Uncategorized

ಶ್ರೀ ಮಂತ್ರಲಾಯ ಗುರರಾಯರ ಆಶೀರ್ವಾದ ಪಡೆಯುತ್ತ ಇಂದಿನ ರಾಶಿಫಲ.

ಮೇಷ: ವಿನಾಕಾರಣ ನಿಂದೆಯ ಸಂಭವವಿದೆ. ಖರ್ಚುಹೆಚ್ಚಾಗುವ ಯೋಗ ಇರುವುದರಿಂದ ಉಳಿತಾಯದ ಯೋಜನೆ ಮಾಡಿರಿ. ಮನೆಯಲ್ಲಿ ಶಾಂತಿಯುತ ನೆಮ್ಮದಿಯ ವಾತಾವರಣ ಇರುವುದು. ಶುಭ ಸಂಖ್ಯೆ: 5

ವೃಷಭ: ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವುದು. ಶುಭ ಸಂಖ್ಯೆ: 9

ಮಿಥುನ: ಉದ್ಯೋಗ ಬದಲಿ ಮಾಡುವುದು ಸದ್ಯ ಬೇಡ. ಹಣದ ಕೊರತೆ ಇರಲಾರದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಪಿತ್ರಾರ್ಜಿತ ಆಸ್ತಿ ದೊರೆಯುವ ಯೋಗವಿದೆ. ತಂದೆತಾಯಿಯ ವಿಷಯದಲ್ಲಿ ಚಿಂತೆ ಇರುವುದು. ಶುಭ ಸಂಖ್ಯೆ: 1

ಕಟಕ: ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವವು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ. ಶುಭ ಸಂಖ್ಯೆ: 8

ಸಿಂಹ: ಮನಸ್ಸಿನಂತೆಯೇ ಎಲ್ಲ ಕೆಲಸಗಳೂ ಪೂರ್ಣವಾಗುವವು. ಉದ್ಯೋಗಸ್ಥಾನದಲ್ಲಿ ಕಾರ್ಯಭಾರ ಹೆಚ್ಚುವುದು. ಆಸ್ತಿ ಸಂಬಂಧಿತ ವಿಷಯದಲ್ಲಿ ವಂಚನೆಯಾಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತೋಷದ ಕಾರ್ಯಗಳು ನೆರವೇರುವವು. ಶುಭ ಸಂಖ್ಯೆ: 2

ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.

ಕನ್ಯಾ: ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ಮನೋಚಿಂತಿತ ಕಾರ್ಯ ಕೈಗೂಡುವುದು. ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಪರರ ಸಹಾಯದ ಅನಿವಾರ್ಯತೆ ಇರಲಾರದು. ಆರೋಗ್ಯದ ಕಾಳಜಿ ಇರಲಿ. ಶುಭ ಸಂಖ್ಯೆ: 7

ತುಲಾ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ: 2

ವೃಶ್ಚಿಕ: ತಪ್ಪುಗಳನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಶುಭ ಸಂಖ್ಯೆ: 3

ಧನು: ತಾಪತ್ರಯಗಳೆಲ್ಲ ದೂರವಾಗಿದ್ದು ಆರ್ಥಿಕ ಸ್ಥಿತಿ ಸುಧಾರಣೆಯಾಗುತ್ತದೆ. ವ್ಯಾಪಾರಾದಿ ಉದ್ಯಮಗಳು ಇಷ್ಟದಂತೆ ನಡೆಯುತ್ತದೆ. ಕೆಲವೊಮ್ಮೆ ಸಣ್ಣ ವಿಷಯಗಳಿಗೂ ಭಯ ತೋರಿದರೂ ಹಾನಿಯಿಲ್ಲ. ಶುಭ ಸಂಖ್ಯೆ: 5

ಮಕರ: ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ. ಶುಭ ಸಂಖ್ಯೆ: 6

ಕುಂಭ: ಕೆಲಸ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವುದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು. ವಾದ-ವಿವಾದ, ಹಠಸಾಧನೆ ಬೇಡ. ಶುಭ ಸಂಖ್ಯೆ: 9

ಮೀನ: ಹಣಕಾಸಿನ ವ್ಯವಹಾರದಲ್ಲಿ ಧ್ಯರ್ಯದಿಂದ ಕಾರ್ಯ ಸಾಧನೆ. ಅಪೇಕ್ಷಸದ ಲಾಭ ಸಂಭವ. ಗಡಿಬಿಡಿಯ ವಾತಾವತರಣ, ಬಿಡುವಿಲ್ಲದ ಕಾರ್ಯ, ಮಿತ್ರರೊಂದಿಗೆ ಜಟಾಪಟಿ ಸಂಭವ, ದೀಪದಾನ ಮಾಡಿರಿ. ಶುಭ ಸಂಖ್ಯೆ: 4

Related Articles

Leave a Reply

Your email address will not be published. Required fields are marked *

Back to top button