ASTROLOGY

2021 ಶನಿ ಅಮಾವಾಸ್ಯೆ: ಈ ಪರಿಹಾರ ಕ್ರಮಗಳಿಂದ ನಿಮ್ಮೆಲ್ಲಾ ಶನಿದೋಷ ದೂರಾಗದೇ

2021 ಶನಿ ಅಮಾವಾಸ್ಯೆ: ಈ ಪರಿಹಾರ ಕ್ರಮಗಳಿಂದ ನಿಮ್ಮೆಲ್ಲಾ ಶನಿದೋಷ ದೂರಾಗದೇ

ಇರದು..
ಡಿಸೆಂಬರ್‌ 4 ರಂದು ಶನಿವಾರ ಶನಿ ಅಮಾವಾಸ್ಯೆಯನ್ನು ಆಚರಿಸಲಾಗುವುದು. ಶನಿಶ್ಚರಿ ಅಮಾವಾಸ್ಯೆಯ ದಿನದಂದು ಶನಿ ದೋಷದಿಂದ ಪರಿಹಾರ ಪಡೆಯಲು ಯಾವ ಕ್ರಮಗಳನ್ನು ಕೈಗೊಳ್ಳಬಹುದು..?
ಹಿಂದೂ ಧರ್ಮದಲ್ಲಿ ಅಮವಾಸ್ಯೆಗೆ ವಿಶೇಷ ಮಹತ್ವವ. ಆದರೆ ಸೋಮವಾರ, ಮಂಗಳವಾರ ಮತ್ತು ಶನಿವಾರದಂದು ಬರುವ ಅಮವಾಸ್ಯೆಯ ಮಹತ್ವವು

ಇನ್ನಷ್ಟು ಹೆಚ್ಚಾಗುತ್ತದೆ. ಕಾರ್ತಿಕ ಮಾಸದ ಕೊನೆಯ ಅಮಾವಾಸ್ಯೆಯು ಈ ಬಾರಿ ಶನಿವಾರದಂದು ಬಂದಿದೆ. ಆದ್ದರಿಂದ ಈ ಅಮಾವಾಸ್ಯೆಯನ್ನು ಶನಿ ಅಮಾವಾಸ್ಯೆಯೆಂದು ಕರೆಯಲಾಗುತ್ತದೆ. ಈ ಬಾರಿ ಡಿಸೆಂಬರ್ 4 ಶನಿವಾರದಂದು ಶನಿ ಅಮಾವಾಸ್ಯೆಯನ್ನು

ಆಚರಿಸಲಾಗುವುದು. ಈ ದಿನ ಸ್ನಾನ, ದಾನ ಮತ್ತು ಪೂಜೆಗೆ ವಿಶೇಷ ಮಹತ್ವವಿದೆ. ಈ ದಿನದಂದು ಮಾಡುವ ಸ್ನಾನ, ದಾನ ಮತ್ತು ಪೂಜೆಯು ಅನೇಕ ಪಟ್ಟು ಹೆಚ್ಚಿನ ಪುಣ್ಯವನ್ನು ನೀಡುತ್ತದೆ. ಮತ್ತು ಸಾವಿನ ನಂತರ ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂದು ಹೇಳಲಾಗುತ್ತದೆ.

ಆಚಾರ್ಯ ಶ್ರೀ ಪಂಡಿತ್ ಕೇಶವ ಕೃಷ್ಣಾ ಭಟ್ಟ್ ಭಟ್ 8971498358 ಕಟೀಲು ದುರ್ಗ ಪರಮೇಶ್ವರಿ  ಮತ್ತು ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ

ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ

ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 8971498358

ಶನಿಶ್ಚರಿ ಅಮಾವಾಸ್ಯೆ

ಶನಿವಾರವನ್ನು ನ್ಯಾಯ ದೇವನಾದ ಶನಿ ದೇವನಿಗೆ ಸಮರ್ಪಿಸಲಾಗಿದೆ. ಜಾತಕದಲ್ಲಿ ಇರುವ ಶನಿ ದೋಷವನ್ನು ಸರಿಪಡಿಸಲು ಶನಿವಾರದಂದು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಬಹುದು. ಈ ದಿನ ಈ ಪರಿಹಾರವನ್ನು ಮಾಡುವುದರಿಂದ ಶನಿ ದೋಷದಿಂದ ಮುಕ್ತಿ ಸಿಗುತ್ತದೆ. ಈ

