Uncategorized

ನಮನ ಕಾರ್ಯಕ್ರಮದಲ್ಲಿ ಪುನೀತ್ ನೋಡಿಕೊಳ್ಳುತ್ತಿದ್ದ ಮಕ್ಕಳ ಜವಾಬ್ದಾರಿ ನನ್ನನು ಎಂದಿದ್ದ ವಿಶಾಲ್ ಈಗ ಮಾಡುತ್ತಿರುವುದೇನು ಗೊತ್ತೇ??

ನಮಸ್ಕಾರ ಸ್ನೇಹಿತರೇ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರು ಕೇವಲ ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೆ ತಮ್ಮ ಮೇರು ವ್ಯಕ್ತಿತ್ವದಿಂದಾಗಿ ಪರಭಾಷೆಯಲ್ಲಿ ಕೂಡ ಹಲವಾರು ಸ್ಟಾರ್ ನಟರ ಸ್ನೇಹವನ್ನು ಸಂಪಾದಿಸಿದ್ದಾರೆ. ತಮಿಳು ಹಾಗೂ ತೆಲುಗು

ಮಲಯಾಳಂ ಮತ್ತು ಬಾಲಿವುಡ್ ಚಿತ್ರರಂಗದಲ್ಲಿ ಕೂಡ ಹಲವಾರು ಸ್ನೇಹಿತರನ್ನು ಸಂಪಾದಿಸಿದ್ದಾರೆ ನಮ್ಮ ಅಪ್ಪು. ಪುನೀತ್ ರಾಜಕುಮಾರ್ ಅವರು ಅಕಾಲಿಕವಾಗಿ ಅಗಲಿದ ನಂತರ ಕೇವಲ ನಮ್ಮವರಿಗೆ ಮಾತ್ರವಲ್ಲದೆ ಅವರಿಗೂ ಕೂಡ ಸಾಕಷ್ಟು ದುಃಖ ಉಂಟಾಗಿತ್ತು.

ಈ ಸಂದರ್ಭದಲ್ಲಿ ಪುನೀತ್ ರವರ ಆಪ್ತ ಸ್ನೇಹಿತರಾಗಿರುವಂತಹ ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ ರವರು ಅವರ ಸಿನಿಮಾ ಒಂದರ ಕಾರ್ಯಕ್ರಮವೊಂದರಲ್ಲಿ ಪುನೀತ್ ರಾಜಕುಮಾರ್ ಅವರು ನೋಡಿಕೊಳ್ಳುತ್ತಿದ್ದ 1800 ಮಕ್ಕಳ ಜವಾಬ್ದಾರಿಯನ್ನು ವಹಿಸಿಕೊಳ್ಳುತ್ತೇನೆ ಎಂಬುದಾಗಿ ಹೇಳಿದರು. ಇದಾದ

ನಂತರ ಅವರು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಿರುವ ಪುನೀತ್ ನಮನ ಕಾರ್ಯಕ್ರಮದಲ್ಲಿ ಕೂಡ ಭಾಗವಹಿಸಿ ಪುನೀತ್ ರಾಜಕುಮಾರ್ ರವರ ಕೆಲಸ ಖಂಡಿತವಾಗಿಯೂ ನಿಲ್ಲಬಾರದು ಅವರ ತಮ್ಮನಾಗಿ ನಾನು ಅವರ ಕೆಲಸಗಳನ್ನು ಮುಂದುವರಿಸಿಕೊಂಡು ಹೋಗಲು ಅನುಮತಿ ನೀಡಿ ಎನ್ನುವುದಾಗಿ ಕೇಳಿಕೊಂಡಿದ್ದರು.

ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.

ಇದಾದ ನಂತರ ಅವರು ಮಾಡಿರುವುದೇನು ಗೊತ್ತಾ ಗೆಳೆಯರೇ. ಹೌದು ಗೆಳೆಯರೆ ವಿಶಾಲ್ ರವರು ಕೇವಲ ಮಾತಿಗಷ್ಟೇ ಮಾತ್ರವಲ್ಲದೆ ನಿಜವಾಗಿಯೂ ಕೂಡ ಅವರು ಹೇಳಿರುವ ಮಾತನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನ ಪಡುತ್ತಿದ್ದಾರೆ. ಪುನೀತ್ ನಮನ ಕಾರ್ಯಕ್ರಮ ಮುಗಿದ ನಂತರವೂ ಕೂಡ ಎರಡು ದಿನಗಳ ಕಾಲ

ಬೆಂಗಳೂರಿನಲ್ಲಿದ್ದು ಶಿವಣ್ಣ ಹಾಗೂ ಪುನೀತ್ ರಾಜಕುಮಾರ್ ಅವರ ಪತ್ನಿ ಆಗಿರುವ ಅಶ್ವಿನಿ ಅವರ ಬಳಿ ಈ ಕುರಿತಂತೆ ಮಾತನಾಡಿದ್ದಾರೆ. ಇಬ್ಬರು ಕೂಡ ಸ್ವಲ್ಪ ದಿನಗಳ ಕಾಲ ಈ ಕುರಿತಂತೆ ಪರಿಶೀಲಿಸಿ ಯಾವ ಹಂತದಲ್ಲಿ ಏನು ಅಗತ್ಯವಿದೆ ಎಂಬುದನ್ನು ನೋಡಿ ತಿಳಿಸುವುದಾಗಿ ಹೇಳಿದ್ದಾರೆ. ವಿಶಾಲ್ ರವರ ಈ ಕಾರ್ಯಕ್ಕೆ ನಮ್ಮ ಸಲಾಂ.

Related Articles

Leave a Reply

Your email address will not be published. Required fields are marked *

Back to top button