Uncategorized

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಖಚಿತ…? ಎಲ್ಲದಕ್ಕೂ ಉತ್ತರ ಕೊಟ್ಟ ಮುಖ್ಯಮಂತ್ರಿಗಳು ನೋಡಿ ಸುದ್ದಿ

ಇತ್ತೀಚೆಗೆ ರಾಜ್ಯದಲ್ಲಿ ಮತ್ತೆ ಕೊರೊನಾ ಹೆಚ್ಚಾಗುತ್ತಿದ್ದು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಯವರು ಸಾರ್ವಜನಿಕರಿಗೆ ಕೊರೊನಾ ಬಗ್ಗೆ ಅಭಯ ನೀಡಿದ್ದು ಜೊತೆಗೆ ಸರ್ಕಾರದ ಮುಂದೆ ಲಾಕ್ ಡೌನ್

ಪ್ರಸ್ತಾವನೆ ಇಲ್ಲ. ಶಾಲಾ ಕಾಲೇಜುಗಳ ಮೇಲೆ ನಿಗಾ ಇಡಲು ಸೂಚಿಸಲಾಗಿದ್ದು ಅವುಗಳನ್ನು ಮುಚ್ಚಲು ತಿಳಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟಪಡಿಸಿದರು. ಹೌದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊರೊನಾ ರೂಪಾಂತರಿ

ಒಮಿಕ್ರಾನ್ ಕುರಿತು ಜನತೆ ಭಯಪಡುವ ಅಗತ್ಯತೆ ಇಲ್ಲ. ಕೊರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದಿದ್ದಾರೆ.

ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.

ಕರೋನಾ ಕಂಡುಬಂದಿರುವ ದೇಶಗಳಿಂದ ಬಂದಿರುವವರ ಮೇಲೆ ನಿಗಾ ಇರಿಸಿದ್ದು ಅವರ ಸಂಪರ್ಕಿತರ ಪತ್ತೆ ಹಚ್ಚಿ ಪರೀಕ್ಷಿಸಲಾಗುತ್ತಿದೆ. ಇದಲ್ಲದೆ ವಿಮಾನ ನಿಲ್ದಾಣದಲ್ಲಿಯೂ

ಕೂಡ ಕಟ್ಟುನಿಟ್ಟಿನ ಪರೀಕ್ಷೆ ಮಾಡುತ್ತಿದ್ದು ನೆಗಟಿವ್ ಇದ್ದರೆ ಮಾತ್ರ ನಗರ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ. ಇನ್ನು ಎಲ್ಲ ಜಿಲ್ಲೆಗಳಲ್ಲಿ ಕೇರಳದಿಂದ ಆಗಮಿಸಿರುವ ವಿದ್ಯಾರ್ಥಿಗಳು ಆಗಮಿಸುವವರಿಗೆ ನೆಗೆಟಿವ್ ವರದಿ

ಕಡ್ಡಾಯ ಹಾಗೂ 7 ನೇ ದಿನಕ್ಕೆ ಮತ್ತೊಮ್ಮೆ ಪರೀಕ್ಷೆ ಮಾಡಲು ಸೂಚಿಸಲಾಗಿದ್ದು ಜನರು ಹೆಚ್ಚಾಗಿ ಗುಂಪು ಸೇರುವುದನ್ನು ತಡೆಯಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button