ಪಾಸ್ಪೋರ್ಟ್ ನಲ್ಲಿ ರಶ್ಮಿಕಾ ಮಂದಣ್ಣನ ಅವರ ಪೂರ್ಣ ಹೆಸರು ಕೇಳಿ ಅಭಿಮಾನಿಗಳು ಶಾಕ್ ಯಾಕೆ ಗೊತ್ತಾ?? ಅಲ್ಲಿ ಏನಿದೆ ಗೊತ್ತೇ??
ನಮಸ್ಕಾರ ಸ್ನೇಹಿತರೇ ನಮ್ಮ ಭಾರತ ದೇಶದಲ್ಲಿ ಸೆಲೆಬ್ರಿಟಿಗಳು ಏನೇ ಮಾಡಿದರೂ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಸುದ್ದಿ ಮಾಧ್ಯಮಗಳಲ್ಲಿ ವಿಪರೀತವಾಗಿ ಸಾಕಷ್ಟು ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿಯೇ ಆಗುತ್ತದೆ. ಇನ್ನು ಇತ್ತೀಚಿನ ದಿನಗಳಲ್ಲಿ ಭಾರತೀಯ ಸೆಲೆಬ್ರಿಟಿಗಳ ಮಟ್ಟಿಗೆ ಸರ್ ನೇಮ್ ಎನ್ನುವುದು ಬಹಳಷ್ಟು
ಸುದ್ದಿ ಮಾಡುತ್ತಿದೆ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ.ಇತ್ತೀಚಿಗಷ್ಟೇ ತೆಲುಗು ಚಿತ್ರರಂಗದಲ್ಲಿ ಹೇಳುವುದಾದರೆ ಸಮಂತ ರವರು ತಮ್ಮ ಸರ್ ನೇಮ್ ಆಗಿರುವ ಅಕ್ಕಿನೇನಿ ಹೆಸರನ್ನು ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ತೆಗೆದ ನಂತರ ಅವರ ಹಾಗೂ ನಾಗಚೈತನ್ಯ ರವರ ನಡುವೆ
ವಿವಾಹ ವಿಚ್ಛೇದನ ಏರ್ಪಡಲಿದೆ ಎಂಬುದಾಗಿ ಎಲ್ಲರೂ ಕೂಡ ಅಂದುಕೊಂಡಿದ್ದರು ಅದೇ ರೀತಿ ನಡೆಯುತ್ತದೆ. ಇದಾದ ನಂತರ ಪ್ರಿಯಾಂಕಾ ಚೋಪ್ರಾ ರವರು ತಮ್ಮ ಪತಿ ನಿಕ್ ಜೋನಸ್ ರವರ ಪದನಾಮವನ್ನು ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಯಿಂದ ತೆಗೆದ ನಂತರವೂ ಕೂಡ ಇದೇ ರೀತಿಯ ಸುದ್ದಿಗಳು ಹರಿದಾಡಿದ್ದವು.
ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.
ಇದೀಗ ಈ ಸರ್ ನೇಮ್ ವಿಚಾರದಲ್ಲಿ ಮತ್ತೊಬ್ಬ ಖ್ಯಾತ ನಟಿ ಸಿಕ್ಕಿಹಾಕಿಕೊಂಡಿದ್ದಾರೆ. ಅವರು ಇನ್ಯಾರೂ ಅಲ್ಲ ನಮ್ಮ ಕೊಡಗಿನ ಕುವರಿ ರಶ್ಮಿಕ ಮಂದಣ್ಣ ನವರು. ಇತ್ತೀಚಿಗಷ್ಟೇ ರಶ್ಮಿಕ ಮಂದಣ್ಣ ನವರು ಯುಎಸ್ ಎ ಗೆ ತೆರಳಿದ್ದರು. ಈ ಸಂದರ್ಭದಲ್ಲಿ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಪಾಸ್ಪೋರ್ಟ್ ಫೋಟೋವನ್ನು ಅಪ್ಲೋಡ್ ಮಾಡಿದ್ದರು.
ಪಾಸ್ಪೋರ್ಟ್ ನ ಹೆಸರಿನ ಕೊನೆಯಲ್ಲಿ ಮುಂಡಚದಿರ ಎನ್ನುವ ಸರ್ನೇಮ್ ಹೆಸರಿತ್ತು. ಇದನ್ನು ನೋಡಿ ಅಭಿಮಾನಿಗಳು ಒಂದು ಕ್ಷಣ ಅವಕ್ಕಾಗಿದ್ದಾರೆ. ನಂತರ ಇದು ಅವರ ತಂದೆ ಮದನ್ ಮಂದಣ್ಣ ಮುಂಡಚದಿರ ರವರ ಹೆಸರು ಎನ್ನುವುದಾಗಿ ತಿಳಿದುಬಂದಿದೆ