತ್ತಿದ್ದರು. ಎರಡು ಕುಟುಂಬದವರ ಇವರ ಪ್ರೀತಿಗೆ ಪ್ರೋತ್ಸಾಹ ನೀಡಿ ಮದುವೆಗೆ ಒಪ್ಪಿಕೊಂಡಿದ್ದಾರೆ.
ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.
ಲಾವಣ್ಯ ಮತ್ತು ಶಶಿ ಇಬ್ಬರು ಜೊತೆಯಾಗಿ ರಾಜ ರಾಣಿ ಸೀರಿಯಲ್ ನಲ್ಲಿ ನಟಿಸುತ್ತಿದ್ದರು. ರಾಜ ರಾಣಿ ಸೀರಿಯಲ್ ನಲ್ಲಿ ಅಣ್ಣ ತಂಗಿ ಪಾತ್ರದಲ್ಲಿ ನಟಿಸುವಾಗಲೇ ಇವರಿಬ್ಬರ ನಡುವೆ ಪ್ರೀತಿ ಚಿಗುರೊಡೆದಿತ್ತು. ಶಶಿ ಅವರು ಮೊದಲಿಗೆ ಪ್ರೀತಿಯನ್ನು ಹೇಳಿಕೊಂಡರು. ಲಾವಣ್ಯ ಪ್ರೀತಿಯನ್ನು ಒಪ್ಪಿಕೊಂಡು ಇಬ್ಬರು ಮದುವೆ ಆಗಲು ಸಿದ್ಧವಾಗಿದ್ದಾರೆ