Uncategorized

ಹೃದಯ ಬಡಿತವನ್ನು ನಿಲ್ಲಿಸುವ ಮೊದಲು ಕೋಟ್ಯಾಂತರ ಜನರ ಮನಗೆದ್ದ ಅಪ್ಪು ಅವರ ಸಂಪೂರ್ಣ ಸಿನಿಮಾ ಪಯಣ ಇಲ್ಲಿದೆ ನೋಡಿ.

ನಮಸ್ಕಾರ ಸ್ನೇಹಿತರೇ ಕನ್ನಡ ಚಿತ್ರರಂಗದ ಬೆಟ್ಟದ ಹೂವು ಬಾಡಿಹೋಗಿದೆ. ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರು ಹೃದಯಾಘಾತದಿಂದಾಗಿ ಕೊನೆ ಉಸಿರು ಎಳೆದು ಕೋಟ್ಯಾಂತರ ಮಂದಿ ಅಭಿಮಾನಿಗಳನ್ನು ಅನಾಥರನ್ನಾಗಿ ಮಾಡಿದ್ದಾರೆ. ಕೇವಲ

ನಟನಾಗಿ ಮಾತ್ರವಲ್ಲದೆ ಒಬ್ಬ ಜವಾಬ್ದಾರಿಯುತ ನಾಗರಿಕನಾಗಿ ಕೂಡ ನಮ್ಮ ಸಮಾಜದಲ್ಲಿ ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಭಾಗಿಯಾಗಿದ್ದಾರೆ. ಇವರು ನಮ್ಮ ಕರ್ನಾಟಕದಲ್ಲಿ ಹುಟ್ಟಿ ಇರುವುದಕ್ಕಾಗಿ ಪ್ರತಿಯೊಬ್ಬ ಕನ್ನಡಿಗನೂ ಕೂಡ ಹೆಮ್ಮೆಪಡುವ ಬೇಕಾದಂತಹ ದೊಡ್ಡಮಟ್ಟದ ಕೆಲಸವನ್ನು ಮಾಡಿದ್ದಾರೆ.

ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.

ಅದೆಷ್ಟು ಅನಾಥಾಶ್ರಮ ವೃದ್ಧಾಶ್ರಮ ಹಾಗೂ ಗೋಶಾಲೆಗಳನ್ನು ಮಾತ್ರವಲ್ಲದೆ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವನ್ನು ಕೂಡ ನೀಡಿದ್ದಾರೆ. ಇನ್ನು ಇಂದಿನವರೆಗೂ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ನಿರ್ವಹಿಸಿಕೊಂಡು ಬಂದಂತಹ ಸಿನಿ ಜೀವನದ ಕುರಿತಂತೆ

ಒಂದು ಚೂರು ಬೆಳಕು ಚೆಲ್ಲುವ ಕೆಲಸವನ್ನು ಮಾಡೋಣ. ಚಿಕ್ಕವರು ಇರಬೇಕಾದರೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಲೋಹಿತ್ ಎಂಬ ಹೆಸರನ್ನು ಇಡಲಾಗಿತ್ತು. ಕನ್ನಡ ಚಿತ್ರರಂಗದಲ್ಲಿ ಮಾಸ್ಟರ್ ಲೋಹಿತ್ ಆಗಿ ಪಾದಾರ್ಪಣೆ ಮಾಡಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರು 6 ತಿಂಗಳ ಮಗು ವಾಗಿರ ಬೇಕಾದರೆ ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದರು.

ಇನ್ನು ಬಾಲ ನಾಯಕ ನಟನಾಗಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಹಲವಾರು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವುಗಳಲ್ಲಿ ಪ್ರಮುಖವಾಗಿ ಸನಾದಿ ಅಪ್ಪಣ್ಣ, ತಾಯಿಗೆ ತಕ್ಕ ಮಗ, ವಸಂತ ಗೀತ, ಭಾಗ್ಯವಂತರು. ಚಿಕ್ಕವಯಸ್ಸಿನಲ್ಲಿಯೇ ಪುನೀತ್ ರಾಜಕುಮಾರ್ ರವರ

