Uncategorized

ನೂತನ ವರ್ಷಕ್ಕೆ ದಿನಗಣನೆ: 2022 ರಂದು ಯಾವ ರಾಶಿಯವರಿಗೆ ಶುಭ ಯಾವ ರಾಶಿಯವರಿಗೆ ಅಶುಭ ಫಲವಿದೆ ನೀವೇ ನೋಡಿ!! 

ಮೇಷ: ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯುವುದು. ಕೋರ್ಟ್ನಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು. ಶುಭ ಸಂಖ್ಯೆ: 1

ವೃಷಭ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಶುಭ ಸಂಖ್ಯೆ: 5

ಮಿಥುನ: ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯುವುದು. ಮಾನಸಿಕ ಉತ್ಸಾಹ ಕಂಡುಬರುವುದು. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುವುದು. ಕಾರಣಾಂತರ ಅಧಿಕ ಖರ್ಚುಬರಬಹುದು. ಶುಭ ಸಂಖ್ಯೆ: 9

ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.

ಕಟಕ: ಅಭದ್ರತೆ ಕಾಡುವ ಸಂಭವವಿದೆ. ಸ್ಥಾನಚ್ಯುತಿಯಾಗುವ ಸಾಧ್ಯತೆ ಇದೆ. ಸಹೋದರರಲ್ಲಿ ಕಲಹ. ಸ್ಥಿರಾಸ್ತಿಯು ಹಾನಿಯಾಗುವ ಯೋಗವಿದೆ. ಕೃಷಿಕರಿಗೆ ಹಾಗೂ ವ್ಯಾಪಾರಿಗಳಿಗೆ ಆರ್ಥಿಕ ಸಂಕಷ್ಟ ಇರುವುದು. ಶುಭ ಸಂಖ್ಯೆ: 5

ಸಿಂಹ: ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವುದು. ಆರ್ಥಿಕ ಅಭಿವೃದ್ಧಿ ಕಂಡುಬರುವುದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವುದು. ಶತೃಗಳೂ ಸೌಮ್ಯರಾಗುವ ಕಾಲ ಇರುವುದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ. ಶುಭ ಸಂಖ್ಯೆ: 8

ಕನ್ಯಾ: ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವುದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವದು. ಶುಭ ಸಂಖ್ಯೆ: 3

ತುಲಾ: ಸಹನೆಗೆ ತಕ್ಕ ಫಲ ದೊರೆಯುವುದು. ಬಹು ದಿನದ ಕನಸು ನನಸಾಗುವ ಕಾಲವಿದೆ. ಕೊರ್ಟಿನಲ್ಲಿದ್ದ ವ್ಯಾಜ್ಯಗಳಲ್ಲಿ ಜಯ ದೊರೆಯುವುದು. ಸಂತಾನಫಲದ ಅಪೇಕ್ಷೆ ಈಡೇರುವುದು. ಆರ್ಥಿಕ ವ್ಯವಹಾರಗಳ ಅದೃಷ್ಟ ಲಾಭತರುವವು. ಶುಭ ಸಂಖ್ಯೆ: 6

ವೃಶ್ಚಿಕ: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 7

ಧನು: ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ. ಶುಭ ಸಂಖ್ಯೆ: 4

ಮಕರ: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವದು. ಉತ್ಸಾಹ ಮೂಡುವದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ. ಶುಭ ಸಂಖ್ಯೆ: 2

ಕುಂಭ: ಹೊಸ ಯೋಜನೆಗಳು ಬೇಡ. ಸ್ಥಳಾಂತರ, ವರ್ಗಾವಣೆ, ಮನೆ ಬದಲಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಇರುವುದು. ಕೊಟ್ಟ ಸಾಲ ಮರುಪಾವತಿ ಆಗಲಾರದು, ವ್ಯಾಪರಿಗಳಿಗೆ ವ್ಯವಹಾರಿಕ ತೊಂದರೆ ಆಗುವ ಸಧ್ಯತೆ ಇದೆ. ಶುಭ ಸಂಖ್ಯೆ: 1

ಮೀನ: ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು. ಶುಭ ಸಂಖ್ಯೆ: 9

Related Articles

Leave a Reply

Your email address will not be published. Required fields are marked *

Back to top button