ASTROLOGY

ದಿನ ಭವಿಷ್ಯ: 04 ಡಿಸೆಂಬರ್‌, 2021 ದೈನಂದಿನ ರಾಶಿ ಭವಿಷ್ಯ ಶಕ್ತಿ ಆಂಜನೇಯ ಸ್ವಾಮಿಯ ಆಶೀರ್ವಾದ ಪಡೆಯುತ್ತ.

ಮೇಷ: ಆಕಸ್ಮಿಕ ಧನಲಾಭವಾಗಲಿದೆ. ಕೆಲಸ ಕಾರ್ಯಗಳು ಸುಲಭವಾಗಿ ನಿಮ್ಮಿಚ್ಛೆಯಂತೆ ಕೈಗೂಡುವವು. ಆತ್ಮೀಯರ ಭೇಟಿ ಮತ್ತು ಸಂತೋಷದ ಸುದ್ದಿ ಕೇಳುವ ಸಾಧ್ಯತೆ. ವಿದ್ಯಾರ್ಥಿಗಳಿಗೆ ಆಟಪಾಠಗಳಲ್ಲಿ ಹಿನ್ನಡೆ. ವ್ಯಾಪಾರದಲ್ಲಿ ಸ್ವಲ್ಪಮಟ್ಟಿನ ನಷ್ಟ. ಶುಭ ಸಂಖ್ಯೆ: 6

ವೃಷಭ: ಊಹಾಪೋಹಗಳು ಬೇಡ. ಕೌಟುಂಬಿಕ ಸುಖ, ಶಾಂತಿಗಳು ನೆಲೆಸಿ ಮಾನಸಿಕ ನೆಮ್ಮದಿ. ಕಾರ್ಯ–ಕಲಾಪಗಳಲ್ಲಿ ಪ್ರಗತಿ. ಕೊಡುಕೊಳ್ಳುವ ವ್ಯವಹಾರಗಳಲ್ಲಿ ಲಾಭ ನಿರೀಕ್ಷಿಸಬಹುದು. ದೂರ ಪ್ರಯಾಣದ ಯೋಜನೆ ರೂಪುಗೊಳ್ಳುವ ಸಾಧ್ಯತೆ. ಶುಭ ಸಂಖ್ಯೆ: 9

ಮಿಥುನ: ಮಾನಸಿಕ ಚಂಚಲದಿಂದ ಭಯದ ವಾತಾವರಣ. ವ್ಯಾಪಾರ ವ್ಯವಹಾರಗಳಲ್ಲಿ ಲಾಭದ ಇಳಿಮುಖ. ಉದ್ಯೋಗಸ್ಥರಿಗೆ ವಿಶ್ವಾಸದ ನಿರ್ಧಾರಗಳಿಂದಾಗಿ ಮುನ್ನಡೆ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಪ್ರಗತಿ. ಶುಭ ಸಂಖ್ಯೆ: 2

ಕಟಕ: ಕಾರ್ಯಬಾಹುಳ್ಯದಿಂದಾಗಿ ಒತ್ತಡ ಹೆಚ್ಚಾಗಿ ಕೆಲಸ ಕಾರ್ಯಗಳಲ್ಲಿ ಮಂದಗತಿ. ದಾಯಾದಿ ಕಲಹ ಸಂಭವ. ವಾಹನ ಪ್ರಯಾಣದ ಬಗ್ಗೆ ಎಚ್ಚರಿಕೆ ವಹಿಸುವುದು ಸೂಕ್ತ. ಗುರು ಹಿರಿಯರೊಡನೆ ಸಮಾಲೋಚನೆ ಸಾಧ್ಯತೆ. ಶುಭ ಸಂಖ್ಯೆ: 6

ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.

ಸಿಂಹ: ಪ್ರೀತಿ ಪಾತ್ರರೊಂದಿಗೆ ಚರ್ಚೆ. ಆರೋಗ್ಯದಲ್ಲಿ ಸುಧಾರಣೆ.y ಉದ್ಯೋಗದಲ್ಲಿ ಪ್ರಗತಿ. ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಕುಟುಂಬ ಸದಸ್ಯರೊಂದಿಗೆ ದೇವತಾ ದರ್ಶನ. ಶುಭ ಸಂಖ್ಯೆ: 4

ಕನ್ಯಾ: ಕೆಲಸ ಕಾರ್ಯಗಳು ಸುಲಭವಾಗಿ ನೆರವೇರಿ ಸಂತಸ. ಲೇವಾದೇವಿ ಹಣಕಾಸು ವ್ಯವಹಾರಸ್ಥರಿಗೆ ಅಧಿಕ ಲಾಭ. ಉದ್ಯೋಗ ನಿಮಿತ್ತ ವಿದೇಶ ಯಾನದ ಸಾಧ್ಯತೆ. ಹಿರಿಯರ ಆರೋಗ್ಯದ ಬಗ್ಗೆ ಗಮನ ಅಗತ್ಯ. ಶುಭ ಸಂಖ್ಯೆ: 1

