Uncategorized

ಶ್ರೀ ಕ್ಷೇತ್ರ ಕೊಲ್ಹಪುರ ಮಹಲಕ್ಷ್ಮೀ ತಾಯಿಯ ಆಶೀರ್ವಾದ ಪಡೆಯುತ್ತ ಇಂದಿನ ರಾಶಿಫಲ.

ಮೇಷ: ಹಿತಶತೃಗಳ ಸಲಹೆಯಿಂದ ತೊಂದರೆ. ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಶುಭ ಸಂಖ್ಯೆ: 6

ವೃಷಭ: ಪಾಲುದಾರಿಕೆಯಿಂದ ಲಾಭ ಹಗುರವಾಗಿ ಕಾಣುವುದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವುದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 9

ಮಿಥುನ: ಚತುರತೆಯಿಂದ ಜಯ, ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುವವು. ಚಾಣಾಕ್ಷತನದಿಂದ ಕಷ್ಟ ಪರಿಹರಿಸಿಕೊಳ್ಳುವಿರಿ. ಅಪೇಕ್ಷಿತ ಕಾರ್ಯಗಳು ಕೈಗೂಡುವವು. ಸಂಬಂಧಿಗಳಿಂದ ಸಹಕಾರ ದೊರೆಯುವುದು. ದೂರ ಪ್ರಯಾಣ, ಪರಸ್ಥಳವಾಸ ಸಂಭವ. ಶುಭ ಸಂಖ್ಯೆ: 2

ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.

ಕಟಕ: ಖರ್ಚು ಜಾಸ್ತಿ ಸಾಲಗಾರರ ತೊಂದರೆ ಇರುವುದು. ಅನಾರೋಗ್ಯ, ವ್ಯವಹಾರದಲ್ಲಿ ಹಾನಿ ಕಂಡುಬರುವುದು. ನಿಧಾನಗತಿಯ ಕೆಲಸದಿಂದ ಮನೋಕ್ಷೋಭೆ ಉಂಟಾಗುವ ಸಂಭವವಿದೆ. ಶುಭ ಸಂಖ್ಯೆ: 5

ಸಿಂಹ: ಗುರುವಿನ ಅನುಗ್ರಹದಿಂದ ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಶುಭ ಸಂಖ್ಯೆ: 7

ಕನ್ಯಾ: ಅಪರಿಚಿತರ ಸಹಾಯ ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 3

ತುಲಾ: ಗುರುಬಲವಿದೆ ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವುದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 8

ವೃಶ್ಚಿಕ: ಸ್ವಲ್ಪ ಹಿನ್ನಡೆ. ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು. ಶುಭ ಸಂಖ್ಯೆ: 1

ಧನು: ಉತ್ತಮ ಅವಕಾಶಗಳು ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯುವುದು. ಕೋರ್ಟ್ನಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು. ಶುಭ ಸಂಖ್ಯೆ: 9

ಮಕರ: ಗಾಬರಿ, ಆತುರ ಬೇಡ. ಕೆಲಸದಲ್ಲಿ ತಾಳ್ಮೆ ಇರಲಿ. ಅನಿರ್ದಿಷ್ಟ ಉದ್ಯೋಗ, ಕೆಲಸದ ವಿಷಯದಲ್ಲಿ ಗೊಂದಲ ಮೂಡುವ ಸಾಧ್ಯತೆ ಇದೆ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ವ್ಯಾಪಾರಿಗಳಿಗೆ ಆರ್ಥಿಕ ತೊಂದರೆ ಆಗುವ ಯೋಗವಿದೆ. ಶುಭ ಸಂಖ್ಯೆ: 4

ಕುಂಭ: ಆಕಸ್ಮಿಕ ಅದೃಷ್ಟ. ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವುದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 2

ಮೀನ: ಹಿತ ಶತೃಗಳ ದೃಷ್ಟಿ, ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವುದು. ಸಮತೋಲಿತ ಜೀವನವಿರುವುದು. ಶುಭ ಸಂಖ್ಯೆ: 5

Related Articles

Leave a Reply

Your email address will not be published. Required fields are marked *

Back to top button