Uncategorized

ರಾಜಕಾರಣಿಗಳು ಅಪ್ಪು ಅವರನ್ನ ನಮ್ಮ ಪಕ್ಷಕ್ಕೆ ಸೇರಿಕೊಳ್ಳಿ ಎಂದಾಗ ಅಪ್ಪು ಅವತ್ತು ಹೇಳಿದ್ದು ಒಂದೇ ಮಾತು! ಅದೇನು ಗೊತ್ತೇ..

ಅಪ್ಪು ನಮ್ಮನ್ನೆಲ್ಲ‌ ಅಗಲಿ ಹಲವು ದಿನಗಳೆ ಉರುಳಿದರು ಅವರು ಕುರಿತು ದಿನಕ್ಕೊಂದು ವಿಷಯಗಳು ಮಾಧ್ಯಮಗಳೆದುರು ಬಿತ್ತರವಾಗುತ್ತಿವೆ. ಪ್ರಧಾನಿ‌ ನರೇಂದ್ರ ಮೋದಿ ಅವರು ಪುನೀತ್ ರಾಜ್ ಕುಮಾರ್ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಲು ಆಸಕ್ತಿ ತೊರಿದ್ದರು ಎನ್ನುವ ಸುದ್ದಿ

ಕೇಳಿಬರುತ್ತಿದ್ದಂತೆಯೇ ನಾವು ಸಹ ಕಾಂಗ್ರೆಸ್ ಪಕ್ಷಕ್ಕೆ ಪವರ್ ಸ್ಟಾರ್ ಕರೆತರುವ ಪ್ರಯತ್ನ ಮಾಡಿದ್ದೆವು ಅಂತ ಖುದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.. ಪುನೀತ್ ರಾಜ್​ಕುಮಾರ್​​ ಅವರಿಗೆ ಸಿನೆಮಾ ಹೊರತು ಪಡಿಸಿ ಅನೇಕ ಸಾಮಾಜದ ಅಭಿವೃದ್ಧಿಯಲ್ಲಿ ಜನರಿಗಾಗಿ ಸಾಕಷ್ಟು ಕೆಲಸ ಮಾಡಿದ್ದರು.

ವರಿಗೆ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ವಿವಿಧ ರಾಜಕೀಯ ಪಕ್ಷಗಳಿಂದ ಪಕ್ಷಕ್ಕೆ ಸೇರಿಸಿಕೊಳ್ಳುವ ಆಹ್ವಾನ ಇತ್ತು ಎಂಬ ಮಾಹಿತಿಯನ್ನು ಮೂಲಗಳು ತಿಳಿಸಿವೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪುನೀತ್​ರನ್ನು ರಾಜ್ಯ

ರಾಜಕಾರಣಕ್ಕೆ ಸೆಳೆಯುವ ಆಸಕ್ತಿ ತೋರಿಸಿದ್ದರು. ಕಾಂಗ್ರೆಸ್ ಪಕ್ಷ ಸೇರುವಂತೆ ಸಾಕಷ್ಟು ಸಾರಿ ಮನವಿ ಮಾಡಿದ್ದರು‌ ಪುನೀತ್ ರಾಜ್​​ಕುಮಾರ್ ಒಪ್ಪಿರಲಿಲ್ಲ. ಮನವಿ ಮಾಡಿದಕ್ಕೆ ಪುನೀತ ನಾನು ನನ್ನ ತಂದೆಯ ಮಾರ್ಗದಲ್ಲಿಯೇ ಮುಂದುವರೆಯುತ್ತೇನೆ. ನನ್ನ ಅಭಿಮಾನಿಗಳು ಎಲ್ಲ ಪಕ್ಷಗಳಲ್ಲಿಯೂ ಇದ್ದಾರೆ.‌

ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.

ಒಂದು ಪಕ್ಷಕ್ಕೆ‌ ಸೇರಿ‌ ಇನ್ನೂಂದು ಪಕ್ಷದಲ್ಲಿರುವ ಅಭಿಮಾನಿಗಳನ್ನು‌ ಬೇಸರ ಪಡಿಸಲು ನನಗೆ ಇಷ್ಟವಿಲ್ಲ. ನನಗೆ ನಟನಾಗಿಯೇ ಇರಲು ಹೆಚ್ಚು ಇಷ್ಟವಾಗುತ್ತದೆ ಎಂದು ಮರು ಉತ್ತರ ನೀಡಿದ್ದರು. ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಮಾತನಾಡಿದ ಕೆಪಿಸಿಸಿ

ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಣ್ಣ ವಯಸ್ಸಿನಲ್ಲೇ ಅನೇಕ ಅಭಿವೃದ್ಧಿ ಕೆಲಸ ಮಾಡಿದ್ದ ವ್ಯಕ್ತಿ ಪುನೀತ್. ನಾನು ಹಾಗೂ ಸಿದ್ದರಾಮಯ್ಯ ಅವರು ಉಪಚುನಾವಣೆ ಸಂದರ್ಭ ಒಮ್ಮೆ ವೇದಿಕೆಯಲ್ಲಿ ಕುಳಿತಿದ್ದಾಗ ಸಾಕಷ್ಟು ಒತ್ತಾಯ ಮಾಡಿದ್ದರು ಅವರು ಒಪ್ಪಿಕೊಳ್ಳಲಿಲ್ಲ ಎಂದು ಡಿಕೆಶಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button