ದಿನ ಶನಿದೇವನ ಕೃಪೆಯಿಂದ ಶನಿಯ ನೋವಿನಿಂದ ಮುಕ್ತಿ ಸಿಗುತ್ತದೆ. ಅಲ್ಲದೆ, ಅವರ ಆಸೆಗಳೆಲ್ಲವೂ ಪೂರ್ಣಗೊಳ್ಳುವುದು. ಶನಿದೇವನ ದೃಷ್ಟಿಯಿಂದ ದೇವರುಗಳು ಸಹ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು

ಹೇಳಲಾಗುತ್ತದೆ, ಅಂತಹ ಪರಿಸ್ಥಿತಿಯಲ್ಲಿ ಕೇವಲ ಮನುಷ್ಯರಾದ ನಮ್ಮ ಸ್ಥಿತಿ ಹೇಗಿರಬಹುದಲ್ಲವೇ..? ಶನಿಶ್ಚರಿ ಅಮಾವಾಸ್ಯೆಯ ದಿನದಂದು ಶನಿ ದೋಷದಿಂದ ಪರಿಹಾರ ಪಡೆಯಲು ಯಾವ ಕ್ರಮಗಳನ್ನು ಕೈಗೊಳ್ಳಬಹುದು ಎಂಬುದನ್ನು ತಿಳಿಯೋಣ.

ಶನಿಶ್ಚರಿ ಅಮಾವಾಸ್ಯೆ 2021 ಶುಭ ಮುಹೂರ್ತ
ಪಂಚಾಂಗದ ಪ್ರಕಾರ, ಕಾರ್ತಿಕ ಮಾಸದ ಕೃಷ್ಣ ಪಕ್ಷದ ಅಮವಾಸ್ಯೆ ದಿನಾಂಕವು ಡಿಸೆಂಬರ್ 03 ರಂದು ಸಂಜೆ 04:55 ರಿಂದ ಆರಂಭವಾಗಿ ಡಿಸೆಂಬರ್ 04 ರ ಶನಿವಾರದಂದು ಮಧ್ಯಾಹ್ನ 01.12 ರವರೆಗೆ ಇರುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಶನಿಶ್ಚರಿ ಅಮವಾಸ್ಯೆಯು ಡಿಸೆಂಬರ್ 04 ರಂದು ಶನಿವಾರಕ್ಕೆ ಮಾನ್ಯವಾಗಿರುತ್ತದೆ.

ಇದರಿಂದ ಶನಿಗೆ ಅಭಿಷೇಕ ಮಾಡಿ
ಶನಿಶ್ಚರಿ ಅಮಾವಾಸ್ಯೆಯ ದಿನದಂದು ಸ್ನಾನ ಇತ್ಯಾದಿಗಳನ್ನು ಮಾಡಿದ ನಂತರ, ಉಪವಾಸದ ಪ್ರತಿಜ್ಞೆ ಮಾಡಿ ಮತ್ತು ಶನಿ ದೇವರನ್ನು ಕ್ರಮಬದ್ಧವಾಗಿ ಪೂಜಿಸಬೇಕು ಎನ್ನುವ ನಂಬಿಕೆಯಿದೆ. ಈ ದಿನ ಶನಿದೇವನಿಗೆ ಸಾಸಿವೆ ಎಣ್ಣೆ ಮತ್ತು ಕಪ್ಪು ಎಳ್ಳಿನಿಂದ ಅಭಿಷೇಕ ಮಾಡಿ. ಶನಿ ದೇವಸ್ಥಾನಕ್ಕೆ ಹೋಗಿ ಶನಿ ದೇವನನ್ನು ಭೇಟಿ ಮಾಡಿ ಅವನಿಂದ ಆಶೀರ್ವಾದವನ್ನು ಪಡೆಯಿರಿ. ಇದರ ನಂತರ ಶನಿ ದೋಷದಿಂದ ಮುಕ್ತಿಗಾಗಿ ಪ್ರಾರ್ಥಿಸಿ.