ತುಲಾ: ವ್ಯಾಪಾರ, ವ್ಯವಹಾರಗಳಲ್ಲಿ ಯಶಸ್ಸು. ಸಕಾಲದಲ್ಲಿ ಕೆಲಸ ಕಾರ್ಯಗಳು ಪೂರೈಸಿದ ಸಂತಸ. ಸಂಘ ಸಂಸ್ಥೆಗಳಿಂದ ಸಹಾಯ ಸಹಕಾರ ದೊರಕಲಿದೆ. ಹೊಸ ಹೊಸ ವ್ಯವಹಾರಗಳ ಬಗ್ಗೆ ಚಿಂತನೆ. ಶುಭ ಸಂಖ್ಯೆ: 7

ವೃಶ್ಚಿಕ: ನಿರೀಕ್ಷಿತ ಕೆಲಸ ಕಾರ್ಯಗಳು ನಡೆಯದೇ ವ್ಯತಿರಿಕ್ತ ಪರಿಣಾಮಗಳುಂಟಾಗಬಹುದು. ಅಹಿತಕರ ಘಟನೆಗಳಿಂದಾಗಿ ವೃಥಾ ದಂಡ ತೆರಬೇಕಾದೀತು. ಲೇವಾದೇವಿ ವ್ಯವಹಾರವನ್ನು ದಿನದ ಮಟ್ಟಿಗೆ ಮುಂದೂಡಿ. ಶುಭ ಸಂಖ್ಯೆ: 8

ಧನು: ನಿರೀಕ್ಷಿತ ಕೆಲಸ ಕಾರ್ಯಗಳು ಫಲ ನೀಡಿ ಸಂತಸ. ವ್ಯಾಪಾರದಲ್ಲಿ ಲಾಭ. ಆತ್ಮೀಯ ವ್ಯಕ್ತಿಗಳ ಸಂದರ್ಶನ ಸಾಧ್ಯತೆ. ದೂರದಲ್ಲಿರುವ ಮಕ್ಕಳಿಂದ ಸಹಾಯ ಹರಿದು ಬರುವ ಸಾಧ್ಯತೆ. ಉದ್ಯೋಗಸ್ಥರಿಗೆ ಮೇಲಧಿಕಾರಿಗಳಿಂದ ಪ್ರಶಂಸೆ. ಶುಭ ಸಂಖ್ಯೆ: 6

ಮಕರ: ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷೆ ಮೀರಿದ ಲಾಭ. ಆಪ್ತೇಷ್ಟರ ಆಗಮನ ಸಾಧ್ಯತೆ. ಬಹುದಿನಗಳಿಂದ ನಿರೀಕ್ಷೆಯಲ್ಲಿದ್ದ ಸಮಾಚಾರ ಕೇಳಿ ದುಗುಡ ನಿವಾರಣೆ. ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ಅಗತ್ಯ. ಶುಭ ಸಂಖ್ಯೆ: 3

ಕುಂಭ: ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನ. ಕುಟುಂಬದಲ್ಲಿ ಶಾಂತ ವಾತಾವರಣ. ವಿದ್ಯಾರ್ಥಿಗಳಿಗೆ ಆಟ–ಪಾಠಗಳಲ್ಲಿ ಹೆಚ್ಚಿನ ಪ್ರಗತಿ. ಉದ್ಯೋಗಸ್ಥರಿಗೆ ಕಚೇರಿ ಲೆಕ್ಕಪತ್ರಗಳಲ್ಲಿನ ತೊಡಕುಗಳು ನಿವಾರಣೆಯಾಗಿ ನಿರಾಳತೆ. ಶುಭ ಸಂಖ್ಯೆ: 5

ಮೀನ: ಅನಿರೀಕ್ಷಿತ ಪ್ರಯಾಣ ಸಂಭವಿಸಿ ವೃಥಾ ಖರ್ಚಿಗೆ ನಾಂದಿಯಾಗುವ ಸಾಧ್ಯತೆ. ಆತ್ಮೀಯರ ಆರೋಗ್ಯದಲ್ಲಿ ವ್ಯತ್ಯಯ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ಹಿರಿಯರ ಮಾತುಗಳನ್ನು ಕಡೆಗಣಿಸದಿರಿ. ಹಿತಶತ್ರುಗಳ ಭಯ. ಶುಭ ಸಂಖ್ಯೆ: 8

Related Articles

Leave a Reply

Your email address will not be published. Required fields are marked *

Back to top button