Uncategorized

ನಾಳೆಯಿಂದ ತಾಯಿ ಚಾಮುಂಡೇಶ್ವರಿಯ ಅನುಗ್ರಹದಿಂದ ಕುಂಭ ರಾಶಿಗೆ ಗುರು ಪ್ರವೇಶ 5 ರಾಶಿಗಳ ಜೀವನವೇ ಬದಲಾವಣೇ ಅದೃಷ್ಟ ರಾಜಯೋಗ ಗುರುಬಲ.

ನಮಸ್ಕಾರ ಸ್ನೇಹಿತರೆ ಇಂದು ನವೆಂಬರ್ 26 ರ ಶುಕ್ರವಾರ ಚಾಮುಂಡೇಶ್ವರಿ ದೇವಿಯ ಕೃಪೆಯಿಂದ ಈ ಐದು ರಾಶಿಯವರಿಗೆ ರಾಜಯೋಗ ಶುರುವಾಗುತ್ತದೆ ದುಡ್ಡಿನ ಸುರಿಮಳೆಯೇ ಸುರಿಯುತ್ತದೆ ಹಾಗಾದರೆ ಅಂತಹ ಅದೃಷ್ಟವಂತ ರಾಶಿಗಳು ಯಾವುದು ಹಾಗೆ ಇವುಗಳಿಗೆ ಯಾವೆಲ್ಲ ಲಾಭ ಸಿಗಲಿದೆ ಅಂತ ನೋಡೋಣ ಬನ್ನಿ ಅದಕ್ಕೂ ಮೊದಲು ನಮ್ಮ ಈ ಪೇಜನ್ನು ಲೈಕ್ ಮಾಡಿ

ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಈ ಐದುರಾಶಿಯವರಿಗೆ ನಿರೀಕ್ಷೆ ಮಾಡಿದಂತೆ ಹಣವನ್ನುಹೂಡಿಕೆ ಮಾಡಲು ಅವಕಾಶಗಳು ಸಿಗಬಹುದು ಎಲ್ಲಿಯಾದರೂ ಹೂಡಿಕೆ ಮಾಡುವ ಮೊದಲುನಿಮ್ಮಮನಸ್ಸನ್ನು ಕೇಳುವುದನ್ನು ಮರೆಯಬಾರದು.

ಮೇಷ: ಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ ಉಂಟಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗುವವು. ವೃಥಾ ತಿರುಗಾಟ ಇರುವುದು ಆದರೂ ಕೀರ್ತಿದಾಯಕ ಫಲವಿದೆ. ಶುಭ ಸಂಖ್ಯೆ: 6

ವೃಷಭ: ಮಾತು ಹಿಡಿತದಲ್ಲಿರಲಿ. ಅನವಶ್ಯಕ ವಾಗ್ವಾದ ಉಂಟಾಗುವ ಸಂಭವವಿದೆ. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಹಿತೈಷಿಗಳ ಸಲಹೆಯಂತೆ ಮುಂದುವರೆಯಿರಿ. ಶುಭ ಸಂಖ್ಯೆ: 9

ಮಿಥುನ: ಕೈಹಾಕಿದ ಕೆಲಸಗಳು ನಿರಾತಂಕವಾಗಿ ಮುಂದುವರೆಯುವವು. ಉತ್ತಮವಾದ ಸಮಯ ಇರುವುದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವುದು. ಶುಭ ಸಂಖ್ಯೆ: 1

ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.

ಕಟಕ: ಉನ್ನತ ಹುದ್ದೆ ದೊರೆಯುವ ಸಾಧ್ಯತೆ ಇದೆ. ಸಾಧನೆಗೆ ಸೂಕ್ತ ಅವಕಾಶ ದೊರೆಯುವುದು. ಹಣಕಾಸಿನ ತೊಂದರೆಗಳು ಪರಿಹಾರವಾಗುವವು. ವ್ಯವಹಾರಗಳಲ್ಲಿ ಗೌಪ್ಯತೆ ಇರಲಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 4

