Uncategorized

ಭಾನುವಾರದಿಂದ ಈ 6 ರಾಶಿಯವರಿಗೆ ಬಾರಿ ಅದೃಷ್ಟ ರಾಜಯೋಗ ಮುಟ್ಟಿದ್ದೆಲ್ಲ ಚಿನ್ನ.

ಮೇಷ: ಆರ್ಥಿಕ ಸ್ಥಿತಿ ಸುಧಾರಿಸುವದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ.
ಶುಭ ಸಂಖ್ಯೆ: 5

ವೃಷಭ: ಆಸ್ತಿ ವಿಷಯಕ್ಕೆ ಸಂಬಂಧಿಸಿಂತೆ ತೊಂದರೆಯಾಗುವ ಸಂಭವವಿದೆ. ಆದಾಯ ಉತ್ತಮವಾಗಿರುವದು.ನೌಕರಿಯಲ್ಲಿ ಅಸಹಕಾರ ಎದುರಿಬೇಕಾಗುವದು. ಗ್ರಹಸೌಖ್ಯವಿದ್ದರೂ ಮಾನಸಿಕ ನೆಮ್ಮದಿ ಇರಲಾರದು.
ಶುಭ ಸಂಖ್ಯೆ: 9

ಮಿಥುನ: ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಸಹೋದರ ಸಂಬಂಧದಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ.ಪರಸ್ಪರ ದೋಷಾರೋಪ ಬೇಡ.ಮಿತ್ರರ ಸಹಾಯ ದೊರೆಯುವದು.
ಶುಭ ಸಂಖ್ಯೆ: 2

ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.

ಕರ್ಕ: ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಕೊರತೆ ಇಲ್ಲ. ವ್ಯವಹಾರ ಚತುರತೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ.
ಶುಭ ಸಂಖ್ಯೆ: 4

ಸಿಂಹ: ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವದು. ಆರ್ಥಿಕ ಅಭಿವೃದ್ಧಿ ಕಂಡುಬರುವದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವದು. ಶತೃಗಳೂ ಸೌಮ್ಯರಾಗುವ ಕಾಲ ಇರುವದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ.
ಶುಭ ಸಂಖ್ಯೆ: 8

ಕನ್ಯಾ: ಪ್ರೀತಿವಿಶ್ವಾಸದ ಬಲದಿಂದ ಅಧಿಕಾರಿಗಳ ಗಮನ ಸೆಳೆಯುವಿರಿ. ಅತಿಯಾದ ಮೃದು ಧೋರಣೆ ದುರುಪಯೋಗವಾಗದಂತೆ ನೋಡಿಕೊಳ್ಳಿರಿ. ಮಂಗಲಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಇರುವದು.
ಶುಭ ಸಂಖ್ಯೆ: 6

ತುಲಾ: ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವವು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ.
ಶುಭ ಸಂಖ್ಯೆ: 7

ವೃಶ್ಚಿಕ: ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ ಇದೆ. ಅತಿಯಾಗಿ ಹೇಳಿಕೊಳ್ಳುವದು ಅಮಾಮಾನಕ್ಕೆ ಕಾರಣವಾಗದಂತೆ ವರ್ತಿಸಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ನಿರೀಕ್ಷೆ ಇರುವದು. ಕೈಗೊಂಡ ಕಾರ್ಯ ಯಶ ಕಾಣುವದು.
ಶುಭ ಸಂಖ್ಯೆ: 3

ಧನು: ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವದು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ನೆಮ್ಮದಿಯ ವಾತಾವರಣ ಇರುವದು.
ಶುಭ ಸಂಖ್ಯೆ: 6

ಮಕರ: ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ.
ಶುಭ ಸಂಖ್ಯೆ: 2

ಕುಂಭ: ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಅಪೇಕ್ಷಿತ ಧನಸಹಾಯ ದೊರೆಯುವದು.
ಶುಭ ಸಂಖ್ಯೆ: 4

ಮೀನ: ಬಹುಜನರ ಪ್ರಶಂಸೆಗೆ ಪಾತ್ರವಾಗುವ ಆಡಳಿತಾತ್ಮಕ ನಿರ್ಧಾರ. ಇದ್ದಕ್ಕಿದಂತೆ ಶುಭಕರ ಒಲವು. ಸಲ್ಲುವ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕಾನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ .

Related Articles

Leave a Reply

Your email address will not be published. Required fields are marked *

Back to top button