​ಶನಿ ದೋಷಕ್ಕೆ ಪರಿಹಾರ
ಒಂದು ವೇಳೆ ನಿಮ್ಮ ಜಾತಕದಲ್ಲಿ ಶನಿ ದೋಷವಿದ್ದರೆ, ಆ ಶನಿ ದೋಷವನ್ನು ತೊಡೆದುಹಾಕಲು, ಶನಿ ಅಮಾವಾಸ್ಯೆಯ ದಿನದಂದು ಅರಳಿ ಮರಕ್ಕೆ ತಪ್ಪದೇ ನೀರನ್ನು ಅರ್ಪಿಸಿ. ಇದರಿಂದ ಶನಿದೋಷವು ದೂರಾಗುವುದು.

ಇವುಗಳಿಗೆ ಆಹಾರ ನೀಡಿ
ಈ ದಿನ ಕಪ್ಪು ನಾಯಿಗೆ ಸಾಸಿವೆ ಎಣ್ಣೆಯಿಂದ ಮಾಡಿದ ರೊಟ್ಟಿಯನ್ನು ತಿನ್ನಿಸಬಹುದು. ಅಷ್ಟೇ ಅಲ್ಲ ಕಾಗೆಗಳಿಗೆ ಆಹಾರ ನೀಡಬಹುದು. ಶಾಸ್ತ್ರಗಳ ಪ್ರಕಾರ, ಶನಿದೇವನು ಇದನ್ನು ಮಾಡುವುದರಿಂದ ಸಂತುಷ್ಟನಾಗುತ್ತಾನೆ.

ಹನುಮನಿಗೆ ಇವುಗಳನ್ನು ಅರ್ಪಿಸಿ
ಧಾರ್ಮಿಕ ಗ್ರಂಥಗಳ ಪ್ರಕಾರ, ಶನಿ ದೇವನು ಭಗವಾನ್‌ ಹನುಮಂತನ ಭಕ್ತರಿಗೆ ಎಂದಿಗೂ ತೊಂದರೆ ನೀಡುವುದಿಲ್ಲ ಎನ್ನುವ ನಂಬಿಕೆಯಿದೆ. ಅಂತಹ ಪರಿಸ್ಥಿತಿಯಲ್ಲಿ, ಶನಿ ಅಮಾವಾಸ್ಯೆಯ ದಿನ, ಹನುಮಂತ ದೇವನಿಗೆ ಮಲ್ಲಿಗೆ ಎಣ್ಣೆಯನ್ನು ದಾನ ಮಾಡಿ ಮತ್ತು ಸಿಂಧೂರ ಹಾಗೂ ಚೋಳವನ್ನು ಅರ್ಪಿಸಿ.

ಇವುಗಳನ್ನು ಪಠಿಸಿ

ಶನಿ ದೋಷವನ್ನು ತೊಡೆದುಹಾಕಲು ಬಯಸುವವರು ಶನಿ ಅಮಾವಾಸ್ಯೆಯ ದಿನದಂದು ಹನುಮಾನ್ ಚಾಲೀಸಾವನ್ನು ಅಥವಾ ಸುಂದರಕಾಂಡವನ್ನು ಪಠಿಸಿ ಎಂದು ಹೇಳಲಾಗುತ್ತದೆ.

​ಈ ವಸ್ತುಗಳನ್ನು ಬಡವರಿಗೆ ದಾನ ಮಾಡಿ

ಬಡವರ ಸೇವೆ ಮಾಡುವ ಮೂಲಕ ಶನಿದೇವನು ಪ್ರಸನ್ನನಾಗುತ್ತಾನೆ ಎಂದು ಹೇಳಲಾಗುತ್ತದೆ. ಈ ದಿನದಂದು ನೀವು ಕಪ್ಪು ಎಳ್ಳು, ಬಟ್ಟೆ, ಉದ್ದಿನ ಬೇಳೆ, ಪಾದರಕ್ಷೆ, ಚಪ್ಪಲಿ, ಹೊದಿಕೆ ಇತ್ಯಾದಿಗಳನ್ನು ಬಡವರಿಗೆ ದಾನ ಮಾಡಬಹುದು.

ಆಚಾರ್ಯ ಶ್ರೀ ಪಂಡಿತ್ ಕೇಶವ ಕೃಷ್ಣಾ ಭಟ್ಟ್ ಭಟ್ 8971498358 ಕಟೀಲು ದುರ್ಗ ಪರಮೇಶ್ವರಿ  ಮತ್ತು ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ

ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ

ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ

ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 8971498358

Related Articles

Leave a Reply

Your email address will not be published. Required fields are marked *

Back to top button