ASTROLOGY

ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಆಶೀರ್ವಾದ ಪಡೆಯುತ್ತ ಇಂದಿನ ದಿನಭವಿಷ್ಯ ತಿಳಿಯಿರಿ.

ಮೇಷ: ದೂರಾಲೋಚನೆಯಿಂದ ಕಾರ್ಯದಲ್ಲಿ ಯಶಸ್ಸು. ಆಸ್ತಿ ಖರೀದಿ ಸಾಧ್ಯ. ವೈವಾಹಿಕ ಚಿಂತೆ ಇರುವದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ. ಧಾರ್ಮಿಕ ಕ್ಷೇತ್ರಗಳ ದರ್ಶನ ಯೋಗವಿದೆ. ಶುಭ ಸಂಖ್ಯೆ: 6

ವೃಷಭ: ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ಡಿಟ್ಟತನದಿಂದ ಕೆಲಸ ನಿರ್ವಹಿಸಿ. ವ್ಯಾಪಾರವೃದ್ಧಿಯಾಗುವುದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 1

ಮಿಥುನ: ಹೊಸ ಕೆಲಸವನ್ನು ಒಪ್ಪಿಕೊಳ್ಳುವ ಮೊದಲು ವಿಚಾರಮಾಡಿ ಮುಂದುವರೆಯಿರಿ. ಉದ್ಯೋಗದ ಸ್ಥಾನ ಬದಲಾವಣೆಯ ಯೋಗವಿದೆ. ಆಮಿಷಕ್ಕೆ ಒಳಗಾಗಿ ಮೋಸಹೋಗುವ ಸಂಭವವಿದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 9

ಕಟಕ: ಅಂತಃಶತ್ರುಗಳ ಕಾಟ ಹೆಚ್ಚಾಗುವ ಲಕ್ಷಣವಿದೆ. ಹಳೆಯ ಸಮಸ್ಯೆಗಳು ಮತ್ತೆ ಎದುರಾಗುವ ಸಂಭವವಿದೆ. ಚಂಚಲತೆ ಬೇಡ, ಹಿಡಿದ ಕಾರ್ಯವನ್ನು ಪೂರ್ಣಗೊಳಿಸಿ. ಆರ್ಥಿಕ ಲಾಭವಿದೆ ಆದರೆ ವಿದ್ಯೆಯಲ್ಲಿ ಹಿನ್ನಡೆ ಕಂಡುಬರುವುದು. ಶುಭ ಸಂಖ್ಯೆ: 7

ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.

ಸಿಂಹ: ಬರುವ ಕಷ್ಟಗಳನ್ನು ಎದುರಿಸಿ ಸಫಲತೆಯನ್ನು ಹೊಂದುವಿರಿ. ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಶುಭ ಸಂಖ್ಯೆ: 2

ಕನ್ಯಾ: ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂತ ಅಧಿಕ ಖರ್ಚು ಇರುವುದು. ಶುಭ ಸಂಖ್ಯೆ: 4

ತುಲಾ: ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವುದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 8

ವೃಶ್ಚಿಕ: ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಕರ್ತವ್ಯಕ್ಕೆ ಚ್ಯುತಿಯಾಗದಂತೆ ನಡೆದುಕೊಳ್ಳಲು ಪ್ರಯತ್ನ ಮಾಡುವಿರಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಶುಭ ಸಂಖ್ಯೆ: 7

ಧನು: ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಅರ್ಥಾರ್ಜನೆಯ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ. ಶುಭ ಸಂಖ್ಯೆ: 3

ಮಕರ: ಹಲವು ರೀತಿಯಿಂದ ಧನಾಗಮನವಿದ್ದು ಐಶ್ವರ್ಯವೃದ್ಧಿ, ಸಂಸಾರ ಸುಖ. ಅಪೇಕ್ಷಿತ ವಸ್ತು, ಪ್ರಾಪ್ತಿ, ಮಿತ್ರಾಗಮನ, ವಿಶೇಷ ಸಂತೋಷ ಪ್ರಸಂಗಗಳು ಒದಗಿ ಬಂದು ಸಂಭ್ರಮವೆನಿಸುತ್ತದೆ. ಶುಭ ಸಂಖ್ಯೆ: 5

ಕುಂಭ: ದೂರ ಪ್ರಯಾಣದ ಅವಶ್ಯಕತೆ ಕಂಡುಬರುವದು. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ. ಅನೇಕ ರೀತಿಯ ಸೌಭಾಗ್ಯಗಳು ದೊರೆಯುವವು.ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ಮಶಿನರಿಗಳಿಂದ ತೊಂದರೆ ಸಾಧ್ಯತೆ. ಶುಭ ಸಂಖ್ಯೆ: 9

ಮೀನ: ಸ್ವೀಕೃತ ಕಾರ್ಯವು ಫಲಪ್ರದವಾಗಿ ಗೌರವ ಆದರಗಳು ಪ್ರಾಪ್ತವಾಗುವವು. ಈ ಸಮಯದಲ್ಲಿ ಉತ್ತಮ ಧನಾರ್ಜನೆಯಾಗುವುದು ವಿದೇಶ ಪ್ರಯಾಣ, ಪ್ರೇಮ ಸಂಭಾಷಣೆ, ದೇವ ಬ್ರ್ರಾಹ್ಮಣ, ಧರ್ಮಕಾರ್ಯಗಳು ನಡೆಯುವವು. ಸ್ಥಿರಾಸ್ತಿಗೆ ಸಂಬಂಧಿಸಿದ ವ್ಯಾಜ್ಯ ಪರಿಹಾರವಾಗುವವು. ಶುಭ ಸಂಖ್ಯೆ: 5

Dina Bhavishya

Related Articles

Leave a Reply

Your email address will not be published. Required fields are marked *

Back to top button