ಸಿಂಹ: ಪೂರ್ವತಯಾರಿ ಇಲ್ಲದ ಕೆಲಸವನ್ನೂ ಸಕಾಲಕ್ಕೆ ಮುಗಿಸುವಿರಿ. ಅನಿಯಮಿತ ಬದುಕು ಇರುವುದು. ಮೇಲಧಿಕಾರಿಗಳ ಒತ್ತಡ ಬೇಸರ ತರುವುದು. ಕಾರ್ಯಕ್ಷೇತ್ರದಲ್ಲಿ ಗೌರವ ಪ್ರಾಪ್ತಿಯಾಗುವುದು. ಶ್ರಮಕ್ಕೆ ತಕ್ಕ ಲಾಭ ದೊರೆಯುವುದು. ಶುಭ ಸಂಖ್ಯೆ: 8

ಕನ್ಯಾ: ಸಹನೆ ಇಲ್ಲದ ಆತುರದ ನಡೆಯಿಂದ ಹಾನಿ ಸಂಭವ ಎಚ್ಚರಿಕೆ ವಹಿಸಿರಿ. ಅನೀರೀಕ್ಷಿತವಾಗಿ ಬರುವ ವಿಘ್ನಗಳು ತಾವಾಗಿಯೇ ಪರಿಹಾರ ಕಾಣುವವು. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಶುಭ ಸಂಖ್ಯೆ: 3

ತುಲಾ: ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯಿತ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವುದು. ಶುಭ ಸಂಖ್ಯೆ: 5

ವೃಶ್ಚಿಕ: ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಕರ್ತವ್ಯಕ್ಕೆ ಚ್ಯುತಿಯಾಗದಂತೆ ನಡೆದುಕೊಳ್ಳಲು ಪ್ರಯತ್ನ ಮಾಡುವಿರಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ಆರ್ಥಿಕ ಬಲ ಕುಗ್ಗುವ ಸಂಭವವಿದೆ. ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಶುಭ ಸಂಖ್ಯೆ: 7

ಧನು: ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ. ಶುಭ ಸಂಖ್ಯೆ: 2

ಮಕರ: ಅತಿಯಾದ ಆತ್ಮವಿಶ್ವಾಸ, ಆಲಸ್ಯದಿಂದ ಬಹುವಿಧವಾದ ಕಷ್ಟನಷ್ಟಗಳ ಅನುಭವವಾಗುವುದು. ಸಹನೆಯಿಂದ ವ್ಯವಹರಿಸಿರಿ. ಗುರುಬಲ ವೃದ್ಧಿಸುವುದು. ಮದುವೆಯ ಸಂಭ್ರಮದ ವಾತಾವರಣ ಕಂಡುಬರುವುದು. ಹಿರಿಯರ ಮಾತಿನಂತೆ ನಡಯುವುದು ಉತ್ತಮ. ಶುಭ ಸಂಖ್ಯೆ: 3

ಕುಂಭ: ಅಲ್ಪ ತ್ರಾಸದಾಯಕ. ಗಡಿಬಿಡಿಯ ವಾತಾವರಣ, ಆರೋಗ್ಯದಲ್ಲಿ ಏರುಪೇರು ಸಂಭವ. ಮಹತ್ವದ ಕೆಲಸಗಳನ್ನು ಮುಂದೂಡುವುದು ಒಳ್ಳೆಯದು. ಮಂಗಲಕಾರ್ಯ, ಹೆಸರು, ಕಡಲೆ ದಾನ ಮಾಡಿರಿ. ಶುಭ ಸಂಖ್ಯೆ: 9

ಮೀನ: ಆರಂಭದಲ್ಲಿ ಹರ್ಷ, ಉತ್ಸಾಹ ಇರುವುದು ಕೊನೆಗೆ ಮನೋವ್ಯಥೆ. ಮನೆಯಲ್ಲಿ ಸಂತೋಷದ ವಾತಾವರಣ ಇರುವುದು. ಗ್ರಹೋಪಯೋಗಿ ವಸ್ತುಗಳ ಖರೀದಿ, ಮನೆ ರಿಪೇರಿ ಮೊದಲಾದ ಕೆಲಸಗಳಾಗುವವು. ಶ್ರೀಲಕ್ಷ್ಮೀಸ್ತೋತ್ರ ಪಠಿಸಿ

Related Articles

Leave a Reply

Your email address will not be published. Required fields are marked *

Back to top button