ತಮ್ಮ ತಂದೆಗೆ ಸರಿಸಾಟಿಯಾಗಬಲ್ಲ ಅಂತಹ ನಟನೆಯನ್ನು ತೋರಿಸಿದವರು. ಬಾಲನಟನಾಗಿ ಹಲವಾರು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಬಕ್ತಪ್ರಹಲ್ಲಾದ ಚಿತ್ರದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಪ್ರಹಲ್ಲಾದ ಪಾತ್ರ ಖಂಡಿತವಾಗಿ ಎಲ್ಲರೂ ಮೆಚ್ಚುವಂತದ್ದಾಗಿದೆ. ಇನ್ನು ಬೆಟ್ಟದ ಹೂವು ಚಿತ್ರಕ್ಕಾಗಿ ಹತ್ತನೇ ವಯಸ್ಸಿನಲ್ಲಿಯೇ ರಾಷ್ಟ್ರ ಪ್ರಶಸ್ತಿಯನ್ನು ಗೆದ್ದುಕೊಂಡ ಅಂತಹ ಅದ್ಭುತ ಪ್ರತಿಭಾವಂತ.

1989 ರಲ್ಲಿ ಬಿಡುಗಡೆಯಾದ ಪರಶುರಾಮ್ ಚಿತ್ರದಲ್ಲಿ ಕೊನೆಯ ಬಾರಿಗೆ ಬಾಲನಟನಾಗಿ ಕಾಣಿಸಿಕೊಳ್ಳುತ್ತಾರೆ. ಅದಾದನಂತರ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಕನ್ನಡ ಚಿತ್ರರಂಗಕ್ಕೆ 2002 ರಲ್ಲಿ ಬಿಡುಗಡೆಯಾದ

ಅಂತಹ ಅಪ್ಪು ಚಿತ್ರದ ಮೂಲಕ ಹೀರೋ ಆಗಿ ಎಂಟ್ರಿ ನೀಡುತ್ತಾರೆ. ಇದಾದನಂತರ ನಿಮಗೆಲ್ಲ ತಿಳಿದಿರುವಂತೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರು ಇದುವರೆಗೂ ಕೂಡ 29 ಚಿತ್ರಗಳಲ್ಲಿ ನಾಯಕ ನಟನಾಗಿ ಕಾಣಿಸಿಕೊಂಡಿದ್ದಾರೆ.

ನಾಯಕನಟನಾಗಿ ಅತ್ಯಂತ ಹೆಚ್ಚು ಯಶಸ್ವಿ ಅನುಪಾತವನ್ನು ಹೊಂದಿರುವ ಕನ್ನಡ ಚಿತ್ರರಂಗದ ನಂಬರ್ ಒನ್ ನಟನಾಗಿದ್ದಾರೆ. ಸದ್ಯಕ್ಕೆ ಬಹುದ್ದೂರ್ ಚೇತನ್ ನಿರ್ದೇಶನದ ಜೇಮ್ಸ್ ಚಿತ್ರದಲ್ಲಿ ನಾಯಕನಟನಾಗಿ ನಟಿಸಿದ್ದರು.

ಹಲವಾರು ಚಿತ್ರಗಳ ಅವಕಾಶ ಕೂಡ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಕೈಯಲ್ಲಿತ್ತು. ಆದರೆ ಅವುಗಳನ್ನೆಲ್ಲ ಕೈಚೆಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಈಗ ನಮ್ಮನ್ನು ಬಿಟ್ಟು ಬಾನದಾರಿಯಲ್ಲಿ ಸಾಗಿದ್ದಾರೆ. ಆದರೆ ಅವರ ಸ್ಥಾನವನ್ನು

ತುಂಬಬಲ್ಲ ಬೇರೆ ಯಾವ ನಟ ಕನ್ನಡ ಚಿತ್ರರಂಗಕ್ಕೆ ಸಿಗುವುದು ಖಂಡಿತವಾಗಿಯೂ ಅಸಾಧ್ಯ ಕಿಂತಲೂ ಹೆಚ್ಚು. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಬಗ್ಗೆ ನಿಮ್ಮ ಅನಿಸಿಕೆಗಳನ್ನು ನಮ್ಮೊಂದಿಗೆ ತಪ್ಪದೆ ಕಾಮೆಂಟ್ ಬಾಕ್ಸ್ ಅಲ್ಲಿ ಕಾಮೆಂಟ್ ಮಾಡುವ ಮೂಲಕ ಹಂಚಿಕೊಳ್ಳಿ.

Related Articles

Leave a Reply

Your email address will not be published. Required fields are marked *

Back to top button